• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಪಂ ಉಪಾಧ್ಯಕ್ಷೆ ಪತಿ ವಿರುದ್ಧ ಜಾತಿ ನಿಂದನೆ ಆರೋಪ

Oct 08 2024, 01:11 AM IST
ಹುಕ್ಕೇರಿ ತಾಲೂಕಿನ ಗುಡಸ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆ-ಉಪಾಧ್ಯಕ್ಷೆಯರ ಬದಲಾಗಿ ಅವರ ಪತಿಯರು ಅಧಿಕಾರ ಚಲಾಯಿಸುತ್ತಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸ್ವಚ್ಛತೆಗಾರರಾದ ಸಂತೋಷ ರಾಜಾಪೂರೆ, ಶ್ರೀಧರ ಹೆಗ್ಗಪ್ಪಗೋಳ ಆರೋಪಿಸಿದ್ದಾರೆ.

ಅಕ್ರಮ ಭೂ ಕಬಳಿಗೆ, ಡಿ ನೋಟಿಪಿಕೇಷನ್ ಆರೋಪ : ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹ

Oct 08 2024, 01:08 AM IST

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪದಡಿ ಎಫ್‌ಐಆರ್‌ ದಾಖಲಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಅ.ನಾ. ಹರೀಶ್ ಆಗ್ರಹಿಸಿದ್ದಾರೆ.  

ಅನ್ಯವ್ಯಕ್ತಿಗಳ ಅತಿಕ್ರಮಣ; ಆರೋಪ

Oct 08 2024, 01:02 AM IST
ಶಿರಾ : ಶಿರಾ ನಗರಸಭೆ ವತಿಯಿಂದ ದಲಿತ ವ್ಯಕ್ತಿಗೆ ಮಂಜೂರಾಗಿದ್ದ ಅಂಗಡಿ ಮಳಿಗೆಯನ್ನು ಬಾಡಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ನಗರಸಭೆಯಿಂದ ಬೀಗ ಹಾಕಲಾಗಿತ್ತು. ಆದರೆ ಅದೇ ಅಂಗಡಿಯನ್ನು ಅಪರಿಚಿತರಿಂದ ಬೀಗ ಒಡೆದು ಅಂಗಡಿ ನವೀಕರಣಕ್ಕೆ ಮುಂದಾಗಿದ್ದಾರೆ. ದಲಿತರಿಗೆ ಮಂಜೂರಾಗಿದ್ದ ಅಂಗಡಿ ಮಳಿಗೆಯನ್ನು ಅನ್ಯ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ. ಕೂಡಲೇ ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ರಂಗನಾಥ್ ಒತ್ತಾಯಿಸಿದ್ದಾರೆ.

ತಿರುಪತಿ ದೇವಸ್ಥಾನದಲ್ಲಿ ಕೊಡಲಾದ ಪ್ರಸಾದದಲ್ಲಿ ಸಹಸ್ರಪದಿ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಆರೋಪ

Oct 07 2024, 01:46 AM IST
ತಿರುಪತಿ ಲಡ್ಡು ಕಲಬೆರಕೆ ವಿವಾದ ಕೋಲಾಹಲ ಸೃಷ್ಟಿಸಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಹೊತ್ತಿನಲ್ಲೇ ದೇವಸ್ಥಾನದಲ್ಲಿ ಕೊಡಲಾದ ಪ್ರಸಾದದಲ್ಲಿ ಸಹಸ್ರಪದಿ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಆರೋಪಿಸಿದ್ದಾರೆ ಹಾಗೂ ಅದರ ಫೋಟೋವೊಂದನ್ನು ಬಹಿರಂಗಪಡಿಸಿದ್ದಾರೆ.

ಹಿಂದೂ ಅಪ್ರಾಪ್ತೆ ಅಪಹರಿಸಿದ ಅನ್ಯಕೋಮಿನ ಯುವಕ: ಆರೋಪ

Oct 07 2024, 01:42 AM IST
ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಆಧಾರ ಸೇವಾ ಕೇಂದ್ರ ಸ್ಥಗಿತ, ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ

Oct 07 2024, 01:40 AM IST
ಆಧಾರ್ ನೋಂದಣಿ, ತಿದ್ದುಪಡಿ ಮಾಡಿಸಲು ವಿವಿಧ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ಜನರು ಇಲ್ಲಿನ ಆಧಾರ್ ಸೇವಾ ಕೇಂದ್ರವು ಮುಚ್ಚಿರುವುದನ್ನು ಕಂಡು ಅಧಿಕಾರಿಗಳಿಗೆ ಶಾಪ ಹಾಕುತ್ತಾ, ತಾಲೂಕು ಕಚೇರಿಯತ್ತ ಸಾಗುತ್ತಿದ್ದಾರೆ.

ಹಕ್ಕುಪತ್ರ ವಿತರಣೆಗೆ ವಿರೋಧ ಪಕ್ಷದಿಂದ ನಿರಂತರ ಅಡ್ಡಿ: ಶಾಸಕ ಟಿ.ಡಿ.ರಾಜೇಗೌಡ ಆರೋಪ

Oct 06 2024, 01:30 AM IST
ನರಸಿಂಹರಾಜಪುರ, ವಿರೋಧ ಪಕ್ಷಗಳು ಪದೇ, ಪದೇ ಅಡ್ಡಿ ಪಡಿಸಿದ್ದರಿಂದ ಬಡವರಿಗೆ ಹಕ್ಕುಪತ್ರ ನೀಡಲು ವಿಳಂಬವಾಗಿದೆ ಎಂದು ಶಾಸಕ ಹಾಗೂ ರಾಜ್ಯ ನವೀಕರಿಸ ಬಹುದಾದ ಇಂದನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಆರೋಪಿಸಿದರು.

ಸಿಎಂ ಬಹುಪರಾಕ್‌ ವೇದಿಕೆಯಾದ ದಸರಾ ಸಮಾರಂಭ: ಎಸ್.ದತ್ತಾತ್ರಿ ಆರೋಪ

Oct 06 2024, 01:15 AM IST
ಸಿಎಂ ನಿವೇಶನ ಹಿಂತಿರುಗಿಸಿದ್ದು, ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್.ದತ್ತಾತ್ರಿ ಭವಿಷ್ಯ ನುಡಿದರು.

ನಾಗಚೈತನ್ಯ - ಸಮಂತಾ ಬಗ್ಗೆ ಆರೋಪ: ಸಚಿವೆ ಬಗ್ಗೆ ರಾಗಾಗೆ ನಾಗಾರ್ಜುನ ಪತ್ನಿ ದೂರು

Oct 05 2024, 01:38 AM IST
ನಟ ನಾಗಚೈತನ್ಯ ಮತ್ತು ನಟಿ ಸಮಂತಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತೆಲಂಗಾಣದ ಸಚಿವೆ, ಕಾಂಗ್ರೆಸ್‌ನ ಸುರೇಖಾ ವಿರುದ್ಧ ತೆಲುಗಿನ ನಟ ನಾಗಾರ್ಜುನ ಪತ್ನಿ ಅಮಲಾ ಅಕ್ಕಿನೇನಿ , ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ದೂರು ನೀಡಿದ್ದಾರೆ.

ಕಳಕೋಳದಲ್ಲಿ ನರೇಗಾ ಕಾಮಗಾರಿ ಕಳಪೆ-ಆರೋಪ

Oct 05 2024, 01:30 AM IST
ಎಲ್ಲೆಡೆ ನರೇಗಾ ಕಾಮಗಾರಿ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ದಿನಕ್ಕೊಂದು ಗ್ರಾಪಂಗೆ ಭೇಟಿ ನೀಡುತ್ತಿದ್ದಾರೆ. ಆದರೆ ಅಧಿಕಾರಿಗಳು ಕಡಕೋಳ ಗ್ರಾಪಂಗೆ ಬಂದೇ ಇಲ್ಲ ಎಂದು ಸ್ಥಳೀಯರು ಹೇಳುತ್ತಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved