• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತ್ಯೇಕ ಮತೀಯ ಕೊಲೆ ಪ್ರಕರಣ: ಆರೋಪ ಸಾಬೀತು

Apr 09 2024, 12:50 AM IST
ಉಳ್ಳಾಲ ಮತ್ತು ಮೆಲ್ಕಾರ್‌ನಲ್ಲಿ 2015 ಮತ್ತು 2016ರಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳ ಆರೋಪಿಗಳ ಮೇಲಿನ ಆರೋಪವು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಏ.16ಕ್ಕೆ ನಿಗದಿಪಡಿಸಲಾಗಿದೆ. ಇವು ಮತೀಯ ಕೊಲೆ ಪ್ರಕರಣಗಳಾಗಿದ್ದವು.

ತನ್ನ ಚುನಾವಣೆಯಲ್ಲಿ ಭಾರತದ ಹಸ್ತಕ್ಷೇಪ: ಕೆನಡಾ ಆರೋಪ

Apr 08 2024, 01:08 AM IST
2019 ಹಾಗೂ 2021ರ ಕೆನಡಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನಗಳು ಹಸ್ತಕ್ಷೇಪ ಮಾಡಿವೆ ಎಂದು ಅಲ್ಲಿನ ಗುಪ್ತಚರ ಸಂಸ್ಥೆ ನಡೆಸಿದ ತನಿಖಾ ವರದಿ ಆರೋಪಿಸಿದೆ.

ಮೀನುಗಾರರ ವಿರುದ್ಧ ಸುಳ್ಳು ದೂರು: ಆರೋಪ

Apr 08 2024, 01:06 AM IST
ಅಗತ್ಯ ಪರವಾನಗಿ ಮತ್ತು ಕಾಮಗಾರಿಯ ಆದೇಶಪತ್ರ ತೋರಿಸಲು ಬಂದರು ಅಧಿಕಾರಿ ವಿಫಲರಾದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ಸೂಚನೆಯ ಮೇರೆಗೆ ಬಂದರು ಅಧಿಕಾರಿಗಳು ಕೆಲಸ ಸ್ಥಗಿತಗೊಳಿಸಿ ಸ್ಥಳದಿಂದ ತೆರಳಿದ್ದಾರೆ.

ಬಿಜೆಪಿಯಿಂದ ಇಡಿ, ಸಿಬಿಐ ಮೂಲಕ ಹಣ ವಸೂಲಿ, ಭ್ರಷ್ಟಾಚಾರ: ಯು.ಬಸವರಾಜು ಆರೋಪ

Apr 08 2024, 01:05 AM IST
ಜಗತ್ತಿನ ಅತಿದೊಡ್ಡ ಭ್ರಷ್ಟಾಚಾರ ಪ್ರಕರಣ ಚುನಾವಣೆ ಬಾಂಡ್ ಹೆಸರಿನಲ್ಲಿ ನಡೆದಿದೆ. ಬಿಜೆಪಿಯು ಸುಮಾರು 8500 ಕೋಟಿ ರು.ಸುಲಿಗೆ ಮಾಡಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳಿಂದ ದೇಶದಲ್ಲಿ ಬಡವರು - ಶ್ರೀಮಂತರ ಅಂತರ ಹೆಚ್ಚಿದೆ. ಬಡವರಿಂದ ತೆರಿಗೆ ವಸೂಲಿ ಮಾಡಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ, ತೆರಿಗೆ ಮನ್ನಾದ ಹೆಸರಿನಲ್ಲಿ ಸಂಪತ್ತಿನ ವರ್ಗಾವಣೆ ಮಾಡಲಾಗಿದೆ.

ಕೋವಿ ಠೇವಣಿ ವಿಚಾರದಲ್ಲಿ ಜಿಲ್ಲಾಡಳಿತದಿಂದ ಆಯೋಗದ ಆದೇಶ ದುರಪಯೋಗ: ರೈತ ಮುಖಂಡರ ಆರೋಪ

Apr 06 2024, 12:50 AM IST
ಕೃಷಿಕರಿಗೆ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗುವುದು.

ಬರಗಾಲ ವಿಚಾರ ಮುಂದಿಟ್ಟುಕೊಂಡು ಸಿಎಂ ರಾಜಕೀಯ ಗಿಮಿಕ್: ಸಿ.ಎಚ್.ವಿಜಯಶಂಕರ್ ಆರೋಪ

Apr 05 2024, 01:07 AM IST
ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಧಾ‌ನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ನಿಶ್ಚಿತ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ನವರು ಚರ್ಚೆಗೆ ಬರಲಿ. ಹಾಗೇ ಲೋಕಸಭಾ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಂತಲೇ ಬರಗಾಲ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ.

ಅಧಿಕಾರದ ಬಾಗಿಲು ಮುಚ್ಚುವುದು ಎಚ್ಡಿಕೆ ಕುಟುಂಬದ ವಾಡಿಕೆ: ಮರಿತಿಬ್ಬೇಗೌಡ ಆರೋಪ

Apr 05 2024, 01:01 AM IST
ರೈತ ವಿರೋಧಿ ಕಾಯ್ದೆಗೆ ಮತ ನೀಡಲು ನನ್ನ ಆತ್ಮಸಾಕ್ಷಿ ಒಪ್ಪದೇ ವಿರೋಧಿಸಿದೆ. ನಾನು ರೈತರ ಮಗ . ನಾಲ್ಕು ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ ಕುಟುಂಬ ರಾಜಕಾರಣವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.

ನಷ್ಟದಲ್ಲಿರೋ ಕಂಪೆನಿಗಳಿಂದ ಬಿಜೆಪಿಗೆ ಕೋಟ್ಯಂತರ ಹಣ: ಗುಂಡೂರಾವ್‌ ಆರೋಪ

Apr 05 2024, 01:00 AM IST
ಕಾನೂನನ್ನು ಉಪಯೋಗಿಸಿ ಬಿಜೆಪಿ ಬಹುದೊಡ್ಡ ಲೂಟಿಯಲ್ಲಿ ತೊಡಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

ಶಾಸಕ ಮುನಿರತ್ನ ವಿರುದ್ಧ ಕಿಡ್ನಾಪ್‌ ಆರೋಪ; ಎಫ್‌ಐಆರ್‌ ದಾಖಲು

Apr 04 2024, 02:04 AM IST
ತನ್ನನ್ನು ಮಾತುಕತೆಗೆ ಕರೆಯಿಸಿ ಬಳಿಕ ಬೆದರಿಸಿ ಬಿಜೆಪಿಗೆ ಸೇರಿಸಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಆರೋಪ ಮಾಡಿದ್ದಾರೆ. ಈ ಸಂಬಂಧ ಎಫ್‌ಐಆರ್‌ ಸಲ್ಲಿಕೆ ಆಗಿದೆ.

12 ದಿನದಲ್ಲಿ ಕೇಜ್ರಿ ತೂಕ 4.5 ಕೆ.ಜಿ ಇಳಿಕೆ ಅತಿಷಿ ಆರೋಪ

Apr 04 2024, 01:03 AM IST
ದೆಹಲಿ ಅಬಕಾರಿ ಹಗರಣ ಪ್ರಕರಣದಲ್ಲಿ ಬಂಧಿತವಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ತೂಕ ಇಳಿಕೆಯಾಗಿದ್ದು, ಬಿಜೆಪಿಯವರು ಕೇಜ್ರಿವಾಲ್‌ ಅವರ ಆರೋಗ್ಯವನ್ನು ಅಪಾಯದಲ್ಲಿಟ್ಟಿದ್ದಾರೆ ಎಂದು ಎಎಪಿ ನಾಯಕಿ ಅತಿಷಿ ಬುಧವಾರ ಆರೋಪಿಸಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved