ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ<bha>;</bha> ದಲಿತ ಮುಖಂಡರ ಆರೋಪ
Dec 28 2023, 01:46 AM ISTಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿ, ಎಸ್ಟಿ ಕಲ್ಯಾಣಕ್ಕಾಗಿ ಮೀಸಲಾದ ವಿಶೇಷ ಅನುದಾನವನ್ನು ಅನ್ಯ ಕಾಮಗಾರಿಗಳಿಗೆ ವ್ಯಯಿಸಿ ಸಮುದಾಯದ ಜನರಿಗೆ ವಂಚಿಸಲಾಗುತ್ತಿದೆ ಎಂದು ದಲಿತ ಸಮುದಾಯ ಮುಖಂಡರು ಅರಕಲಗೂಡಿನಲ್ಲಿ ನಡೆದ ಎಸ್ಸಿ, ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.