• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರುವೇಕೆರೆಯಲ್ಲಿ ಕಾಮಗಾರಿ ಮಾಡದೆ ಲಕ್ಷಾಂತರ ರು. ವಂಚನೆ ಆರೋಪ

Dec 21 2024, 01:16 AM IST
ಸೊರವನಹಳ್ಳಿ ಗ್ರಾಮ ಪಂಚಾಯ್ತಿಗೆ ಸೇರುವ ಹೊಣಕೆರೆಯಲ್ಲಿ ಸಿಮೆಂಟ್ ರಸ್ತೆ, ಚರಂಡಿ, ಮನೆ ನಿರ್ಮಾಣ, ಶೌಚಗೃಹ ನಿರ್ಮಾಣ ಮಾಡಲಾಗಿದೆ ಎಂದು ಸುಳ್ಳು ದಾಖಲೆ ಸೃಷ್ಠಿಸಿ ಲಕ್ಷಾಂತರ ರುಪಾಯಿಯನ್ನು ವಂಚಿಸಲಾಗಿದೆ ಎಂದು ಗ್ರಾಮದ ಮುಖಂಡರಾದ ವೇಣುಗೋಪಾಲ್, ಇತರರು ಆರೋಪಿಸಿದ್ದಾರೆ.

ಬೆಂಗಳೂರು : ಭ್ರಷ್ಟಾಚಾರ ಆರೋಪ- ಬೆಸ್ಕಾಂ, ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

Dec 20 2024, 01:02 AM IST
ಭ್ರಷ್ಟಾಚಾರ ಆರೋಪದ ಮೇರೆಗೆ ಬೆಸ್ಕಾಂ, ಹಾಗೂ ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಮುಸ್ಲಿಮರ ಹೆಸರಲ್ಲಿ ಭೂಮಿ ಕಬಳಿಸುವ ದಂಧೆ ನಡೆಯುತ್ತಿದೆ : ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪ

Dec 20 2024, 12:48 AM IST

ನಿಯಮದ ಪ್ರಕಾರ ಸರ್ಕಾರಿ ಭೂಮಿಯನ್ನು 30 ವರ್ಷಗಳ ಕಾಲ ರೈತ ಯಾರದ್ದೇ ತಕರಾರಿಲ್ಲದೇ ಉಳುಮೆ ಮಾಡಿಕೊಂಡು ಬಂದಿದ್ದಾರೆ ಎಂದಾದರೆ ಅದನ್ನು ರೈತರಿಗೆ ಬಿಟ್ಟುಕೊಡಬೇಕಾಗುತ್ತದೆ ಎಂದು ಪ್ರತಾಪ ಸಿಂಹ ತಿಳಿಸಿದರು.

ಭಟ್ವಿಕಳದಲ್ಲಿ ವಿದ್ಯಾರ್ಥಿ ಸಾವಿಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ: ಪೋಷಕರ ಆರೋಪ

Dec 20 2024, 12:47 AM IST
ಕಳೆದ ವಾರವಷ್ಟೇ ಮುರ್ಡೇಶ್ವರದ ಸಮುದ್ರದ ಅಲೆಗೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಭಟ್ಕಳದಲ್ಲಿ ಮತ್ತೊಂದು ಬಾಲಕನ ಸಾವು ಸಂಭವಿಸಿದ್ದು, ಮಕ್ಕಳು ಪ್ರವಾಸಕ್ಕೆ ಬರುವುದೇ ಬೇಡ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ತುಮ್ ಕೋಸ್ ಸಂಸ್ಥೆ ಮೇಲೆ ದುರುದ್ದೇಶದಿಂದ ಆರೋಪ

Dec 20 2024, 12:46 AM IST
ಪಟ್ಟಣದಲ್ಲಿನ ತುಮ್ ಕೋಸ್ ಸಂಸ್ಥೆಯ ಪ್ರಸ್ತುತ ಆಡಳಿತ ಮಂಡಳಿಯ ಮೇಲೆ ಕೆಟ್ಟ ಹೆಸರನ್ನು ತರುವ ಉದ್ದೇಶದಿಂದ ಮತ್ತು ಬರುವ 2025ರ ಫೆಬ್ರವರಿ ತಿಂಗಳಿನಲ್ಲಿ ತುಮ್ ಕೋಸ್ ಸಂಸ್ಥೆಯ ಆಡಳಿತ ಮಂಡಳಿಯ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಗೆಲ್ಲಬೇಕೆಂಬ ದುರುದ್ದೇಶದಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಮಾರಾಟಕ್ಕೆ ಶಿಫಾರಸ್ಸು ಮಾಡಿದ್ದಾರೆ ಎಂದು ಕಳೆದ ಎರಡು ದಿನಗಳಿಂದ ತುಮ್ ಕೋಸ್ ಸಂಸ್ಥೆಯ ಮೇಲೆ ಆರೋಪಮಾಡುತ್ತಿರುವುದು ಸರಿಯಲ್ಲ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಎಂ.ರವಿ ಹೇಳಿದರು.

ಒಂದು ಕಾಮಗಾರಿಗೆ ಹೆಚ್ಚುವರಿ ಬಿಲ್ ಮಾಡಿದ ಆರೋಪ

Dec 20 2024, 12:46 AM IST
ನಗರಸಭೆಯಿಂದ ಒಂದೇ ಕಾಮಗಾರಿ ನಡೆಸಿ ಹಲವು ಬಾರಿ ಬಿಲ್ಲು ಪಡೆದು, ಕಾಮಗಾರಿ ನಡೆಸದೆ ಬಿಲ್ ಪಡೆದಿದ್ದಾರೆಂದು ಆರೋಪಿಸಿ ಗುತ್ತಿಗೆದಾರರೊಬ್ಬರು ನೀಡಿದ ದೂರಿನ ಅನ್ವಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ನಗರದಲ್ಲಿ ಪರಿಶೀಲನಾ ಕಾರ್ಯ ನಡೆಸಿದ್ದಾರೆ.

ಆರೋಪ ಸಾಬೀತುಪಡಿಸುವಂತೆ ಸವಾಲು

Dec 18 2024, 12:46 AM IST
ಪುರಸಭೆ ಮಾಜಿಂ ಅಧ್ಯಕ್ಷ ಮುಬಾರಕ್ ಸಹ ೨೦೧೪ ರಿಂದ ೨೦೧೬ ರ ವರೆಗೆ ಅಧ್ಯಕ್ಷರಾಗಿ ಸುಮಾರು ೧.೪೦ ಕೋಟಿ ಅನುದಾನ ನಿರ್ಮಿತಿ ಕೇಂದ್ರಕ್ಕೆ ಹಾಗೂ ಕಿಯೋನಿಕ್ಸ್ ಇಲಾಖೆಗೆ ಬಿಡುಗಡೆ ಮಾಡಿದ್ದರು. ಆವತ್ತು ಯಾವ ಉದ್ದೇಶಕ್ಕಾಗಿ ಕೊಟ್ಟಿದ್ದರು. ಇವತ್ತು ಆ ಇಲಾಖೆಗಳ ಬಗ್ಗೆ ಆರೋಪ ಮಾಡಲಿಕ್ಕೆ ಯಾವ ನೈತಿಕತೆ ಇದೆ. ಆರೋಪ ಮಾಡುವ ಮೊದಲು ದಾಖಲೆ ನೀಡಲಿ.

ಬಿಲ್‌ ನೀಡದೇ ಚೇಳೂರಿನ ಬಾರ್‌ಗಳಲ್ಲಿ ಮದ್ಯ ಮಾರಾಟ ಆರೋಪ

Dec 17 2024, 01:00 AM IST
ಚೇಳೂರಿನ ವೈನ್‌ಶಾಪ್, ಬಾರ್‌ಗಳಲ್ಲಿ ಮದ್ಯದ ಖರೀದಿಯ ಬಿಲ್ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಬಕಾರಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದಾಗ ಈ ಸಂಗತಿ ತಿಳಿದು ಬಂದಿಲ್ಲ.

ಕೇಂದ್ರ ಸರ್ಕಾರದಿಂದ ಶೇ.50 ರಷ್ಟು ಸಾಲದ ಮೊತ್ತ ಕಡಿತ : ಸಚಿವ ಚಲುವರಾಯಸ್ವಾಮಿ ಆರೋಪ

Dec 16 2024, 12:46 AM IST
ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಸಹಿಸಿಕೊಳ್ಳದ ಕೇಂದ್ರ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಬಿಡುಗಡೆ ಮಾಡುತ್ತಿದ್ದ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ರಾಮನಗರದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಿಡುಗಡೆ: ಪೊಲೀಸರ ನಿರ್ಲಕ್ಷ್ಯ ಆರೋಪ

Dec 15 2024, 02:00 AM IST
ರಾಮನಗರದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಪೊಲೀಸರ ನಡೆಯಿಂದ ಬೇಸರಗೊಂಡ ನ್ಯಾಯಾಧೀಶರು ಪ್ರಕರಣದ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved