• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಪ್‌ ಆರೋಪ: ಮಡೆನೂರು ಮನು ಜತೆ ಸ್ಥಳ ಮಹಜರು ಮಾಡಿದ ಪೊಲೀಸರು

May 25 2025, 01:59 AM IST

 ಕಿರುತೆರೆ ಸಹ ಕಲಾವಿದೆಯ ಮೇಲೆ ನಟ ಮಡೆನೂರು ಮನು ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಕೃತ್ಯ ನಡೆದ ಇಲ್ಲಿನ ಖಾಸಗಿ ಲಾಡ್ಜ್ ಗೆ ಶನಿವಾರ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಸಂತ್ರಸ್ತೆಯ ಜತೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಮಹಜರು ಪ್ರಕ್ರಿಯೆ ನಡೆಸಿದರು.

ನರೇಗಾ ಕೂಲಿ ಪಾವತಿಯಲ್ಲಿ ಭ್ರಷ್ಟಾಚಾರ ಆರೋಪ, ಹ್ಯಾರಡದಲ್ಲಿ ಪ್ರತಿಭಟನೆ

May 24 2025, 12:52 AM IST
ಹೂವಿನಹಡಗಲಿ ತಾಲೂಕಿನ ಹ್ಯಾರಡ ಗ್ರಾಪಂ ವ್ಯಾಪ್ತಿಯ ನರೇಗಾ ಕಾರ್ಮಿಕರ ಕೂಲಿ ಹಣ ಸಂಪೂರ್ಣ ನೀಡದೇ ಭ್ರಷ್ಟಾಚಾರ ಮಾಡಿರುವ ಪಿಡಿಒ, ಎಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಜಾ ಮಾಡಬೇಕು ಎಂದು ಅಖಿಲ ಭಾರತ ಕೃಷಿ ಕಾರ್ಮಿಕ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಪ್ರತಿಭಟನೆ ಮಾಡಿದೆ.

ಪೊಲೀಸರ ನಿರ್ಲಕ್ಷ್ಯಕ್ಕೆ ಅಮಾಯಕ ಬಲಿ: ದಸಂಸ ಆರೋಪ

May 24 2025, 12:06 AM IST
ಜಯಕುಮಾರ್ ಹತ್ಯೆ ಪ್ರಕರಣದಲ್ಲಿ ಕಾಣದ ಕೈಗಳ ಹಸ್ತಕ್ಷೇಪವಿದೆ. ಪೊಲೀಸ್ ಅಧಿಕಾರಿಗಳೂ ಸೇರಿ ಜಿಲ್ಲಾಡಳಿತ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ. ಈ ಪ್ರಕರಣವನ್ನು ತ್ವರಿತ ನ್ಯಾಯಾಂಗ ಇಲಾಖೆ ಅಥವಾ ನ್ಯಾಯಾಲಯದ ಕಣ್ಗಾವಲಿನಲ್ಲಿ ತನಿಖೆ ನಡೆಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಪಡಿಸಿದರು.

ಮದುವೆಯಾಗುವುದಾಗಿ ನಂಬಿಸಿ ದೋಖಾ ಆರೋಪ : ಕಿರುತೆರೆ ನಟ ಮನು ಸೆರೆ

May 23 2025, 10:55 AM IST

ಮದುವೆ ಆಗುವುದಾಗಿ ನಂಬಿಸಿ ಕಿರುತರೆ ಸಹಕಲಾವಿದೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ನಟ ಮಡೆನೂರು ಮನು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟ ಸರ್ಕಾರ: ಸದಾನಂದ ಗೌಡ ಆರೋಪ

May 23 2025, 12:10 AM IST
ಕರ್ನಾಟಕ ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆರೋಪಿಸಿದರು.

ಬೆಲ್ಲದ, ಹಲಗತ್ತಿ ಗುಂಪಿಗೆ ಅಧಿಕಾರದ ಹಪಾಹಪಿ - ಪಾಪು ಬಣ ಆರೋಪ

May 22 2025, 11:59 PM IST
ಸಂಘದ ನಿಯಮಾವಳಿ ಉಲ್ಲಂಘಿಸಿ ಯಾವುದೇ ಟೆಂಡರ್ ಕರೆಯದೇ ಸಂಘದ ಅಭಿವೃದ್ಧಿ ಕಾಮಗಾರಿ ತಮಗೆ ಬೇಕಾದರವರಿಗೆ ನೀಡಲಾಗಿದೆ.

ಗ್ರಾಪಂ ಸದಸ್ಯನ ಪೊಲೀಸರ ಹಲ್ಲೆ: ಆರೋಪ

May 22 2025, 12:48 AM IST
ಬಾದಾಮಿ ತಾಲೂಕು ಬೆಳ್ಳಿಖಂಡಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಕೆರೂರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್ಪಿ ಆಲ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ವೈ.ಸಿ. ಕಾಂಬಳೆ ಆಗ್ರಹಿಸಿದ್ದಾರೆ.

ಮಾಜಿ ಶಾಸಕರು ಆಧಾರ ಸಹಿತವಾಗಿ ಆರೋಪ ಮಾಡಲಿ: ಸುರೇಶ್

May 21 2025, 12:19 AM IST
ಮಾಜಿ ಶಾಸಕ ಎ.ಮಂಜುನಾಥ್ ರವರು ಈ ಹಿಂದೆ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿಚಾರವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 370 ಕೋಟಿ ರು. ಕಿಕ್ ಬ್ಯಾಕ್ ಪಡೆಯಲು ಕಾಮಗಾರಿ ಆರಂಭಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಬಗ್ಗೆ ನಾನು ಠಾಣೆಯಲ್ಲಿ ದೂರು ನೀಡಿದ್ದೆ, ಇಲ್ಲಿಯವರೆಗೂ ದಾಖಲೆಯನ್ನು ಮಾಜಿ ಶಾಸಕರು ನೀಡಿಲ್ಲ.

ರೀಲ್ಸ್‌ ಪವನ್ ಸಾವು ಅಪಘಾತವಲ್ಲ, ಕೊಲೆ: ತಂದೆ ಆರೋಪ

May 20 2025, 11:52 PM IST
ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮಾಡಿಕೊಂಡು ಲಕ್ಷಾಂತರ ಫಾಲೋವರ್ಸ್ ಹೊಂದಿದ್ದ ತಮ್ಮ ಮಗ ಮಾ.5ರಂದು ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದು, ಇದನ್ನು ಪುಷ್ಠೀಕರಿಸಲು ಸಿಸಿ ಕ್ಯಾಮೆರಾ ಫುಟೇಜ್‌ ಸಾಕ್ಷಿಗಳಿವೆ. ಆದರೂ, ಪ್ರಕರಣ ಮುಚ್ಚಿ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗುತ್ತಿದೆ ಎಂದು ಮೃತ ಪವನ್ ತಂದೆ ತರಗಾರ ಕೆಲಸ ಮಾಡುವ ಕರಿಯಪ್ಪ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ: ಸಿ.ಟಿ. ರವಿ ಆರೋಪ

May 20 2025, 01:00 AM IST
ಚಿಕ್ಕಮಗಳೂರು, ಯಾವುದೇ ಅಭಿವೃದ್ಧಿ ಇಲ್ಲದ ಪರಿಣಾಮ ರಾಜ್ಯದ ಜನರು ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 129
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved