ಬಿಹಾರ ಡಿಸಿಎಂ ಬಳಿ 2 ವೋಟರ್ ಐಡಿ : ತೇಜಸ್ವಿ ಆರೋಪ
Aug 11 2025, 12:30 AM ISTಎರಡೆರಡು ಮತದಾರ ಗುರುತಿನ ಚೀಟಿ ಹೊಂದಿದ ಆರೋಪ ಹೊತ್ತಿರುವ ಬಿಹಾರ ಆರ್‌ಜೆಡಿ ನಾಯಕ ತೇಜಸ್ವಿಯಾದವ್ ಅವರು, ಇದೀಗ ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ವಿರುದ್ಧ 2 ವೋಟರ್ ಐಡಿ ಕಾರ್ಡ್ ಹೊಂದಿರುವ ಆರೋಪ ಮಾಡಿದ್ದು, ಈ ಸಂಬಂಧ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.