‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್ ಪವರ್’ ಬಿಜೆಪಿಗೆ ವಾಪಸ್ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು
ಓಲಾ, ಉಬರ್ನಂಥ ಟ್ಯಾಕ್ಸಿ ಸೇವೆಗಳ ಕುರಿತು ಕ್ಯಾಬ್ ಚಾಲಕರು ಮತ್ತು ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಡಿಜಿಪಿ ಮಲಮಗಳು ಹಾಗೂ ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆಯ ಚಿನ್ನಾಭರಣ ವ್ಯಾಪಾರಿಯೊಬ್ಬನನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್ಐ) ಬಂಧಿಸಿದೆ.