ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯ: ಆರೋಪ
Oct 11 2023, 12:45 AM ISTಕನಕಪುರ: ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ರೈತಪರ, ಜನಪರ ಕಾಳಜಿ ತೋರದೆ ಉಡಾಫೆ ಹೇಳಿಕೆಗಳನ್ನು ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರರ ಕುಮಾರಸ್ವಾಮಿ ಆರೋಪಿಸಿದರು.