• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಂಡರ ಹಲ್ಲೆಗೆ ಸಚಿವರ ಕುಮ್ಮಕ್ಕು: ತಲಕಾಲುಕೊಪ್ಪ ಆರೋಪ

Mar 26 2024, 01:05 AM IST
ತಾಲೂಕಿನಲ್ಲಿ ಕಾಂಗ್ರೆಸ್ ಪುಂಡರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳಿಗೆ ಸಚಿವ ಮಧು ಬಂಗಾರಪ್ಪ ಅವರ ಕುಮ್ಮಕ್ಕು ಮತ್ತು ಶ್ರೀರಕ್ಷೆ ಇದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದರು.

ಹಿಂದುತ್ವದ ಮೂಲಕ ಕಾಂಗ್ರೆಸ್‌ ಸೋಲಿಸುವ ಹುನ್ನಾರ: ಸಚಿವ ಸಂತೋಷ ಲಾಡ್​ ಆರೋಪ

Mar 25 2024, 01:50 AM IST
ಧಾರವಾಡ ಲೋಕಸಭಾ ಕ್ಷೇತ್ರ ಮತದಾರರಿಗೆ ಇಂದಿರಾ ಗಾಂಧಿ ಜಾರಿಗೆ ತಂದ ವೃದ್ಧಾಪ್ಯ ವೇತನ ಸೇರಿ ವಿವಿಧ ಯೋಜನೆಗಳ ಬಗ್ಗೆ ತಿಳಿಸುವ ಜತೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸಚಿವ ಲಾಡ್ ಹೇಳಿದರು.

ಶಾಲೆಯಲ್ಲಿ ಧರ್ಮ ನಿಂದನೆ ಆರೋಪ: ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

Mar 25 2024, 12:55 AM IST
ವಾದವನ್ನು ಆಲಿಸಿದ ಜಸ್ಟೀಸ್‌ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕರಣದ ತನಿಖೆಗೆ ತಡೆ ನೀಡಿತ್ತಲ್ಲದೆ, ದೂರುದಾರರಿಗೆ ನೋಟಿಸ್‌ ಜಾರಿಗೊಳಿಸಿ ಆದೇಶಿಸಿತು.

ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ತಂತ್ರ: ಕೋಟಾ ಆರೋಪ

Mar 25 2024, 12:52 AM IST
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಪ್ರಚಾರ ಪಡೆಯುವ ದೃಷ್ಠಿಯಿಂದ ಕೆಲವೊಂದು ತಂತ್ರ ಮಾಡುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಮಂಗ್ಳೂರು ಶಾಲೇಲಿ ಧರ್ಮನಿಂದನೆ ಆರೋಪ: ಶಾಸಕವಿರುದ್ಧ ತನಿಖೆಗೆ ಹೈ ತಡೆ

Mar 25 2024, 12:48 AM IST
ಇಲ್ಲಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದು ದೇವರ ನಿಂದನೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಶಾಸಕರು ಸೇರಿದಂತೆ ಐವರ ವಿರುದ್ಧ ದಾಖಲಾದ ಪೊಲೀಸ್‌ ಕೇಸ್‌ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ.

ಶುದ್ಧ ನೀರಿನ ಹಾಹಾಕಾರಕ್ಕೆ ಡಿಸಿ, ಸಚಿವರೇ ಕಾರಣ: ಬಿ.ಎಂ.ಸತೀಶ ಆರೋಪ

Mar 24 2024, 01:30 AM IST
ತೀವ್ರ ಬರದಿಂದ ಕುಡಿಯುವ ನೀರಿನ ಸಮಸ್ಯೆ ಒಂದು ಕಡೆಯಾದರೆ, ಮತ್ತೊಂದು ಕಡೆ ಪೂರೈಸುತ್ತಿರುವ ನೀರು ಸಹ ಶುದ್ಧವಾಗಿಲ್ಲ. ನೀರಿನ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ನಿರ್ಲಕ್ಷ್ಯ ಸರಿಯಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ. ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಕೇಜ್ರಿವಾಲ್‌ ಬಂಧನ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ; ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ

Mar 23 2024, 01:48 AM IST
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ. ಇದಕ್ಕೆಲ್ಲ ಕೇಜ್ರಿವಾಲ್‌ ಅಗಲಿ, ನಾವಗಲೀ ಹೆದರುವುದಿಲ್ಲ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ। ಮುಖ್ಯಮಂತ್ರಿ ಚಂದ್ರು ಅವರು ಹೇಳಿದ್ದಾರೆ.

ಸಚಿವೆ ಶೋಭಾ ಸೇರಿ 44 ಮಂದಿ ವಿರುದ್ಧ ಪ್ರಕರಣ; ಅನುಮತಿ ಇಲ್ಲದೆ ಪ್ರತಿಭಟಿಸಿ, ಸಂಚಾರ ಅಡಚಣೆ ಆರೋಪ

Mar 22 2024, 02:22 AM IST

ನಗರ್ತಪೇಟೆಯಲ್ಲಿ ಅಕ್ರಮವಾಗಿ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಆರೋಪದಡಿ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ತೇಜಸ್ವಿ ಸೂರ್ಯ ಸೇರಿದಂತೆ 44 ಮಂದಿ ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರೈತರಿಂದ ಹಣ ವಸೂಲಿ ಆರೋಪ ಸುಳ್ಳು: ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್

Mar 22 2024, 02:15 AM IST
ಅರಸೀಕೆರೆ ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ರಾಜ್ಯ ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಹಾಗೂ ಬೆಂಬಲಿಗರು ತಮ್ಮ ಮೇಲೆ ರೈತ ಸಂಘದ ಹೆಸರಿನಲ್ಲಿ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಲ್‌ ಜೀವನ್‌ ಮಿಷನ್‌ ಕಾಮಗಾರಿಯಲ್ಲಿ ಅವ್ಯವಹಾರ: ಆರೋಪ

Mar 22 2024, 01:06 AM IST
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದಲ್ಲಿ ಜೆಜೆಎಂ ಯೋಜನೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರವೇ ಗ್ರಾಮ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved