• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಸೀದಿಯಲ್ಲಿ ಮಹಿಳೆ ನಮಾಜ್‌: ಕುಟುಂಬಕ್ಕೇ ಬಹಿಷ್ಕಾರ ಆರೋಪ ನಿರಾಕರಣೆ

Feb 24 2024, 02:30 AM IST
ಮಹಿಳೆ ನಮಾಜ್ ಮಾಡಿದ್ದಕ್ಕೆ ಇಡೀ ಕುಟುಂಬಕ್ಕೇ ಗ್ರಾಮದಿಂದ ಬಹಿಷ್ಕಾರ ಹಾಕಿದೆ ಎಂಬ ಆರೋಪ ಕೊಡಗಿನ ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಕೇಳಿಬಂದಿದೆ. ಬಹಿಷ್ಕಾರ ಹಿನ್ನೆಲೆಯಲ್ಲಿ ಮನೆಯ ವ್ಯಕ್ತಿಯ ನಿಧನ ಬಳಿಕ ಅಂತ್ಯಸಂಸ್ಕಾರಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಈ ಮನೆಯವರು ಆರೋಪಿಸಿದ್ದು, ಮಸೀದಿ ಆಡಳಿತ ಮಂಡಳಿ ಈ ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ.

ವೈಯಕ್ತಿಕ ದ್ವೇಷ ಸಾಧನೆಗೆ ನನ್ನ ವಿರುದ್ಧ ಸುಳ್ಳು ಆರೋಪ: ಬಾಬು ವಾಲಿ

Feb 23 2024, 01:47 AM IST
ಅರವಿಂದಕುಮಾರ ಅರಳಿ ವಿರುದ್ಧ ಸರ್ಕಾರಕ್ಕೆ ದೂರು, ಕಾನೂನು ಹೋರಾಟಕ್ಕೆ ಸಿದ್ಧ. ಬುಡಾದಲ್ಲಿ ನಾನು ವೈಯಕ್ತಿಕ ನಿರ್ಣಯ ಕೈಗೊಂಡಿಲ್ಲ. ಅರಳಿ ಸಹೋದರರಿಂದ ಕೋಟ್ಯಂತರ ರು. ಆಸ್ತಿ ಗಳಿಕೆ, ಅಕ್ರಮ ತನಿಖೆಯಾಗಲಿ. ಕಡತಕ್ಕೆ ವೈಯಕ್ತಿಕ ಸಹಿ ಹಾಕಿ ಮಂಜೂರಿಸಿದ್ದೆಯಾದಲ್ಲಿ ಶಿಕ್ಷೆಗೆ ನಾನು ಸಿದ್ಧನಿದ್ದೇನೆ ಎಂದು ಬುಡಾ ಮಾಜಿ ಅಧ್ಯಕ್ಷ ಬಾಬು ವಾಲಿ ಆರೋಪಿಸಿದರು.

ರಾಜ್ಯ ಸರ್ಕಾರದಿಂದ ರೈತ ವಿರೋಧಿ ನೀತಿ: ನಡಹಳ್ಳಿ ಆರೋಪ

Feb 22 2024, 01:46 AM IST
ರೈತರ ಮಕ್ಕಳಿಗಾಗಿ ಜಾರಿಗೆ ತಂದ ವಿದ್ಯಾಸಿರಿ ಸ್ಕಾಲರ್‌ಶಿಪ್ ಯೋಜನೆಗಳನ್ನು ಕಡಿತ ಮಾಡುವ ಮಾಡುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ನಡಹಳ್ಳಿ ಆರೋಪಿಸಿದ್ದಾರೆ.

ಹೇಮಾವತಿ ಮುಖ್ಯ ನಾಲೆ ಆಧುನೀಕರಣ ಕಾಮಗಾರಿ ಅಕ್ರಮ: ಆರೋಪ

Feb 21 2024, 02:06 AM IST
ಈ ಹಿಂದೆ ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದಾಖಲೆ ನೀಡಿ ಅವ್ಯವಹಾರದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವಾರ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಸದನದಲ್ಲಿ ನಾಲಾ ಆಧುನೀಕರಣ ಕಾಮಗಾರಿಯ ಅವ್ಯವಹಾರದ ಬಗ್ಗೆ ಧ್ವನಿಯೆತ್ತಿದ್ದರು. ಹೇಮಾವತಿ ನಾಲಾ ಆಧುನೀಕರಣ ಕಾಮಗಾರಿ ಅವ್ಯವಹಾರದ ಪರಿಶೀಲನೆಗೆ ನಾಗಮೋಹನ್ ದಾಸ್ ಆಯೋಗ ರಚಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು.

ಸೋಮವಾರಪೇಟೆ ಪ.ಪಂ. ಸಿಬ್ಬಂದಿ ಭ್ರಷ್ಟಾಚಾರ : ಸದಸ್ಯರಿಂದ ಗಂಭೀರ ಆರೋಪ

Feb 21 2024, 02:01 AM IST
ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಂಚಾಯಿತಿ ಸಿಬ್ಬಂದಿ ಪಂಚಾಯಿತಿ ವ್ಯಾಪ್ತಿಯ ಆಸ್ತಿಯ ಖಾತೆ ವರ್ಗಾವಣೆಗೆ ಸಂಬಂಧಿಸಿದಂತೆ ಭಾರಿ ಲಂಚ ನಡೆಯುತ್ತಿದ್ದು, ಅಕ್ರಮ ದಾಖಲಾತಿ ತಿದ್ದುಪಡಿ ಮಾಡಿ ಜನರಿಂದ ರು. 1.50 ಲಕ್ಷದ ವರೆಗೆ ಲಂಚ ಪಡೆಯುತ್ತಿದ್ದು, ಅಧಿಕಾರಿಗಳ ಗಮನಕ್ಕೆ ತಂದರೂ ನಿಯಂತ್ರಣ ಮಾಡುತ್ತಿಲ್ಲ ಎಂದು ಸದಸ್ಯೆ ಶೀಲಾ ಡಿಸೋಜ, ಜೀವನ್ ಸೇರಿದಂತೆ ಹಲವರು ದೂರಿದರು.

ಮನೆಗಳ ಕಾಮಗಾರಿ ಕಳಪೆ ಆರೋಪ

Feb 20 2024, 01:52 AM IST
ಹೊಸ ಮನೆಗಳನ್ನು ಕಟ್ಟಿಕೊಡುವುದಾಗಿ ಹೇಳಿ ನಮ್ಮ ಹಳೆಯ ಮನೆಗಳನ್ನು ಕೆಡೆವಿ ಒಂದೂವರೆ ವರ್ಷವಾಗಿದೆ. ಇಲ್ಲಿಯ ತನಕವೂ ಕಾಮಗಾರಿ ಮುಗಿಸಿಲ್ಲ. ಅಲ್ಲದೆ, ಕಾಮಗಾರಿ ತೀರ ಕಳಪೆಯಾಗಿದೆ. ಗುಣಮಟ್ಟದ ಸಿಮೆಂಟ್ ಬಳಸುತ್ತಿಲ್ಲ. ನಾವೆಲ್ಲ ಈ ಮನೆಗಳನ್ನು ನಂಬಿಕೊಂಡು ಬೀದಿ ಪಾಲಾಗಿದ್ದೇವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರೇಪ್‌ ಸಂತ್ರಸ್ತೆಗೆ ಕೋರ್ಟ್‌ ರೂಮಲ್ಲೇ ಜಡ್ಜ್‌ ಲೈಂಗಿಕ ಕಿರುಕುಳದ ಆರೋಪ!

Feb 19 2024, 01:34 AM IST
ಅತ್ಯಾಚಾರದ ಕುರಿತು ಹೇಳಿಕೆ ದಾಖಲಿಸಿಕೊಳ್ಳುವಾಗ ನ್ಯಾಯಾಧೀಶರೇ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯೊಬ್ಬಳು ದೂರು ದಾಖಲಿಸಿದ್ದಾಳೆ.

ವಿದ್ಯುನ್ಮಾನ ಮತಯಂತ್ರ ವ್ಯವಸ್ಥೆಯೇ ಅಪಾರದರ್ಶಕ: ಆರೋಪ

Feb 19 2024, 01:33 AM IST
ಚಿತ್ರದುರ್ಗದ ಬುದ್ಧವಿಹಾರದಲ್ಲಿ ಭಾನುವಾರ ಆಯೋಜಿಸಿದ್ದ ಎಲೆಕ್ಟ್ರಾನಿಕ್ ಮತಯಂತ್ರ ಕುರಿತ ಉಪನ್ಯಾಸ ಕಾರ್ಯಕ್ರಮಕ್ಕೆ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯತ್ಕ್ಷ ಬಿ.ಪಿ.ತಿಪ್ಪೇಸ್ವಾಮಿ ಚಾಲನೆ ನೀಡಿದರು.

ಕೆರೆ ಒತ್ತುವರಿ: ಶಾಸಕ ಮಂಜು ಆರೋಪ ಸತ್ಯಕ್ಕೆ ದೂರ: ಎ.ಟಿ.ರಾಮಸ್ವಾಮಿ

Feb 18 2024, 01:36 AM IST
ಅರಕಲಗೂಡು ತಾಲೂಕಿನ ಅರಸಿಕಟ್ಟೆ ಅಮ್ಮನವರ ದೇವಾಲಯ ನಿರ್ವಹಣೆಯಲ್ಲಿ ಸಮಿತಿಯಿಂದ ಅಕ್ರಮ ನಡೆಸಲಾಗಿದೆ. ಕೆರೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂಬ ಶಾಸಕ ಎ.ಮಂಜು ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ದೇವಾಲಯ ನಿರ್ವಹಣೆ ಸಮಿತಿ ಅಧ್ಯಕ್ಷ ಎ.ಟಿ. ರಾಮಸ್ವಾಮಿ ಹೇಳಿದರು.

ಬೈಲಾ ವಿರುದ್ಧವಾಗಿ ಪಟೇಲ್ ಶಿವಪ್ಪನಿಂದ ಅಕ್ರಮ: ಕೇಶವ್ ಮೂರ್ತಿ ಆರೋಪ

Feb 18 2024, 01:35 AM IST
ಕುರುಬರ ಸಂಘದ ಬೈಲಾಗೆ ವಿರುದ್ಧವಾಗಿ ಪಟೇಲ್ ಶಿವಪ್ಪ ಅಕ್ರಮ ಎಸಗಿದ್ದು, ತನಿಖೆಯ ದಾರಿಯನ್ನೆ ತಪ್ಪಿಸುವ ಹುನ್ನಾರ ನಡೆಸಿರುವುದಾಗಿ ಕುರುಬ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಬಿ. ಕೇಶವ್ ಮೂರ್ತಿ ಆರೋಪಿಸಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 129
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved