• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ಹಣ ವಂಚನೆ ಆರೋಪ!

Dec 12 2023, 12:45 AM IST
ಚನ್ನಪಟ್ಟಣ: ನಿರಂತರ ಜ್ಯೋತಿ ಕಾಮಗಾರಿಯ ಉಪಗುತ್ತಿಗೆ ಪಡೆದು ಕೆಲಸ ಮುಗಿಸಿ ಮೂರು ವರ್ಷ ಕಳೆದಿದ್ದರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಕಾಮಗಾರಿ ಹಣ ನೀಡದೇ ವಂಚಿಸಿದ್ದು, ಹಣ ಕೇಳಿದ್ದಕ್ಕೆ ಬೆಂಬಲಿಗರಿಂದ ಬೆದರಿಕೆ ಹಾಕಿಸಿದ್ದಾರೆ ಎಂದು ಗುತ್ತಿಗೆದಾರ ಸುರೇಶ್ ಬಾಬು ಗಂಭೀರ ಆರೋಪ ಮಾಡಿದರು.

ಶಿಕಾರಿಪುರ ಯಾತ್ರಿನಿವಾಸ ನಿರ್ವಹಣೆ ಮರೆತ ಸರ್ಕಾರ: ಕೃಷ್ಣ ಹುಲಗಿ ಆರೋಪ

Dec 07 2023, 01:15 AM IST
ಸಾರ್ವಜನಿಕರ ಆಸ್ತಿ ಆಗಿರುವ ಕಟ್ಟಡವನ್ನು ಬಾಡಿಗೆ ಆಧಾರದಲ್ಲಿ ಸ್ಥಳೀಯ ಸಂಘ ಸಂಸ್ಥೆಗೆ ವಹಿಸಿದಲ್ಲಿ ಸರ್ಕಾರಕ್ಕೆ ಆದಾಯದ ಜತೆಗೆ, ಸಾರ್ವಜನಿಕರಿಗೂ ಉಪಯೋಗವಾಗಲಿದೆ. ಯಾತ್ರಿ ನಿವಾಸದಲ್ಲಿನ ಅವ್ಯವಸ್ಥೆಯಿಂದಾಗಿ ಸುತ್ತಮುತ್ತಲಿನ ದೇವಸ್ಥಾನ, ಉದ್ಯಾವನ, ಮಠ ಮಂದಿರದ ಮಹತ್ವ, ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಪರಸ್ಥಳದಿಂದ ನಿತ್ಯ ನೂರಾರು ಭಕ್ತರು ಶ್ರೀ ಹುಚ್ಚುರಾಯನ ದರ್ಶನಕ್ಕೆ ಧಾವಿಸುತ್ತಿದ್ದಾರೆ. ಇವರಿಗೆ ತಂಗಲು ಯಾತ್ರಿ ನಿವಾಸ ಇಲ್ಲದೇ ಸಮಸ್ಯೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ವಿಶೇಷ ಕೋರ್ಟ್‌ಗೆ ಎನ್‌ಐಎ ಆರೋಪ ಪಟ್ಟಿ ಸಲ್ಲಿಕೆ

Nov 30 2023, 01:15 AM IST
ಒಂದು ವರ್ಷದ ಹಿಂದ ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ್ದ ಕುಕ್ಕರ್ರ್‌ ಬಾಂಬ್ಬ್‌ ಬ್ಲಾಸ್ಟ್ಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ನ್‌ಐಎ ವಿಶೇಷ ಕೋರ್ಟ್ರ್ಟ್‌ಗೆ ಚಾರ್ಜ್ರ್ಜ್‌ ಶೀಟ್ಟ್‌ ಸಲ್ಲಿಸಿದೆ

ಓಲಾ ಕಂಪನಿ ವಾಹನಗಳಲ್ಲಿ ದೋಷ ಆರೋಪ- ಆಕ್ರೋಶ

Nov 28 2023, 12:30 AM IST
ಓಲಾ ಕಂಪನಿಯ ದ್ವಿಚಕ್ರ ವಾಹನಗಳಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಸೋಮವಾರ ಹೊಸೂರು ಬಸ್‌ ನಿಲ್ದಾಣದ ಎದುರಿಗೆ ಇರುವ ಓಲಾ ಕಂಪನಿಯ ಶೋರೂಂಗೆ ಗ್ರಾಹಕರು ಬಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಬರಗಾಲ ಗೌಣ, ಅಧಿಕಾರಿಗಳ ಮೇಲಿನ ಆರೋಪ ಮುನ್ನಲೆಗೆ

Nov 25 2023, 01:15 AM IST
ಇಲ್ಲಿಯ ಕೃಷಿ ವಿವಿ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಶುಕ್ರವಾರ ಸಚಿವ ಸಂತೋಷ ಲಾಡ್‌ ಅಧ್ಯಕ್ಷತೆಯಲ್ಲಿ ನಡೆದ ಬರಗಾಲ ಸಮರ್ಪಕ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬರಗಾಲ ನಿರ್ವಹಣೆಯ ಕ್ರಮಗಳಿಗಿಂತ ಜಿಪಂ ಸಿಇಒ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಬೇಜವಾಬ್ದಾರಿತನ, ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳೇ ಮುನ್ನಲೆಗೆ ಬಂದವು.

‘ಆರೋಪ ಸಾಬೀತಾಗದಿದ್ದರೆ ನಿವೃತ್ತಿ ಘೋಷಿಸುವಿರಾ?’

Nov 22 2023, 01:00 AM IST
ಬ್ಲೂಫಿಲಂ ತೋರಿಸಿದ್ದನ್ನು ಸಾಬೀತು ಪಡಿಸಿದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರೆ. ಅದನ್ನು ಸಾಬೀತು ಪಡಿಸುವಲ್ಲಿ ನೀವು ವಿಫಲವಾದರೆ ರಾಜಕೀಯ ನಿವೃತ್ತಿ ಘೋಷಿಸುವಿರಾ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಮಾಜಿ ಶಾಸಕ ಕೆ.ರಾಜು ಸವಾಲು ಹಾಕಿದ್ದಾರೆ.

ಸಾಕ್ಷಿ ಸಮೇತ ಆರೋಪ ಸಾಬೀತು ಪಡಿಸಲಿ: ಎಚ್ಡಿಕೆಗೆ ಕಾಂಗ್ರೆಸ್‌ ಸವಾಲು

Nov 22 2023, 01:00 AM IST
ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ರಾಜ್ಯದಲ್ಲಿ ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಕಿಡಿ ಕಾರಿದೆ.

ಪತಿಯಿಂದ ನಿರಂತರ ದೌರ್ಜನ್ಯದ ಆರೋಪ: ಪೊಲೀಸ್ ಠಾಣೆ ಮಟ್ಟಿಲೇರಿದ ಪತ್ನಿ

Nov 22 2023, 01:00 AM IST
ತನ್ನನ್ನು ರೂಂನಲ್ಲಿ ಕೂಡಿ ಹಾಕಿ ಅತ್ತೆ, ಮಕ್ಕಳ ಜೊತೆ ನಿದ್ರಿಸುತ್ತಿದ್ದ ಪತಿ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲಕೋಟೆ ಗ್ರಾಮದ ಪ್ರತಾಪ್ ಹಾಗೂ ತುಮಕೂರು ಮೂಲದ ಅಶ್ವಿನಿ ಎಂಬುವವರು ನೆಲಮಂಗಲದ ಖಾಸಗಿ ಕಲ್ಯಾಣ ಮಂಟಪದಲ್ಲಿ 2019ರಲ್ಲಿ ಮದುವೆಯಾಗಿದ್ದರು. ಮದುವೆಗೂ ಮೊದಲು ನಾನು ಸ್ಕ್ರಾಪ್ ಡೀಲರ್ ಆಗಿದ್ದು, ಲಕ್ಷ ಲಕ್ಷ ಹಣ ಬರುತ್ತದೆ ಅಂತ ಪ್ರತಾಪ್ ನಂಬಿಸಿದ್ದನು. ಮದುವೆಯಾದ ಬಳಿಕವೇ ಪ್ರತಾಪ್ ಸ್ಕ್ರಾಪ್ ಡೀಲರ್ ಬಳಿ ಕೆಲಸ ಮಾಡುತ್ತಿದ್ದ ಎಂದು ಪತ್ನಿ ಆಶ್ವಿನಿ ಆರೋಪಿಸಿದ್ದಾರೆ.

ನವಜಾತ ಶಿಶು ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಆರೋಪ

Nov 21 2023, 12:45 AM IST
ನ.17ರಂದು ರಾತ್ರಿ 10.30 ರ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಅವರ ಪತ್ನಿ ಹೆರಿಗೆ ನೋವಿನಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಆದ ಸಾವು ಎಂದು ಊರವರು ಹಾಗೂ ಮನೆಯವರು ಪ್ರತಿಭಟನೆ ನಡೆಸುತ್ತಿದ್ದಾರೆ‌.‌

ಮಹಾ ಬಿಜೆಪಿ ಅಧ್ಯಕ್ಷನ ಕ್ಯಾಸಿನೋ ಜೂಜು: ಶಿವಸೇನೆ ಆರೋಪ

Nov 21 2023, 12:45 AM IST
ಮಹಾರಾಷ್ಟ್ರ ಬಿಜೆಪಿಯ ಅಧ್ಯಕ್ಷ ಚಂದ್ರಶೇಖರ್ ಬಾವನ್‌ಕುಳೆ ಅವರು ಚೀನಾ ಬಳಿಯ ಮಕಾವ್‌ನ ಕ್ಯಾಸಿನೋ ಒಂದರಲ್ಲಿ ಜೂಜಾಟದಲ್ಲಿ ತೊಡಗಿದ್ದಾರೆ ಎನ್ನಲಾದ ಚಿತ್ರವೊಂದನ್ನು ಶಿವಸೇನಾ ಮುಖಂಡ ಸಂಜಯ್‌ ರಾವುತ್‌ ಅವರು ಬಿಡುಗಡೆ ಮಾಡಿದ್ದು, ಅಲ್ಲಿ ಅವರು ಜೂಜಾಡಲು 3.5 ಕೋಟಿ ರು. ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved