ನೀಟ್ ಅವ್ಯವಹಾರ ಆರೋಪ: ಮಡಿಕೇರಿಯಲ್ಲಿ ಪ್ರತಿಭಟನೆ
Jun 22 2024, 12:49 AM ISTನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ಪ್ರತಿಭಟನಾಕಾರರು ಸಾಗಿದರು.