• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಆರೋಪ: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಯತ್ನಾಳ್‌ ಪ್ರತಿಭಟನೆ

Aug 29 2024, 12:53 AM IST

ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಹೋರಾತ್ರಿ ಧರಣಿ

ಸ್ನೇಹಮಯಿ ಕೃಷ್ಣ ಒಬ್ಬ ಬ್ಲ್ಯಾಕ್ಮೇಲರ್, ರೌಡಿ ಶೀಟರ್ : ಕೆಪಿಸಿಸಿ ವಕ್ತಾರ ಲಕ್ಷ್ಮಣ ಆರೋಪ

Aug 29 2024, 12:53 AM IST
ಸ್ನೇಹಮಯಿ ಕೃಷ್ಣ ಅವರನ್ನು ಅಡ್ಜಸ್ಟ್ ಮಾಡಿಕೊಳ್ಳಿ ಸರ್ ಅಂತ ಮೆಸೇಜ್ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನಾನು ಹೇಳಲ್ಲ, 100 ಕೋಟಿ ಕೊಡಿ ಅಂದರು. ನಾನು ತಪ್ಪೇ ಇಲ್ಲದೇ ನಾವು ಯಾಕೆ ಹಣ ಕೊಡಬೇಕು ಅಂತ ಹೇಳಿದವು. ಈ ಮಾತು ಯಾರು ಹೇಳಿದರು ಅಂತ ನಾನು ಮುಂದಿನ ದಿನಗಳಲ್ಲಿ ಹೇಳುತ್ತೇನೆ.

ಭ್ರಷ್ಟಾಚಾರ ಆರೋಪ: ಕರ್ನಾಟಕ ಉತ್ತರ ಸಭಾ ಪ್ರಾಂತದ ವಿರುದ್ಧ ಅಕ್ರೋಶ

Aug 28 2024, 01:00 AM IST
ಧಾರವಾಡ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಕೊಪ್ಪಳ, ಗದಗ, ಬಾಗಲಕೋಟೆ, ವಿಜಯಪುರ, ಹಾವೇರಿ ಜಿಲ್ಲೆಗಳ ವ್ಯಾಪ್ತಿಯಲ್ಲಿನ 94 ಚರ್ಚ್‌ಗಳಲ್ಲಿ ಸಾಕಷ್ಟು ಅಕ್ರಮ ನಡೆಯುತ್ತಿದೆ. ಚರ್ಚ್‌ಗಳ ಆಸ್ತಿಗಳನ್ನು ಮಾರಾಟ ಮಾಡಿಕೊಂಡು ದುಡ್ಡು ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೆಎಎಸ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪರೀಕ್ಷಾರ್ಥಿಗಳ ಪ್ರತಿಭಟನೆ

Aug 28 2024, 12:54 AM IST
ಪರೀಕ್ಷಾ ಕೇಂದ್ರಕ್ಕೆ ಬರುವ ಮುಂಚೆಯೇ ಪ್ರಶ್ನೆಪತ್ರಿಕೆ ಬಂಡಲ್‌ನ ಸೀಲ್ ತೆರೆಯಲಾಗಿತ್ತು.

ಬಳ್ಳಾರಿಯಲ್ಲಿ ಕೆಎಎಸ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರತಿಭಟನೆ

Aug 28 2024, 12:48 AM IST
ನಗರದ ಸಂತ ಜಾನ್ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ನಡೆದ ಕೆಎಎಸ್ ಪತ್ರಿಕೆ-1ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಕೆಪಿಎಸ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದು ಕೆಳಗಿಳಿಸಲು ಡಿಕೆಶಿ, ಖರ್ಗೆ ಯತ್ನ: ಲಿಂಗರಾಜ ಪಾಟೀಲ ಆರೋಪ

Aug 28 2024, 12:48 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. ೪೦ರಷ್ಟು ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದ ಕಾಂಗ್ರೆಸಿಗರು, ಈಗ ತಾವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅಧಿಕಾರಕ್ಕೆ ಬಂದ ನಾಲ್ಕೈದು ತಿಂಗಳಿನಲ್ಲಿಯೇ ಭ್ರಷ್ಟಾಚಾರ ಆರಂಭಿಸಿ, ಈಗ ಶೇ. ೭೦ರಷ್ಟು ಭ್ರಷ್ಟಾಚಾರದ ಸರ್ಕಾರವಾಗಿದೆ ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಆರೋಪಿಸಿದರು.

ಅನುದಾನ ಹಂಚಿಕೆಯಲ್ಲಿ ಮಾದಿಗ ಸಮಾಜ ಕಡಗಣನೆ ಆರೋಪ

Aug 28 2024, 12:45 AM IST
ಹಿರೇಕೆರೂರ ವಿಧಾನಸಭಾ ಕ್ಷೇತ್ರಕ್ಕೆ 2023-24ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಬಂದಂತ 1ಕೋಟಿ ಅನುದಾನದಲ್ಲಿ ಮಾದಿಗ ಸಮಾಜವನ್ನು ಶಾಸಕರು ಕಡೆಗಣಿಸಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಜಿಲ್ಲಾಧ್ಯಕ್ಷ ಎಂ.ಎಂ. ಆನಂದ ಆರೋಪಿಸಿದರು.

ಮಲಯಾಳಂ ಚಿತ್ರರಂಗದಲ್ಲಿ ಇನ್ನೂ ಐವರ ಮೇಲೆ ಲೈಂಗಿಕ ಕಿರುಕುಳ ದೂರು! : ನಟಿ ಮೀನು ಮುನೀರ್‌ ಗಂಭೀರ ಆರೋಪ

Aug 27 2024, 01:31 AM IST

ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂಬ ಪ್ರಕರಣ ಇದೀಗ ಮತ್ತಷ್ಟು ದೊಡ್ಡದಾಗಿದೆ.  

ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದರ್ಶನಕ್ಕೆ ನನಗೆ ತಡೆ : ನಟಿ ನಮಿತಾ ಆರೋಪ

Aug 27 2024, 01:30 AM IST
ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದೇಗುಲಕ್ಕೆ ತೆರಳಿದ ತಮಗೆ, ಹಿಂದೂ ಎಂದು ಸಾಬೀತುಪಡಿಸುವ ಸಾಕ್ಷ್ಯವನ್ನು ದೇಗುಲದ ಸಿಬ್ಬಂದಿ ಕೇಳಿದರು ಹಾಗೂ ಈ ವೇಳೆ ಬಹಳ ಅಸಭ್ಯವಾಗಿ ನಡೆದುಕೊಂಡರು ಎಂದು ಖ್ಯಾತ ನಟಿ ನಮಿತಾ ಆರೋಪಿಸಿದ್ದಾರೆ.

ಬಿಜೆಪಿಯಿಂದ 100 ಕೋಟಿ ರು. ಆಮಿಷ : ಕಾಂಗ್ರೆಸ್‌ ಶಾಸಕ ಬಾಂಬ್‌ - ಮತ್ತೆ ‘ಆಪರೇಷನ್‌ ಕಮಲ’ದ ಆರೋಪ

Aug 26 2024, 01:37 AM IST
ಕಾಂಗ್ರೆಸ್‌ ಮಂಡ್ಯ ಶಾಸಕ ಪಿ.ರವಿಕುಮಾರ್‌(ಗಣಿಗ ರವಿ) ಅವರು ಬಿಜೆಪಿ ವಿರುದ್ಧ ಮತ್ತೆ ‘ಆಪರೇಷನ್‌ ಕಮಲ’ದ ಆರೋಪ ಮಾಡಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved