• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರೆಭಾಷಿಕ ಗೌಡ ಜನಾಂಗ ನಿಂದನೆ ಆರೋಪ: 20ರಂದು ಶಾಂತಿಯುತ ಪ್ರತಿಭಟನೆಗೆ ನಿರ್ಧಾರ

Jan 17 2025, 12:46 AM IST
ಅರೆಭಾಷಿಕ ಗೌಡ ಜನಾಂಗವನ್ನು ತೇಜೋವಧೆ ಮಾಡಿದವರ ವಿರುದ್ಧ ದೂರು ನೀಡಿದ್ದರೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿವಿಧ ಗೌಡ ಸಂಘಟನೆಗಳಿಂದ 20ರಂದು ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ.

ಸರ್ಕಾರದಿಂದ ಕನಕದಾಸರ ಕರ್ಮಭೂಮಿ ಕಾಗಿನೆಲೆ ನಿರ್ಲಕ್ಷ್ಯ: ಆರೋಪ

Jan 17 2025, 12:45 AM IST
ಕನಕದಾಸರ ಕರ್ಮಭೂಮಿ ಕಾಗಿನೆಲೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ. ಬಸ್ ನಿಲ್ದಾಣ ಸೇರಿದಂತೆ ಯಾವುದೇ ಮೂಲ ಸೌಕರ್ಯ ಇಲ್ಲದೆ ಸೊರಗಿದೆ. 8 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕಾಗಿನೆಲೆಯಲ್ಲಿ ಒಂದೇ ಒಂದು ಕುಡಿಯುವ ನೀರಿನ ಘಟಕವಿದೆ ಎಂದು ಜೆಡಿಎಸ್ ಮುಖಂಡ ಮೋಹನ ಬಿನ್ನಾಳ ಆರೋಪಿಸಿದರು.

ಡ್ರಗ್‌ ಕೇಸ್‌ : ನಟಿ ರಾಗಿಣಿ, ಪ್ರಶಾಂತ್ ಮೇಲಿನ ಕೇಸ್‌ ರದ್ದು -ಡ್ರಗ್‌ ಮಾಫಿಯಾ ಜತೆ ಕೈಜೋಡಿಸಿದ ಆರೋಪ

Jan 16 2025, 11:56 AM IST

  ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್ ರಂಕ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಮೇಲ್ಸೇತುವೆ, ಹೆದ್ದಾರಿಯ ಕಳಪೆ ಕಾಮಗಾರಿ ಆರೋಪ:೧೮ರಂದು ವಡ್ಡಹಳ್ಳಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ

Jan 16 2025, 12:45 AM IST
ವಡ್ಡಹಳ್ಳಿ ಕಾಮಗಾರಿ ಸ್ಥಳದಲ್ಲಿ ಎಪಿಎಂಸಿ ಮಾರುಕಟ್ಟೆ ಇದ್ದು, ಪ್ರತಿದಿನ ನೂರಾರು ವಾಹನಗಳು ಮಾರುಕಟ್ಟೆಗೆ ಬರುತ್ತವೆ. ಆ ಸೂಕ್ಷ್ಮ ಸ್ಥಳದಲ್ಲಿಯೇ ಕಾಮಗಾರಿ ಅವೈಜ್ಞಾನಿಕವಾಗಿದ್ದು, ರಸ್ತೆಯನ್ನು ಡಾಂಬರೀಕರಣಗೊಳಿಸದೇ ಪ್ರತಿ ನಿತ್ಯ ಧೂಳಿನಿಂದ ಅಕ್ಕಪಕ್ಕದ ರೈತರು, ಅಂಗಡಿ ಮಾಲೀಕರು ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಕಿಡಿ ಕಾರಿದರು.

ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯಿಂದ ಹಲ್ಲೆ ಆರೋಪ

Jan 14 2025, 01:04 AM IST
ಹಾವೇರಿ ತಾಲೂಕಿನ ಹೊಸರಿತ್ತಿ ಬಳಿಯ ಡಾಬಾ ಒಂದರಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಗಾಯಗೊಳಿಸಿರುವ ಆರೋಪ ಕೇಳಿ ಬಂದಿದೆ.

ವಸತಿ ಶಾಲೆಗೆ ಖರೀದಿಸಿದ ಜಮೀನು ಲಾವಣಿ- ಆರೋಪ

Jan 13 2025, 12:47 AM IST
ಶಾಲೆಯ ಪ್ರಾಚಾರ್ಯ ಕಳೆದ 3 ವರ್ಷದಿಂದ ಒಂದು ಎಕರೆಗೆ 7 ಸಾವಿರದಂತೆ 13 ಎಕರೆ 3 ಗಂಟೆ ಜಮೀನನ್ನು ಲಾವಣಿ ನೀಡಿದ್ದು, ಈ ಬಗ್ಗೆ ನಾವು ಸಂಘಟನೆ ಮೂಲಕ ವಿಚಾರಿಸಿದಾಗ ತಾವು ಇಲಾಖೆಯ ಜಿಲ್ಲಾಧಿಕಾರಿ ಗಮನಕ್ಕೆ ತಂದು ಲಾವಣಿ ನೀಡಿರುವುದಾಗಿ ಹೇಳಿದ್ದಾರೆ.

ಕಾಡುಗೊಲ್ಲರ ಮೇಲೆ ನಿರ್ಲಕ್ಷ್ಯ: ಆರೋಪ

Jan 13 2025, 12:47 AM IST
ಶಿರಾ ನಗರದ ಕಲ್ಲುಕೋಟೆ ಸರ್ವೇ ನಂ. 118ರಲ್ಲಿ ಧರಣಿ ಕುಳಿತಿದ್ದ ಇಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೂ ಇದುವರೆಗೂ ಯಾವುದೇ ಅಧಿಕಾರಿಗಳಾಗಲೀ, ರಾಜಕೀಯ ವ್ಯಕ್ತಿಗಳಾಗಲೀ ಭೇಟಿ ನೀಡಿ ಆರೋಗ್ಯ ವಿಚಾರಿಸಿಲ್ಲ. ಕಾಡುಗೊಲ್ಲ ಸಮುದಾಯ ಎಂದರೆ ಏಕೆ ಇಷ್ಟು ನಿರ್ಲಕ್ಷ್ಯ ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ ಆರೋಪಿಸಿದರು.

ಯುವರಾಜ್‌ ಸಿಂಗ್ ಭಾರತ ತಂಡದಿಂದ ಹೊರಬೀಳಲು ವಿರಾಟ್‌ ಕೊಹ್ಲಿ ಕಾರಣ : ಉತ್ತಪ್ಪ ಆರೋಪ!

Jan 11 2025, 12:47 AM IST
ಯುವರಾಜ್ ಕಠಿಣ ಪರಿಸ್ಥಿತಿ ಎದುರಿಸಿ ಬಂದಿದ್ದರು. ಫಿಟ್ನೆಸ್ ಟೆಸ್ಟ್‌ನಲ್ಲಿ 2 ಅಂಕ ವಿನಾಯಿತಿ ಕೇಳಿದ್ದರು. ಅದಕ್ಕೆ ಕೊಹ್ಲಿ ಒಪ್ಪಲಿಲ್ಲ. ಯುವಿ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿ ಕಮ್‌ಬ್ಯಾಕ್ ಮಾಡಿದರು. ನಾಯಕತ್ವದಲ್ಲಿದ್ದವರು ಪ್ರೋತ್ಸಾಹಿಸಲಿಲ್ಲ.

2022ರ ಆಸ್ಟ್ರೇಲಿಯನ್‌ ಓಪನ್‌ ವೇಳೆ ಆಹಾರಕ್ಕೆ ವಿಷ ಬೆರೆಸಿದ್ರು: ಜೋಕೋವಿಚ್‌ ಗಂಭೀರ ಆರೋಪ

Jan 11 2025, 12:46 AM IST
ಮೆಲ್ಬರ್ನ್‌ನ ಹೋಟೆಲ್‌ನಲ್ಲಿದ್ದಾಗ ನನ್ನ ಆಹಾರಕ್ಕೆ ಸೀಸ ಹಾಗೂ ಪಾದರಸ ಬೆರೆಸಲಾಗಿತ್ತು. ಇದರಿಂದಾಗಿ ನನ್ನ ಆರೋಗ್ಯದಲ್ಲಿ ಏರುಪೇರಾಗಿತ್ತು. ಸರ್ಬಿಯಾ ಟೆನಿಸಿಗ ಗಂಭೀರ ಆರೋಪ.

ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವ ಹುನ್ನಾರ: ಗೌಡ ಸಮಾಜ ಆರೋಪ

Jan 11 2025, 12:45 AM IST
ಸಂಘಟನೆಯೊಂದು ಕೊಡಗಿನ ಗೌಡರನ್ನು ಆಂಧ್ರದಿಂದ ಬಂದವರು ಎಂದು ನಿಂದನೆ ಮಾಡುವ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯ ಮಾಡುತ್ತಿದೆ ಎಂದು ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಆರೋಪಿಸಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 130
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved