ಕೆಂಪಣ್ಣ ಆರೋಪ ತನಿಖೆ ಮಾಡ್ತೀರಾ? ಕುರ್ಚಿ ಬಿಡ್ತೀರಾ?: ಕೋಟ ಪ್ರಶ್ನೆ
Feb 10 2024, 01:48 AM ISTಮುಖ್ಯಮಂತ್ರಿಗಳೇ ನಿಮಗೆ ಕನಿಷ್ಠ ಆಡಳಿತಾತ್ಮಕ ಜವಾಬ್ದಾರಿ ಇದ್ದರೆ, ಆತ್ಮಾಭಿಮಾನ ಇದ್ದರೆ, ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದೆವು ಎಂಬ ಕಲ್ಪನೆ ಇದ್ದರೇ, ಕೆಂಪಣ್ಣ ಆರೋಪದ ಬಗ್ಗೆ ತಕ್ಷಣ ಹೈಕೋರ್ಟ್ ನ್ಯಾಯಮೂರ್ತಿಯವರಿಂದ ತನಿಖೆಗೆ ಆದೇಶ ಮಾಡಿ ಎಂದು ಕೋಟ ಸವಾಲು ಹಾಕಿದ್ದಾರೆ.