• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದಾಸಿ ಮಂಜೂರು ಮಾಡಿಸಿ ಯೋಜನೆ ಉದ್ಘಾಟನೆಗೆ ಸಿಎಂ: ಬಸವರಾಜ ಹಾದಿಮನಿ ಆರೋಪ

May 02 2025, 11:46 PM IST
ನೂರಾರು ಕೋಟಿ ರು. ವೆಚ್ಚದ ಬಾಳಂಬೀಡ ಏತ ನೀರಾವರಿ ಯೋಜನೆ, ಹಿರೇಕಾಂಸಿ ಏತ ನೀರಾವರಿ ಯೋಜನೆ, ಸಮ್ಮಸಗಿ ನೀರಾವರಿ ಯೋಜನೆ, ಪಟ್ಟಣದ ಕಚೇರಿ ಸಂಕೀರ್ಣಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿವೆ. ಇವು ಕಾಂಗ್ರೆಸ್ ಅವಧಿಯ ಕಾಮಗಾರಿಗಳಲ್ಲ. ಇದು ನಮ್ಮ ಬಿಜೆಪಿ ಸರ್ಕಾರದ ಹೆಮ್ಮೆ ಎಂದು ಬಸವರಾಜ ಹಾದಿಮನಿ ತಿಳಿಸಿದರು.

ಜಯಪ್ರಕಾಶ್‌ ಹೆಗಡೆ ವರದಿ ರಾಜಕೀಯ ದಾಳವಾಗಿ ಬಳಕೆ: ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪ

May 02 2025, 11:46 PM IST
ಈ ಸರ್ಕಾರದಲ್ಲಿ ನಾವು ಏನೇ ಮಾಡಿದರೂ ತಪ್ಪಿಸಿಕೊಳ್ಳಬಹುದು ಎಂಬ ನಂಬಿಕೆಯಿಂದ ಹೀಗೆ ಮಾಡುತ್ತಿದ್ದಾರೆ. ನೆನ್ನೆ ರಾತ್ರಿ ಆರು ಜನರ ಗುಂಪು ಹಲ್ಲೆ ನಡೆಸಿದೆ. ಪ್ರಮುಖ ವೃತ್ತದಲ್ಲಿ ಬರ್ಭರವಾಗಿ ಹತ್ಯೆ ಮಾಡಲಾಗಿದೆ.

ಉತ್ತರಾದಿಮಠದಲ್ಲಿ ಹಣಕಾಸು ಅಕ್ರಮ ಆರೋಪ : ₹30 ಕೋಟಿಗೂ ಹೆಚ್ಚು ದುರ್ಬಳಕೆ

May 01 2025, 10:20 AM IST

ಬೆಂಗಳೂರಿನ ಉತ್ತರಾದಿ ಮಠದಲ್ಲಿ ವ್ಯಾಪಕ ಹಣಕಾಸು ಅವ್ಯವಹಾರ ನಡೆಯುತ್ತಿದ್ದು, ಖಾಸಗಿ ಕಂಪನಿಗಳಿಗೆ ಅನಧಿಕೃತ ಹಣ ವರ್ಗಾವಣೆ ಹಾಗೂ ನಗದು ವಿತ್‌ ಡ್ರಾ ಮೂಲಕ 30 ಕೋಟಿ ರುಪಾಯಿಗೂ ಹೆಚ್ಚು ದುರುಪಯೋಗ

ಬಾಲಕಿ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ, ಆಸ್ಪತ್ರೆಯ ಎದುರು ಶವವಿಟ್ಟು ಪೋಷಕರ ಪ್ರತಿಭಟನೆ

Apr 30 2025, 12:32 AM IST
ಇಂಜೆಕ್ಷನ್ ಬಳಿಕ ರಿಯಾಕ್ಷನ್ ಆಗಿ ಮೈ ಕೆರೆತ, ಬಾಯಲ್ಲಿ ನೊರೆ ಬಂದು ಕ್ಷಣಾರ್ಧದಲ್ಲೇ ಯುವತಿ ಸಾವಿಗೀಡಾಗಿದ್ದಾಳೆ.

ಕಾವೇರಿ ಆರತಿ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ: ಎಲ್.ಎನ್. ಭರತ್ ರಾಜ್ ಆರೋಪ

Apr 28 2025, 11:46 PM IST
ಬೆಂಗಳೂರು, ಮಾಗಡಿ ಇತರೆ ಪಟ್ಟಣಗಳಿಗೆ ಭಾರೀ ಗಾತ್ರದ ಕೊಳವೆಗಳ ಮೂಲಕ ನೀರು ಹೋಗಲು ಜಮೀನು ನೀಡಿದ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಯೋಗ್ಯತೆ ಇಲ್ಲದ ಸರ್ಕಾರ ಇದಾಗಿದೆ.

ಶಿಷ್ಟಾಚಾರ ಮರೆತು ಶಿಗ್ಗಾಂವಿಯ ಪ್ರವಾಸಿ ಮಂದಿರ ಉದ್ಘಾಟನೆ: ಆರೋಪ

Apr 28 2025, 12:48 AM IST
ಶಿಷ್ಟಾಚಾರ ಮರೆತು ಕಾನೂನುಬಾಹಿರವಾಗಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ ಮಾಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಯಿತು.

ಕರ್ತವ್ಯದಲ್ಲಿದ್ದ ವೈದ್ಯರಿಗೆ ಹಲ್ಲೆ ಯತ್ನ ಆರೋಪ: ಪ್ರತಿಭಟನೆ

Apr 27 2025, 01:52 AM IST
ಆರೋಪಿಯ ಬಂಧನಕ್ಕೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ, ಡಾಕ್ಟರ್ಸ್‌ ಫಾರಂ, ಆಯುಷ್ ಸಂಸ್ಥೆ ಹಾಗೂ ಇಂಡಿಯನ್ ಡೆಂಟಲ್ ಅಸೋಸಿಯೇಶನ್ ನೇತೃತ್ವದಲ್ಲಿ, ಬಿಜೆಪಿ ಮತ್ತು ವಿವಿಧ ಹಿಂದೂಪರ ಸಂಘಟನೆಗಳ ಸಹಕಾರದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಆರೋಪಿಯ ಬಂಧನಕ್ಕೆ ಗಡುವು ನೀಡಿದ ಘಟನೆ ಶನಿವಾರ ಪುತ್ತೂರು ನಗರದಲ್ಲಿ ನಡೆದಿದೆ.

ಹೊಟ್ಟೆಯುರಿಯಿಂದ ಸರ್ಕಾರದ ವಿರುದ್ಧ ವಿಪಕ್ಷ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 25 2025, 11:36 AM IST

ವಿರೋಧ ಪಕ್ಷಗಳು ಪ್ರತಿ ಮಾತಿನಲ್ಲೂ ಸರ್ಕಾರದ ಬಳಿ ಹಣವಿಲ್ಲ, ದಿವಾಳಿಯಾಗಿದೆ ಎಂದು ಆರೋಪಿಸುತ್ತಿವೆ. ಆದರೆ, ಸರ್ಕಾರ ಒಂದೇ ಸಚಿವ ಸಂಪುಟ ಸಭೆಯಲ್ಲಿ ₹3,647 ಕೋಟಿ ಮೊತ್ತದ ಯೋಜನೆಗಳ ಅನುಷ್ಠಾನಕ್ಕೆ ಅನುಮೋದಿಸುತ್ತಿದೆ.

ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

Apr 24 2025, 11:48 PM IST
ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಸಹಕಾರ ಬ್ಯಾಂಕ್‌ಗಳಿಗೆ ₹439.12 ಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಮತ್ತವರ ಇಬ್ಬರು ಆಪ್ತರ ವಿರುದ್ಧ ನ್ಯಾಯಾಲಯಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚಿನ ಪುಟಗಳ ಬೃಹತ್‌ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿದೆ.

ತ್ಯಾಗರ್ತಿ ಗ್ರಾಪಂ ಅಧ್ಯಕ್ಷರಿಂದ ಗಾಂವ್‍ ಠಾಣಾ ಸ್ಥಳ ಅತಿಕ್ರಮಣ ಆರೋಪ

Apr 24 2025, 12:05 AM IST
ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಡವಳ್ಳಿ ಗ್ರಾಮದಲ್ಲಿ ಗಾಂವ್‍ ಠಾಣಾ ಜಾಗವನ್ನು ತ್ಯಾಗರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಬಳಿಸಿದ್ದಾರೆಂದು ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸದಸ್ಯರು ಬುಧವಾರ ತ್ಯಾಗರ್ತಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನೆಡೆಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 119
  • next >

More Trending News

Top Stories
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved