• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡಾಫೆ ಮಾತುಗಳಿಂದ ಖಂಡ್ರೆ ಬಾಲಿಶತನ: ಭಗವಂತ ಖೂಬಾ ಆರೋಪ

Apr 03 2024, 01:37 AM IST
ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇರಲ್ಲ. 60 ವರ್ಷಗಳಲ್ಲಿ ಮಾಡದ ಕಾರ್ಯವನ್ನು ನಾವು 10 ವರ್ಷದಲ್ಲಿ ಮಾಡಿ ತೋರಿಸಿದ್ದೇವೆ. ದೇಶದ ಜನರಲ್ಲಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಆಶಾಕಿರಣ ಮೂಡಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ನುಡಿದರು.

ಶೆಟ್ಟರ್‌ ವಿರುದ್ಧ ವೈಯಕ್ತಿಕ ಆರೋಪ ಮಾಡುತ್ತಿಲ್ಲ

Apr 03 2024, 01:35 AM IST
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ವಿರುದ್ಧ ನಾವು ವೈಯಕ್ತಿಕವಾಗಿ ಆರೋಪಗಳನ್ನು ಮಾಡುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟಪಡಿಸಿದರು.

ದ್ವೇಷದ ಸುದ್ದಿ ಪ್ರಸಾರ ಆರೋಪ : ಇಸ್ರೇಲ್‌ನಲ್ಲಿ ಅಲ್‌ಜಝೀರಾಕ್ಕೆ ನಿಷೇಧ

Apr 03 2024, 01:30 AM IST

ಗಾಜಾಪಟ್ಟಿಯಲ್ಲಿ ಹಮಾಸ್‌ ಜೊತೆಗಿನ ಯುದ್ಧದ ರಕ್ತಸಿಕ್ತ ಸುದ್ದಿಗಳನ್ನು ಪ್ರಸಾರ ಮಾಡಿ ತಮ್ಮ ದೇಶದ ಜನರಲ್ಲಿ ದ್ವೇಷದ ಭಾವನೆ ಮೂಡಿಸುತ್ತಿದೆ ಎಂದು ಆರೋಪಿಸಿ ಇಸ್ರೇಲ್‌ ಸರ್ಕಾರ ಆಲ್‌ಜಝೀರಾ ಸುದ್ದಿವಾಹಿನಿಯನ್ನು ನಿಷೇಧಿಸುವ ನಿರ್ಣಯ ಕೈಗೊಂಡಿದೆ.

ಮತ ಬ್ಯಾಂಕಿಗಾಗಿ ಕಾಂಗ್ರೆಸ್‌ನಿಂದ ದಲಿತರ ಓಲೈಕೆ: ಪರಮಾಂದ್ ಆರೋಪ

Apr 03 2024, 01:30 AM IST
ದಲಿತ ವಿರೋಧಿ ಹಾಗೂ ಅವರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ದಲಿತರನ್ನು ತುಳಿದು ಅವರ ಬೆನ್ನಿಗೆ ಚೂರಿ ಹಾಕುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇದುವರೆಗೂ ಬಳಸಿಕೊಂಡು ಬಂದಿದೆ. ಸ್ವತಃ ನೆಹರೂರವರೇ ಮೀಸಲಾತಿ ವಿರೋಧಿಸಿ ಅಂದಿನ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ಕಾಂಗ್ರೆಸ್ ಎರಡು ಬಾರಿ ಅವರನ್ನು ಸೋಲಿಸಿದೆ.

ದೇಶದಲ್ಲಿ ಹಣದುಬ್ಬರ, ಆರ್ಥಿಕ ಏರುಪೇರು: ಸಚಿವ ಮಹಾದೇವಪ್ಪ ಆರೋಪ

Apr 02 2024, 01:02 AM IST
ಕುಶಾಲನಗರ ಕಾರು ನಿಲ್ದಾಣ ಆವರಣದಲ್ಲಿ ಸೋಮವಾರ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯಿತು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಮಾತನಾಡಿ, ಕಪ್ಪು ಹಣದ ಹೆಸರಿನಲ್ಲಿ ದೇಶದ ಜನರ ಬದುಕಿನ ಭರವಸೆ ಕಿತ್ತು ಹಾಕಿದ ಕೇಂದ್ರ ಸರ್ಕಾರ ಜನತೆಯನ್ನು ಕಷ್ಟದ ಬದುಕಿನತ್ತ ದೂಡಿದೆ ಎಂದು ದೂರಿದರು.

ರಾಜ್ಯ ಸರ್ಕಾರದಿಂದ ದಲಿತರ ಹಣ ಗ್ಯಾರಂಟಿಗೆ ಬಳಕೆ: ಜಿಲ್ಲಾ ಬಿಜೆಪಿಯ ಹುಚ್ಚಯ್ಯ ಆರೋಪ

Apr 01 2024, 12:52 AM IST
ಎಸ್ಟಿ ಸಮುದಾಯಕ್ಕೆ ಶೇ.೨ರಷ್ಟು, ಎಸ್ಟಿ ಸಮುದಾಯಕ್ಕೆ ಶೇ.೪ರಷ್ಟು ಮೀಸಲಾತಿ ಹೆಚ್ಚಿಸಿದ್ದು, ಬಿಜೆಪಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ರದ್ದತಿಯಿಂದ ಅಲ್ಲಿನ ದಲಿತರು ಆಡಳಿತ ಸೇವೆಗಳಿಗೆ ಸೇರಲು ಸಹಾಯಕವಾಗಿದೆ. ಅವರಿಗೆ ನ್ಯಾಯಾಂಗ ಮತ್ತು ಆಡಳಿತಾತ್ಮಕ ಸೇವೆಗಳಲ್ಲಿ ಭಾಗವಹಿಸುವ ಹಕ್ಕು ದೊರಕಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ದಲಿತರಿಗೆ ಮಾಡಿಕೊಟ್ಟ ಅವಕಾಶ.

ಲೋಕಸಭೆಯಲ್ಲೂ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ: ಈಶ್ವರಪ್ಪ ಆರೋಪ

Apr 01 2024, 12:51 AM IST
ಪ್ರಧಾನಿ ಮೋದಿ ಅವರಿಗೆ ನನ್ನ ಕೆಲಸದ ಬಗ್ಗೆ ಅರಿವಿದೆ. ಮೋದಿಯವರ ಕುಟುಂಬ ರಾಜಕಾರಣವನ್ನು ಕ್ಲೀನ್ ಮಾಡುವ ಕೆಲಸಕ್ಕೆ ಮುಂದಾಗಿದ್ದೇನೆ. ನನ್ನ ಮನವೊಲಿಸುವ ಮತ್ತು ನನ್ನ ಹೋರಾಟಕ್ಕೆ ಅಡ್ಡಿ ಬರಬೇಡಿ ಎಂದು ಮೋದಿಜಿಯವರಿಗೆ ನಾನು ಮನವರಿಕೆ ಮಾಡುತ್ತೇನೆ ಎಂದು ಈಶ್ವರಪ್ಪ ಹೇಳಿದರು.

ಅಲ್ಪಸಂಖ್ಯಾತರ ಕಡೆಗಣನೆ ಆರೋಪ: ಕಾಂಗ್ರೆಸ್‌ ಸಭೆಯಲ್ಲಿ ಮಾತಿನ ಚಕಮಕಿ

Mar 31 2024, 02:04 AM IST
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಚಿಸಲಾದ ಕಾಂಗ್ರೆಸ್‌ ಸಮಿತಿಯಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೆಲ ನಾಯಕರು ಕಾಂಗ್ರೆಸ್‌ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡರು.

ಕೋಲ್ಡ್ ಸ್ಟೋರೆಜ್: ಹೆಚ್ಚಿನ ಹಣ ವಸೂಲಿ ಆರೋಪ

Mar 31 2024, 02:03 AM IST
ಚೀಲವೊಂದಕ್ಕೆ 300ರಿಂದ 350 ರು. ಗಳು ಪಡೆಯುತ್ತಿದ್ದಾರೆ ಎಂದು ಪ್ರಾಂತ ರೈತ ಸಂಘದವತಿಯಿಂದ ನಗರದ ರಾಕಂಗೇರಾ ಏರಿಯಾದ ಕೈಗಾರಿಕಾ ಪ್ರದೇಶದದಲ್ಲಿರುವ ಕೋಲ್ಡ್ ಸ್ಟೋರೇಜ್ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಕ್ರಮಕ್ಕೆ ಸಹಕಾರ ನೀಡಿಲ್ಲವೆಂದು ಭ್ರಷ್ಟಾಚಾರ ಆರೋಪ

Mar 31 2024, 02:02 AM IST
ಅಕ್ರಮ ಕೆಲಸಗಳನ್ನು ಸಹಕರಿಸದ ಕಾರಣ ಮಂಚನಾಯಕನಹಳ್ಳಿ ಗ್ರಾಪಂಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವರು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಎಂದು ಗ್ರಾಪಂ ಸದಸ್ಯ ಪುಷ್ಪರಾಜ್ ತಿರುಗೇಟು ನೀಡಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved