ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಾಸಕರ ಹಿಂಬಾಲಕರಿಗೆ ಆಶ್ರಯ ಮನೆ ನಿರ್ಮಾಣ ಜಾಗ ಹಂಚಿಕೆ ಆರೋಪ
Jun 11 2024, 01:33 AM IST
ಆಶ್ರಯ ಯೋಜನೆಯ ನಿವೇಶನಗಳು ಬಡವರಿಗೆ ಸಿಗಬೇಕು. ಆದರೆ, ಅವರು ರಾಜಕೀಯ ಪ್ರಭಾವಿಗಳ ಪಾಲಾಗುತ್ತಿವೆ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಬೆದರಿಕೆ ಹಾಕಲಾಗಿದೆ ಎಂದು ಪರಶುರಾಮ ದಾವಣಗೆರೆ ಆರೋಪಿಸಿದ್ದಾರೆ.
ಶಿಕ್ಷಣ ಸಂಸ್ಥೆಯಲ್ಲಿ ಬಿಸಿಯೂಟ ಅವ್ಯವಹಾರ ಆರೋಪ: ತನಿಖೆ
Jun 09 2024, 01:34 AM IST
ಹೆಚ್ಚು ವಿದ್ಯಾರ್ಥಿಗಳ ಹಾಜರಾತಿ ತೋರಿಸಿ ಹಣ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ತನಿಖೆ ಆರಂಭ
ನೀರಿನ ಸಮಸ್ಯೆ ಉಲ್ಬಣಿಸಲು ನಾಡಗೌಡರೆ ಕಾರಣ: ಹಂಪನಗೌಡ ಬಾದರ್ಲಿ ಆರೋಪ
Jun 09 2024, 01:30 AM IST
ಯೋಗ್ಯವಲ್ಲದ ಜಮೀನು ಖರೀದಿಸಿ ಏಕ ಕಾಲದಲ್ಲಿ ಕೆರೆ ನಿರ್ಮಿಸಲು ಸಾಧ್ಯವಾಗದೆ ನೀರು ಸಂಗ್ರಹಣೆಗೆ ತೊಂದರೆ. ರೆ ನಿರ್ಮಾಣಕ್ಕೆ ಭೂಮಿ ಯೋಗ್ಯವಾಗಿದೆಯೇ, ಸಮತಟ್ಟಾಗಿದೆಯೇ ಎಂದು ಪರಿಶೀಲಿಸದೆ, ಮಣ್ಣಿನ ಪರೀಕ್ಷೆಯನ್ನು ಮಾಡಿಸದೆ ನಾಡಗೌಡ ಭೂಮಿ ಖರೀದಿ ಮಾಡಿದ್ದಾರೆ ಎಂದು ಶಾಸಕರ ಆರೋಪ.
ನಕಲಿ ದಾಖಲೆ ಸೃಷ್ಟಿಸಿ ಎಸ್ಪಿ ಕಚೇರಿ ಜಾಗ ಮಾರಾಟಕ್ಕೆ ಯತ್ನ ಆರೋಪ: 3 ಬಂಧನ
Jun 07 2024, 01:31 AM IST
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿ ಇರುವ ಸರ್ಕಾರಿ ಸ್ಥಳ ಮಾರಾಟಕ್ಕೆ ಯತ್ನದ ಆರೋಪದಡಿ ಮೂವರನ್ನು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಪ್ರಾಯೋಜಿತ ಸಮೀಕ್ಷೆಗಳು ಸುಳ್ಳಾಗಿವೆ: ಎನ್.ರಮೇಶ್ ಆರೋಪ
Jun 06 2024, 12:31 AM IST
ಶಿವಮೊಗ್ಗದ ಪ್ರೆಸ್‌ಟ್ರಸ್ಟ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿದರು.
ಕಲುಶಿತ ಆಹಾರ ಪೂರೈಕೆ ಆರೋಪ; ಬೆಂ.ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Jun 04 2024, 01:30 AM IST
ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಆಹಾರ ಪೂರೈಸುತ್ತಿರುವುದರಿಂದ ನಿತ್ಯ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವುದಾಗಿ ಆರೋಪಿಸಿ ಬೆಂಗಳೂರು ವಿವಿ ನೂರಾರು ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟಿಸಿದರು.
ಹಣ ಹಂಚಿಕೆ ಆರೋಪ: ಮಹಿಳೆ ವಿರುದ್ಧ ದೂರು
Jun 04 2024, 12:31 AM IST
ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್.ಪಿ. ದಿನೇಶ್ ಪರ ಮತದಾನ ಮಾಡುವ ಉದ್ದೇಶದಿಂದ ಹಣ ಹಂಚುತ್ತಿದ್ದಾರೆ ಎಂಬ ಆರೋಪದ ಮೇಲೆ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಶಶಿಧರ್ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಎಂ.ಜಿ. ಶಶಿಕಲಾ ವಿರುದ್ಧ ದೂರು ದಾಖಲಿಸಿಕೊಂಡ ಘಟನೆ ಹೊನ್ನಾಳಿ ವ್ಯಾಪ್ತಿಯಲ್ಲಿ ಹೊನ್ನಾಳಿಯಲ್ಲಿ ನಡೆದಿದೆ
ದುಬಾರಿ ಬೆಲೆಗೆ ಬಿತ್ತನೆ ಬೀಜ ಮಾರಾಟ ಆರೋಪ: ಪ್ರತಿಭಟನೆ
Jun 04 2024, 12:30 AM IST
ಶಹಾಪುರ ನಗರದಲ್ಲಿ ಬಿತ್ತನೆ ಬೀಜ ಹೆಚ್ಚಿನ ದುಬಾರಿ ಬೆಲೆಗೆ ಮಾರುತ್ತಿರುವ ಅಂಗಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಬಿಜೆಪಿ ಕಾರ್ಪೊರೇಟ್ ಶಿಕ್ಷಣ ಸಂಸ್ಥೆಗಳ ಪರ: ಆರೋಪ
Jun 02 2024, 01:45 AM IST
ನೂತನ ಪಿಂಚಣಿ ನೀತಿಯಿಂದ ನಿವೃತ್ತ ಶಿಕ್ಷಕರು, ನೌಕರರು ಬದುಕುವುದು ದುಸ್ತರವಾಗಿದೆ, ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿ ಜಾರಿಗೆ ತರಬೇಕು, 3 ಬಾರಿ ಆಯ್ಕೆಯಾದ ಪ್ರತಿನಿಧಿ ಶಿಕ್ಷಕ ಕಷ್ಟಕ್ಕೆ ಸ್ಪಂದಿಸಿಲ್ಲ
ಪ್ರಾಂಶುಪಾಲರ ವಿರುದ್ಧ ಅಕ್ರಮ, ಕಿರುಕುಳದ ಆರೋಪ
Jun 01 2024, 12:46 AM IST
ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರದ ಅನುದಾನವನ್ನು ಲೂಟಿ ಮಾಡುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
< previous
1
...
63
64
65
66
67
68
69
70
71
...
102
next >
More Trending News
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು