• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಕಚೇರಿ ಮೇಲೆ ಇಡಿ ದಾಳಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸಲಾಗುತ್ತಿದೆ : ಲಕ್ಷ್ಮಣ ಆರೋಪ

Oct 24 2024, 12:51 AM IST

ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.  

ಕೇಂದ್ರ ಸಚಿವ ಎಚ್‌ಡಿಕೆಯಿಂದ ಕಾಂಗ್ರೆಸ್ ಮೇಲೆ ಗೂಬೆ: ಶಿವನಂಜು ಆರೋಪ

Oct 23 2024, 12:49 AM IST
ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವುದಾಗಿ ಭರವಸೆ ನೀಡಿ ಈಗ ತಮಿಳುನಾಡು ಸರ್ಕಾರವನ್ನು ಒಪ್ಪಿಸಿ ನಂತರ ಪ್ರಧಾನಿಗಳಿಂದ ೫ ನಿಮಿಷದಲ್ಲಿ ಒಪ್ಪಿಗೆ ಕೊಡಿಸುತೇನೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಹ್ಲಾದ ಜೋಶಿ ಮೇಲೆ ಸುಳ್ಳು ಆರೋಪ ಸರಿಯಲ್ಲ: ಮುನವಳ್ಳಿ

Oct 23 2024, 12:47 AM IST
ಕಳಂಕರಹಿತ ರಾಜಕಾರಣಿಯಾದ ಪ್ರಹ್ಲಾದ ಜೋಶಿ ಅವರ ಏಳ್ಗೆ ಸಹಿಸದ ಕೆಲ ವ್ಯಕ್ತಿಗಳು ಸಂಬಂಧವಿಲ್ಲದ ವಂಚನೆ ಪ್ರಕರಣವೊಂದಕ್ಕೆ ಸಿಲುಕಿಸುವುದರೊಂದಿಗೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ.

ನಕಲಿ ದಾಖಲೆ ಸೃಷ್ಟಿಸುವ ಮೂಲಕ ಸರ್ಕಾರಿ ಜಮೀನು ಸ್ವಾಧೀನ: ಆರೋಪ

Oct 23 2024, 12:46 AM IST
ಕಸಬಾ ಹೋಬಳಿ ಬೆಳವಾಡಿ ಗ್ರಾಮದ ಸರ್ವೇ ನಂ.64 ರಲ್ಲಿ ಸರ್ಕಾರಿ ಹಾಗೂ ಅರಣ್ಯ ಇಲಾಖೆಗೆ ಸೇರಿದ ಭೂಮಿ ಕಬಳಿಕೆಯಾಗಿದೆ. ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿಗಳ ಗ್ರಾಮಗಳು ಮೈಸೂರು ನಗರಕ್ಕೆ ಸಮೀಪದಲ್ಲಿರುವ ಕಾರಣ ಭೂ ಕಬಳಿಕೆಯ ಮಾಫಿಯಾ ತನ್ನ ಚಟುವಟಿಕೆ ತೀವ್ರಗೊಳಿಸಿದೆ.

ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಸಂಚು: ದಲಿತ ಸಂಘರ್ಷ ಸಮಿತಿ ಆರೋಪ

Oct 23 2024, 12:39 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಂಚು ರೂಪಿಸಿವೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ, ಎರಡೂ ಪಕ್ಷಗಳನ್ನು ಕಾನೂನಿನ ಚೌಕಟ್ಟಿನಡಿ ನಿಯಂತ್ರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

ಫೆವರೀಚ್ ಫುಡ್ ಕಂಪನಿಯಿಂದ ಜನವಿರೋಧಿ ಕೃತ್ಯ: ಆರೋಪ

Oct 23 2024, 12:31 AM IST
ಫೆವರೀಚ್ ಕಂಪನಿ ಆರಂಭಿಸಿರುವ ಉತ್ಪನ್ನ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ. ಉನ್ನತ ಹುದ್ದೆಗಳನ್ನು ಹೊರ ರಾಜ್ಯದವರಿಗೆ ನೀಡಿ ಸ್ಥಳೀಯ ಯುವಕರಿಗೆ ಮೂಟೆ ಹೊರುವ, ಗೇಟ್ ಕಾಯುವ, ಕಸ ಗುಡಿಸುವ ಕೆಲಸ ಮಾತ್ರ ನೀಡುತ್ತಿದೆ. ಇವರಿಗೆ ನಿಯಮಾನುಸಾರ ಕನಿಷ್ಠ ವೇತನ ನೀಡದೆ ಶೋಷಿಸುತ್ತಿದೆ.

ಅಭಿವೃದ್ಧಿ ಕಾರ್ಯಗಳಿಂದ ರಾಜ್ಯ ವಂಚಿತ: ಹಾಲಪ್ಪ ಆರೋಪ

Oct 22 2024, 12:18 AM IST
ಜಿಲ್ಲೆಯಲ್ಲೇ ಯಲಬುರ್ಗಾ ತಾಲೂಕು ಬಿಜೆಪಿ ಸದಸ್ಯತ್ವ ನೋಂದಣಿಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನೂ ೫೦ ಸಾವಿರ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಪಕ್ಷದ ಎಲ್ಲ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕು.

ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ: 101 ಜನರ ವಿರುದ್ಧದ ಆರೋಪ ಸಾಬೀತು

Oct 22 2024, 12:01 AM IST
ಅಸ್ಪೃಶ್ಯತೆ ಮತ್ತು ನಂತರ ದಲಿತ ಕೇರಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 101 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಉತ್ತರ ಭಾರತೀಯರನ್ನು ಮೆಚ್ಚಿಸಲು ಬಿಬಿಎಂಪಿ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮ ಆರೋಪ

Oct 21 2024, 01:33 AM IST
ಬಿಬಿಎಂಪಿಯ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮಕ್ಕೆ ಸಂಸ್ಕೃತಿ ಮೇಳಿನ ವ್ಯವಸ್ಥಿತ ದಾಳಿ ಎಂದು ಆರೋಪ ಕೇಳಿ ಬಂದಿದೆ.

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು: ಪೋಷಕರ ಆರೋಪ

Oct 21 2024, 12:32 AM IST
ಭಾನುವಾರ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದ್ದು, ವೈದ್ಯರ ವಿಳಂಬ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಮಗುವಿನ ತಂದೆ ಗಿರೀಶ್ ಅಳಲು ವ್ಯಕ್ತಪಡಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 102
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved