• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತಗಳ್ಳತನ ಆರೋಪ

Aug 24 2025, 02:00 AM IST
ಕನ್ನಡಪ್ರಭ ವಾರ್ತೆ ಇಂಡಿ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಕಬಳಿಸಿದೆ ಎಂದು ಆರೋಪಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಂಡಿ ಅಸೆಂಬ್ಲಿ ಹಾಗೂ ಯುಥ್‌ ಬ್ಲಾಕ್ ಕಾಂಗ್ರೆಸ್, ಬಳ್ಳೊಳ್ಳಿ, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಹಾಗೂ ಎನ್ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಧರ್ಮಸ್ಥಳದ ವಿರುದ್ಧ ಷಡ್ಯಂತ್ರದಲ್ಲಿ ಸರ್ಕಾರದ ಪಾತ್ರ: ಮುತಾಲಿಕ್ ಆರೋಪ

Aug 24 2025, 02:00 AM IST
ಧರ್ಮಸ್ಥಳದಲ್ಲಿ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಯಾರು ಇದ್ದಾರೋ ಅವರಿಗೆ ಗಲ್ಲು ಶಿಕ್ಷೆಯಾಗಬೇಕು. ಆದರೆ, ಅದರ ಹೆಸರಲ್ಲಿ ಬಂದೂಕು ಇಟ್ಟು ಹಿಂದೂಗಳನ್ನು, ಹಿಂದೂ ದೇವಸ್ಥಾನಗಳನ್ನು, ಧರ್ಮಸ್ಥಳವನ್ನು ಟಾರ್ಗೆಟ್‌ ಮಾಡುತ್ತಿರುವುದು ಸರಿಯಲ್ಲ.

ಶರಾವತಿ ಪಂಪ್ಡ್ ಸ್ಟೋರೇಜ್‌ಗೆ ಕಮಿಷನ್ ಆರೋಪ

Aug 24 2025, 02:00 AM IST
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಾಗಿ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಗುತ್ತಿಗೆದಾರ ಕಂಪನಿ ಸರ್ಕಾರಕ್ಕೆ ೮೦೦ ಕೋಟಿ ರು. ಕಮಿಷನ್ ನೀಡಿದೆ. ಹಾಗಾಗಿ ಯೋಜನೆ ಪರಿಸರಕ್ಕೆ ಮಾರಕವೆಂದು ಗೊತ್ತಿದ್ದರೂ ಹಣದ ಆಸೆಗಾಗಿ ಯೋಜನೆಯ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್.ಹಾಲಪ್ಪ ಆರೋಪಿಸಿದ್ದಾರೆ.

ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರ ಅಪಹರಣ: ಆರೋಪ

Aug 22 2025, 01:01 AM IST
ನಮ್ಮ ಹಿತ್ಲಕೊಪ್ಪ ಸಹಕಾರಿ ಸಂಘದಲ್ಲಿ ೧೨ ಸದಸ್ಯರಿದ್ದೇವೆ.

ಕೆರೆ ತುಂಬಿಸುವ ಯೋಜನೆಗೆ ಅನುದಾನ ನೀಡದ ರಾಜ್ಯ ಸರ್ಕಾರ: ಆರೋಪ

Aug 22 2025, 01:01 AM IST
ರಾಜ್ಯ ಸರ್ಕಾರಕ್ಕೆ ಅನುದಾನದ ಕೊರತೆ ಬಾಧಿಸುತ್ತಿದ್ದು, ಇದರಿಂದಾಗಿ ಸರ್ಕಾರ ಕಣ್ಣು, ಕಿವಿ, ಎಲ್ಲವನ್ನು ಬಂದ್ ಮಾಡಿಕೊಂಡು ಕುಳಿತಿದೆ.

ಯುವ ನಾಯಕ ನನ್ನ ಹೋಟೆಲ್‌ಗೆ ಆಹ್ವಾನಿಸಿದ್ರು : ಕೇರಳ ನಟಿ ರಿನಿ ಆರೋಪ

Aug 22 2025, 01:00 AM IST
‘ಕೇರಳದ ಜನಪ್ರಿಯ ಪಕ್ಷವೊಂದರ ಯುವ ನಾಯಕರೊಬ್ಬರು ನನ್ನೊಂದಿಗೆ ಕಳೆದ 3 ವರ್ಷಗಳಿಂದ ಅನುಚಿತವಾಗಿ ವರ್ತಿಸುತ್ತಿದ್ದಾರೆ’ ಎಂದು ನಟಿ ರಿನಿ ಜಾರ್ಜ್‌ ಆರೋಪಿಸಿದ್ದಾರೆ. ಜತೆಗೆ, ಈ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಂತೆ ತಮ್ಮ ಮೇಲೆ ಸೈಬರ್‌ ದಾಳಿ ಆಗಿದೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ

Aug 22 2025, 01:00 AM IST

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಮುಸುಕುಧಾರಿ ವ್ಯಕ್ತಿ ಮಾಡುತ್ತಿರುವ ಆರೋಪಗಳೆಲ್ಲವೂ ಸುಳ್ಳು. ಆತನೊಂದಿಗೆ ಏಳು ವರ್ಷ ಸಂಸಾರ ಮಾಡಿದ್ದೇನೆ. ಶವ ಹೂತ ಬಗ್ಗೆ ಯಾವತ್ತೂ ಆತ ನನ್ನೊಂದಿಗೆ ಹೇಳಿಯೇ ಇಲ್ಲ.  

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ: ಕ್ರಮಕ್ಕೆ ಒತ್ತಾಯ

Aug 22 2025, 12:00 AM IST
ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಬಗ್ಗೆ ವಿಶೇಷ ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನ ಖಂಡನೀಯ: ಬಿಜೆಪಿ ಆರೋಪ

Aug 21 2025, 02:00 AM IST
ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರು ನಾರಾಯಣ ಗುರು ಅವರನ್ನು ಅವಮಾನಿಸಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಹೇಳಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮ ಖಾತೆಗೆ₹27.50 ಕೋಟಿ ಅಕ್ರಮ ವರ್ಗ ಆರೋಪ

Aug 20 2025, 01:30 AM IST
‘ಅಮೃತ ಮಹೋತ್ಸವ’ ಯೋಜನೆಯ ಅಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಲು ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ರಾಜೀವ್ ಗಾಂಧಿ ವಸತಿ ನಿಗಮದ ಖಾತೆಗೆ ಬಿಬಿಎಂಪಿ ಅಧಿಕಾರಿಗಳು 27.50 ಕೋಟಿ ರು.ಗಳಷ್ಟು ಬೃಹತ್ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್ ಅವರು ಲೋಕಾಯುಕ್ತ ಮತ್ತು ಬಿಬಿಎಂಪಿಗೆ ದೂರು ಸಲ್ಲಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 129
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved