ಶಾಮನೂರು ಕುಟುಂಬ ಬಗ್ಗೆ ಸಲ್ಲದ ಆರೋಪ ಮಾಡದಿರಿ
May 10 2025, 01:15 AM ISTಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಯ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಅವರಿಗೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.