ಬೇಲೂರಿನಲ್ಲಿ ಫೇಸ್‌ಬುಕ್‌ನಲ್ಲಿ ದಲಿತ ಸಮುದಾಯಕ್ಕೆ ನಿಂದನೆ ಆರೋಪ: ಬಂಧನ
Apr 28 2024, 01:20 AM ISTಡಾ.ಬಿ.ಆರ್ ಅಂಬೇಡ್ಕರ್ ರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಗೈದ ಆರೋಪಿ ವಿರುದ್ಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೇಲೂರಲ್ಲಿ ನಡೆದಿದೆ. ಆರೋಪಿ ಈಗ ಜೈಲು ಸೇರಿದ್ದಾನೆ.