• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15ನೇ ಹಣಕಾಸಿನ ಅನುದಾನ ಹಂಚಿಕೆಯಾಗಿಲ್ಲ: ಭೈರೇಶ್‌ ಆರೋಪ

Feb 08 2024, 01:37 AM IST
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಜಿಲ್ಲಾ ಪಂಚಾಯಿತಿಗೆ ಸರ್ಕಾರದಿಂದ ಬಂದ ೧೫ ನೇ ಹಣಕಾಸಿನಲ್ಲಿನ ೧೩ ಕೋಟಿ ರು.ಗಳಲ್ಲಿ ಬಿಡಿಗಾಸನ್ನು ನೀಡದೆ, ಇಡೀ ಜಿಲ್ಲೆಯ ಪರಿಶಿಷ್ಟ ಜಾತಿ ಸಮುದಾಯಕ್ಕೆ ತೀವ್ರ ಅನ್ಯಾಯ ಮಾಡಿದ್ದಾರೆ.

ಅನ್ನದಾತರಿಗೆ ಅನ್ಯಾಯ ಎಸಗಿದ ಕಾಂಗ್ರೆಸ್‌: ಕುಂಪಲ ಆರೋಪ

Feb 08 2024, 01:30 AM IST
ರೈತರಿಗೆ ನೀಡಬೇಕಾದ ಬಾಕಿ ಹಣ ಉಳಿಸಿಕೊಂಡಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.

ಹಾಲಿನ ಪ್ರಮಾಣ ನಿತ್ಯ 10 ಲಕ್ಷ ಲೀಟರ್‌ ಕುಸಿತ: ಆರೋಪ

Feb 07 2024, 01:50 AM IST
ಕಾಂಗ್ರೆಸ್‌ ಸರ್ಕಾರದ ಧೋರಣೆಯಿಂದಾಗಿ ಜನಗಳು ಮಾತ್ರವಲ್ಲ, ಜಾನುವಾರುಗಳೂ ಈ ಸರ್ಕಾರಕ್ಕೆ ಶಾಪ ಹಾಕುತ್ತಿವೆ ಎಂದು ಪ್ರತಿಭಟನಾಕರರು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದಿಂದ ನೀಚ ರಾಜಕಾರಣ: ಶಾಸಕ ವಿಶ್ವನಾಥ್ ಆರೋಪ

Feb 07 2024, 01:48 AM IST
ಕಳೆದ ಬಿಜೆಪಿ ಸರ್ಕಾರದ ಕೆಲ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಭರಿಸಿದ ತೆರಿಗೆ ಹಣ ನೀಡಿಲ್ಲವೆಂದು ಕೇಂದ್ರ ಸರ್ಕಾರವನ್ನು ಆರೋಪಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಯದಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ.

ರೌಡಿಶೀಟರ್‌ಗೆ ನಿವೇಶನ: ಮಂಜೂರಿಗೆ ಪಿಎಸ್‌ಐ ಯತ್ನ ಆರೋಪ

Feb 06 2024, 01:33 AM IST
ಬೇಲುರು ತಾಲೂಕಿನ ಬಿಕ್ಕೋಡು ಗ್ರಾಮದ ಸಮೀಪವಿರುವ ಎರಡು ಎಕರೆ ಸರ್ಕಾರಿ ಜಾಗವನ್ನು ರೌಡಿಶೀಟರ್ ಪಟ್ಟಿಯಲ್ಲಿರುವ ಚಂದ್ರೇಗೌಡ ಎಂಬುವರಿಗೆ ಮಾಡಿಸಿಕೊಡಲು ಬೇಲೂರು ಠಾಣೆ ಸಬ್‌ ಇನ್ಸ್‌ಪೆಕ್ಟರ್ ಜಯರಾಮ್ ಆಸಕ್ತಿ ವಹಿಸಿದ್ದು, ಫಾರಂ ೫೭ ರಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಕ್ಕೋಡು ಗ್ರಾಮಸ್ಥರು ಆರೋಪಿಸಿದರು.

ಬಿಲ್‌ ಪಾವತಿಗೆ ಬ್ಲಾಕ್‌ ಮೇಲ್‌: ಸಿ.ಟಿ. ರವಿ ಆರೋಪ

Feb 06 2024, 01:32 AM IST
ನಗರದ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯಲ್ಲೂ ರಾಜ್ಯ ಸರ್ಕಾರ ಪರ್ಸೆಂಟೇಜ್ ಹೊಡೆಯುವ ಸಲುವಾಗಿ ಬಿಲ್ ಪಾವತಿ ಮಾಡದೆ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

ತಪ್ಪು ಮುಚ್ಚಲು ಕೇಂದ್ರದ ಮೇಲೆ ಸಿದ್ದು ಆರೋಪ

Feb 06 2024, 01:31 AM IST
ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ರಾಜಕೀಯ ಸ್ಟಂಟ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಆರ್ಥಿಕ ಮುಗ್ಗಟ್ಟು ಮರೆಮಾಚಲು ಕೇಂದ್ರದ ಮೇಲೆ ಆರೋಪ

Feb 06 2024, 01:30 AM IST
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳ ಟೆಂಡರ್ ಪ್ರಕ್ರಿಯೆ ಆಗುತ್ತಿಲ್ಲ, ಕಾಂಗ್ರೆಸ್ಸಿನವರಿಗೆ ಬರೀ ಗ್ಯಾರಂಟಿ ಕೊಡುವ ಅನಿವಾರ್ಯತೆ ಇದೆ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಶಾಸಕರ ಖರೀದಿ ಆರೋಪ: ಆಪ್‌ ಸಚಿವೆ ಆತಿಶಿಗೂ ದಿಲ್ಲಿ ಪೊಲೀಸ್ ನೋಟಿಸ್‌

Feb 05 2024, 01:50 AM IST
ಆಪ್‌ ಶಾಸಕರನ್ನು ಹಣ ಕೊಟ್ಟು ಬಿಜೆಪಿ ಖರೀದಿಸಲು ಯತ್ನಿಸುತ್ತಿದೆ ಎಂದು ಹೇಳಿಕೆ ನೀಡಿದ ಸಂಬಂಧ ಸಚಿವೆ ಅತಿಷಿಗೂ ಪೊಲೀಸ್‌ ನೋಟಿಸ್‌ ನೀಡಲಾಗಿದೆ.

ಚಳ್ಳಕೆರೆಯಮ್ಮ, ದೇವಸ್ಥಾನ ಹಣ ದುರುಪಯೋಗ ಆರೋಪ: ಮಂಡಳಿ ಸ್ಪಷ್ಟನೆ

Feb 05 2024, 01:48 AM IST
ಪ್ರಸ್ತುತ ಚಳ್ಳಕೆರೆಯಮ್ಮ ದೇವಸ್ಥಾನದ ಉಳಿತಾಯ ಖಾತೆಯಲ್ಲಿ 32 ಲಕ್ಷ ರು. ವೀರಭದ್ರಸ್ವಾಮಿ ದೇವಸ್ಥಾನದ ಉಳಿತಾಯ ಖಾತೆಯಲ್ಲಿ 21 ಲಕ್ಷ ರು. ಹಣವಿದೆ. ಪ್ರತಿ ಜಾತ್ರೆ ಸಂದರ್ಭದಲ್ಲಿ ಭಕ್ತರಿಗೆ ದೇವಸ್ಥಾನದ ಆದಾಯ ಮತ್ತು ಖರ್ಚು ವೆಚ್ಚಗಳ ಬಗ್ಗೆ ಲಿಖಿತ ಮೂಲಕ ಕರಪತ್ರವನ್ನು ಹಂಚಲಾಗುತ್ತದೆ. ಆದರೂ ದೇವಸ್ಥಾನದ ಆಡಳಿತ ಮಂಡಳಿತ ವಿರುದ್ಧ ಹಣ ದುರುಪಯೋಗ ಮಾಡಿರುವುದು ದೈವದ ವಿರುದ್ಧ ಮಾಡಿದ ಆರೋಪವಾಗಿದೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 129
  • next >

More Trending News

Top Stories
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
18 ರಿಂದ ಟೆಕ್‌ ಸಮ್ಮಿಟ್‌ : ಲೋಗೋ ಬಿಡುಗಡೆ
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved