• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯವಸ್ಥಿತ ಸಂಚು ಆರೋಪ: ಪ್ರತಿಭಟನೆ

Sep 26 2024, 11:29 AM IST
ನಮ್ಮ ಪ್ರತಿಭಟನೆ ನ್ಯಾಯಂಗದ ವಿರುದ್ಧವಲ್ಲ. ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಭವನವನ್ನು ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ಹಚ್ಚಲು ಪ್ರಯತ್ನಿಸುತ್ತಿವೆ.

ಮೇಲ್ನೋಟಕ್ಕೆ ಆರೋಪ ಹಿನ್ನೆಲೆ, ಸಿಎಂ ರಾಜಿನಾಮೆ ಒಳಿತು: ನ್ಯಾ. ಸಂತೋಷ್‌ ಹೆಗ್ಡೆ

Sep 26 2024, 10:40 AM IST
ಸಿದ್ದರಾಮಯ್ಯನವರು ಆರೋಪಿತನಲ್ಲವೆಂದು ತೀರ್ಪು ಬಂದಲ್ಲಿ ಮತ್ತೆ ಸಿಎಂ ಆಗಬಹುದು. ಹೈಕೋರ್ಟ್‌ ತೀರ್ಪು ಬರುವ ಬರುವ ಮೊದಲು ನಾನು ತಪ್ಪೇ ಮಾಡಿಲ್ಲ ಎಂದು ಹೇಳಿದರು, ಈಗ ಮೇಲ್ನೋಟಕ್ಕೆ ತಪ್ಪು ಕಂಡಿಬಂದಿದೆ ಎಂದು ಕೋರ್ಟ್‌ ಹೇಳಿದೆ. ಹೀಗಾಗಿ ಸಿಎಂ ಹೇಳಿದ್ದು ಸರಿ ಇಲ್ಲ ಎಂದಾಯ್ತಲ್ಲ ಎಂದು ಸಂತೋಷ್‌ ಹೆಗ್ಡೆ ಹೇಳಿದರು.

ಕಾವೇರಿ ಆರತಿ ಹೆಸರಿನಲ್ಲಿ ಹಣ ಪೋಲು: ಬಿ.ಟಿ.ವಿಶ್ವನಾಥ್ ಆರೋಪ

Sep 26 2024, 10:19 AM IST
ಗಂಗಾರತಿ ಆಚರಣೆಗೆ ಹೇಗೆ ಜನರ ಹಣ ಪೋಲು ಮಾಡುವುದು ಅಪರಾಧವೋ, ಕಾವೇರಿ ಆರತಿಗೂ ಸರ್ಕಾರ ಮುಂದಾಗಿರುವುದು ಅಪರಾಧವೇ ಆಗಲಿದೆ. ಇದರ ಬದಲು ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿರುವ ಕೆರೆ, ಕುಂಟೆಗೆ ನೀರು ತುಂಬಿಸುವುದು. ಕೆರೆ ಜಾಲವನ್ನು ವಿಸ್ತರಣೆ ಮಾಡುವುದು. ಮುಖ್ಯವಾಗಿ ಕಾವೇರಿ ನದಿಗೆ ಸೇರುತ್ತಿರುವ ಕೊಳಚೆ ನೀರನ್ನು ತಪ್ಪಿಸಲಿ.

ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ವಿಳಂಬ ಆರೋಪ

Sep 25 2024, 12:59 AM IST
ತಾಲೂಕಿನ ಸಿರವಾಸೆ ಗ್ರಾಮ ಪಂಚಾಯಿತಿ ಕಳೆದ ಎರಡೂವರೆ ದಶಕಗಳಿಂದ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಗೊಳಿಸದೇ ಸತಾಯಿಸುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಸಿಪಿಐ ನೇತೃತ್ವದಲ್ಲಿ ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನನ್ನ ಮೇಲಿನ ಆರೋಪ ಮುಗಿದ ಬಳಿಕ ಉತ್ತರಿಸುವೆ: ಕೇಂದ್ರ ಸಚಿವ ಎಚ್‌ಡಿಕೆ

Sep 25 2024, 12:52 AM IST
ಇವರ ಬಗ್ಗೆ ನಾನೇನು ಮಾತಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೂ ನಾನು ಒತ್ತಾಯ ಮಾಡಿಲ್ಲ. ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ಸಿದ್ದರಾಮಯ್ಯ ಅವರಿಗೆ ನಾನು ಏನೂ ಹೇಳಲ್ಲ. ಆದರೆ, ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು.

ಅಮಾಯಕರ ಬಂಧನ ಆರೋಪ: ಸುಳ್ಯ ಪೊಲೀಸ್ ಠಾಣೆ ಎದುರು ಹಿಂದು ಸಂಘಟನೆಗಳ ಪ್ರತಿಭಟನೆ

Sep 25 2024, 12:48 AM IST
ಯುವತಿಗೆ ಬಸ್‌ನಲ್ಲಿ ಕಿರುಕುಳ ನೀಡಿ ಯುವಕನಿಗೆ ಥಳಿಸಿದ ಪ್ರಕರಣದಲ್ಲಿ ಸೋಮವಾರ ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮಂಗಳವಾರ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸುಳ್ಯ ಪೋಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲಾಯಿತು.

ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಹಿನ್ನೆಲೆ -ಮುನಿರತ್ನ ಬಳಿ ಇದ್ದ ಅಶ್ಲೀಲ ವಿಡಿಯೋ ನಾಶ?

Sep 24 2024, 09:45 AM IST

ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪ ಹಿನ್ನೆಲೆಯಲ್ಲಿ ತಮ್ಮ ಬಳಿ ಇದ್ದ ಕೆಲ ಅಶ್ಲೀಲ ವಿಡಿಯೋಗಳನ್ನು ರಾಜರಾಜೇಶ್ವರಿ ನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಶಗೊಳಿಸಿರಬಹುದು ಎಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Sep 24 2024, 01:52 AM IST

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ತಿಂಗಳ 25ಕ್ಕೆ ಮುಂದೂಡಿದೆ.  

ಪೋಕ್ಸೋ ಪ್ರಕರಣದಲ್ಲಿ ಆರೋಪಿಗಳ ಬಂಧಿಸುವಲ್ಲಿ ನಿರ್ಲಕ್ಷ್ಯ: ಆರೋಪ

Sep 24 2024, 01:51 AM IST
Negligence in arrest of accused in POCSO case: Allegation

ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಯುವಕಗೆ ತಂಡ ಹಲ್ಲೆ

Sep 24 2024, 01:47 AM IST
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಭಿನ್ನ ಕೋಮಿನ ಯುವಕ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಆಕೆಯ ಸಹಪಾಠಿ ವಿದ್ಯಾರ್ಥಿಗಳು ಯುವಕನಿಗೆ ಹಲ್ಲೆ ನಡೆಸಿದೆ ಘಟನೆ ಸೋಮವಾರ ನಡೆದಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸುಳ್ಯಕ್ಕೆ ಭೇಟಿ ನೀಡಿದ್ದಾರೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved