ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಹಣ ಶಿಕಾರಿಪುರಕ್ಕೆ ವರ್ಗಾವಣೆ: ಟಿ. ಡಿ.ರಾಜೇಗೌಡ ಆರೋಪ
Mar 10 2025, 12:15 AM ISTನರಸಿಂಹರಾಜಪುರ, ಸಮ್ಮಿಶ್ರ ಸರ್ಕಾರದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ₹18 ಕೋಟಿ ಅನುದಾನ ಮೀಸಲಿಡಲಾಗಿತ್ತು.ಆ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಶಿಕಾರಿಪುರಕ್ಕೆ ವರ್ಗಾಯಿಸಲಾಯಿತು ಎಂದು ಶಾಸಕ ಟಿ.ಡಿ.ರಾಜೇಗೌಡ ಆರೋಪಿಸಿದರು.