ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಮರ ಮೇಲಿನ ನೇರ ದಾಳಿ: ಆರೋಪ
Apr 05 2025, 12:47 AM ISTವಕ್ಫ್ ತಿದ್ದುಪಡಿ ಮಸೂದೆ-2024 ವಿರೋಧಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟದ ಪದಾಧಿಕಾರಿಗಳು, ಮುಖಂಡರ ನೇತೃತ್ವದಲ್ಲಿ ನಗರದ ಹಳೇ ಪಿ.ಬಿ. ರಸ್ತೆಯ ಮದೀನಾ ಮಸೀದಿ ಸಮೀಪ ಶುಕ್ರವಾರ ಪ್ರತಿಭಟಿಸಲಾಯಿತು. ಅಲ್ಲದೇ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ-2025 ವಿರುದ್ಧ ಘೋಷಣೆ ಕೂಗಿದರು.