• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕಪುರ: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ರಿಂದ ಭೂ ಕಬಳಿಕೆ : ಕುಮಾರಸ್ವಾಮಿ ಆರೋಪ

Nov 14 2024, 12:55 AM IST

 ಕಾಂಗ್ರೆಸ್ ಪಕ್ಷದ ಅಧಿನಾಯಕಿ ದಿವಂಗತ ಇಂದಿರಾ ಗಾಂಧಿಯವರು ಆದೇಶಿಸಿದ್ದ ಉಳುವವನೇ ಭೂ ಒಡೆಯ ಕಾನೂನನ್ನು ಉಪಮುಖ್ಯಮಂತ್ರಿಗಳ ಬಲಗೈ ಬಂಟ ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ರವರೇ ಧಮನಗೊಳಿಸುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.

ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ: ಆರೋಪ

Nov 14 2024, 12:50 AM IST
ಕುಶಾಲನಗರ ಮೈಸೂರು ರಸ್ತೆ ಬದಿಯಲ್ಲಿ ಪುರಸಭೆ ಅನುಮತಿ ಪಡೆಯದೆ ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧಕ್ಕೆ ಬೀಗ ಹಾಕಿ, ಹಣದ ಚೀಲ ತಂದು ಚುನಾವಣೆ ಮಾಡಿದ್ದಾರೆ: ಬೊಮ್ಮಾಯಿ ಆರೋಪ

Nov 14 2024, 12:45 AM IST
ರಾಜ್ಯ ಸರ್ಕಾರ ಹದಿನೈದು ದಿನದಿಂದ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ತೆಗೆದುಕೊಂಡು ಬಂದು ಚುನಾವಣೆ ಮಾಡಿದ್ದಾರೆ. ಅವರಿಗೆ ಜನರು ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಸಿಎಂ ವಿರುದ್ಧ ಸುಳ್ಳು ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ದೂರು

Nov 13 2024, 12:09 AM IST
ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ನಿವೇಶನ ನೋಂದಣಿಗೆ ವಿಶೇಷ ತಹಸೀಲ್ದಾರ್ ಅವರೇ ಮುದ್ರಾಂಕ ಶುಲ್ಕ ಪಾವತಿ ಮಾಡಿರುತ್ತಾರೆ ಎಂದು ಅಪಪ್ರಚಾರ ಮಾಡಿರುತ್ತಾರೆ. ಇವರ ಫೇಸ್ ಬುಕ್ ನಲ್ಲಿ ಹಾಕಿರುವ ನೋಂದಣಿ ಹಾಗೂ ಮುದ್ರಾಂಕ ಪ್ರಮಾಣ ಪತ್ರದಲ್ಲಿ 550 ರು. ನಿಗದಿತ ಮುದ್ರಾಂಕ ಶುಲ್ಕವಾಗಿ ಪಾವತಿಸಿರುವುದನ್ನು ಅಧಿಕಾರ ದುರುಪಯೋಗ ಎಂದು ಹೇಳಿಕೊಳ್ಳುತ್ತಿರುವುದು ಜನರ ದಿಕ್ಕನ್ನು ತಪ್ಪಿಸುವುದು ಮತ್ತು ಮುಖ್ಯಮಂತ್ರಿಗಳನ್ನು ಖಳನಾಯಕರನ್ನಾಗಿ ಬಿಂಬಿಸುವ ದುರುದ್ದೇಶವಾಗಿದೆ.

ಅಡಕೆಯಲ್ಲಿ ಕಲಬೆರಕೆ ಮೋಸದ ಆರೋಪ ಸತ್ಯಕ್ಕೆ ದೂರ

Nov 13 2024, 12:03 AM IST
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮ್ಯಾಮ್ಕೋಸ್ ಸಂಸ್ಥೆಯ ಮೇಲೆ ರಾಜಕೀಯ ದುರುದ್ದೇಶದಿಂದ ಅಡಕೆಯಲ್ಲಿ ಕಲಬೆರಕೆ, ರೈತರಿಗೆ ಮೋಸ ಎಂಬಿತ್ಯಾದಿ ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಈ ಬಗ್ಗೆ ಅಡಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸ್ಥೆಯ ಉಪಾಧ್ಯಕ್ಷ ಎಚ್.ಎಸ್. ಮಹೇಶ್ ಹುಲ್ಕುಳಿ ಹೇಳಿದರು.

ತಿಮ್ಮಾಪೂರ ಮೇಲಿನ ಆರೋಪ ಖಂಡಿಸಿ ಪ್ರತಿಭಟನೆ

Nov 11 2024, 11:50 PM IST
ಬಾಗಲಕೋಟೆಯಲ್ಲಿ ಸಮುದಾಯ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ‍್ಯಾಲಿ ನಡೆಯಲಿದೆ. ದಲಿತಪರ ಸಂಘಟನೆಗಳು, ಅಭಿಮಾನಿ ಬಳಗದ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ

ಮುಡಾ ಹಗರಣದ ಆರೋಪ ಮರೆಮಾಚಲು ಸಿದ್ದರಾಮಯ್ಯ ನಾಟಕ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Nov 11 2024, 01:13 AM IST

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೀವು ತಪ್ಪಿತಸ್ಥರು ಎಂದು ಹೈಕೋರ್ಟ್ ಹೇಳಿದೆ. ಯಡಿಯೂರಪ್ಪ ಅವರಿಗೆ ಯಾವುದೇ ಕೋರ್ಟ್ ರಾಜಿನಾಮೆ ಕೊಡುವಂತೆ ಹೇಳಿರಲಿಲ್ಲ.  ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

700 ಕೋಟಿ ಅಬಕಾರಿ ಆರೋಪ ಸಾಬೀತಿಗೆ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಸಿಎಂ, ಡಿಸಿಎಂ ಸವಾಲ್‌!

Nov 11 2024, 01:05 AM IST

ಮಹಾರಾಷ್ಟ್ರದ ಚುನಾವಣಾ ವೆಚ್ಚಕ್ಕಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ ₹700 ಕೋಟಿ ಸಂಗ್ರಹಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಹರಿಹಾಯ್ದಿದ್ದಾರೆ.  

ಮೋದಿ ಹೆಸರು ಹೇಳಿ ಎಚ್‌ಡಿಕೆ 1000 ಕೋಟಿ ಸಂಗ್ರಹ: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಆರೋಪ

Nov 11 2024, 01:00 AM IST

 ಕರ್ನಾಟಕದ ಉಪ ಚುನಾವಣೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಉಕ್ಕು ಕಂಪನಿಗಳಿಂದ ಒಂದು ಸಾವಿರ ಕೋಟಿ ರು. ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬಿಸಿಎಂ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ ಆರೋಪ

Nov 10 2024, 01:58 AM IST
ತಹಸೀಲ್ದಾರ ಕಿರುಕುಳದಿಂದ ಬೇಸತ್ತು ದ್ವಿತೀಯ ದರ್ಜೆ ನೌಕರ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ, ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ವಿರುದ್ಧ 80 ನೌಕರರು ಕಿರುಕುಳ ಆರೋಪ‌‌ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 101
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved