ಕೋಳಿ ಅಂಕ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಕ್ಷಮೆ ಯಾಚನೆಗೆ ವೇದಿಕೆ ಆಗ್ರಹ
Jul 26 2025, 01:30 AM IST ಕೋಳಿ ಅಂಕದ ಆಚರಣೆ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ನೀಡಿರುವ ಅವಹೇಳನಕಾರಿ ಹೇಳಿಕೆಯಿಂದ ತುಳುನಾಡಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ, ಆದ್ದರಿಂದ ಅವರು ತುಳುವರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಜಿಲ್ಲಾ ತುಳುನಾಡ ಧರ್ಮ ಜಾಗರಣ ವೇದಿಕೆ ಆಗ್ರಹಿಸಿದೆ.