ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಪ್ರಾಣ ಬೆದರಿಕೆ: ಬಸವರಾಜ್ ಆರೋಪ
Apr 03 2024, 01:38 AM ISTತುಂಗಭದ್ರಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯನ್ನು ಪ್ರಶ್ನಿಸಿದ ನನಗೆ ದಂಧೆಕೋರರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಹರಿಹರ ತಾಲೂಕು ಅಧ್ಯಕ್ಷ ಜಿ.ಎಚ್. ಬಸವರಾಜ್ ಹರಿಹರದಲ್ಲಿ ಆರೋಪಿಸಿದರು.