• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸಿ, ಎಸ್ಟಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅನ್ಯಾಯ: ಮಾಜಿ ಮೇಯರ್ ಶಿವಕುಮಾರ್ ಆರೋಪ

Mar 22 2024, 01:04 AM IST
ಎಸ್ಸಿ ಎಸ್ಟಿಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆಂದು ದುರ್ಬಳಕೆ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರು ಅನುದಾನ ನೀಡುವುದಾಗಿ ಘೋಷಿಸಿ, ಅದರಲ್ಲಿ ಮೊದಲ ಕಂತಾಗಿ ಒಂದುವರೆ ಸಾವಿರ ಕೋಟಿ ರು. ಬಿಡುಗಡೆಗೊಳಿಸಿದ್ದಾರೆ. ಆದರೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಯಾವುದೇ ಅನುದಾನವನ್ನು ಬಿಡುಗಡೆಗೊಳಿಸಿಲ್ಲ.

ಪುಂಡರಿಂದ ಬೈಕ್ ವ್ಹೀಲಿಂಗ್, ಗಾಂಜಾ ಮಾರಾಟ: ರೈತ ಸಂಘದಿಂದ ನೇರ ಆರೋಪ

Mar 21 2024, 01:08 AM IST
ಪುಂಡರಿಂದ ಬೈಕ್ ವ್ಹೀಲಿಂಗ್, ಗಾಂಜಾ ಮಾರಾಟ ಸೇರಿದಂತೆ ವಿದ್ಯಾರ್ಥಿಗಳಿಗೆ ಹಾಗೂ ಅಪ್ರಾಪ್ತರಿಗೆ ರಸ್ತೆ ರಸ್ತೆಗಳಲ್ಲಿ ರ‍್ಯಾಗಿಂಗ್ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ನವ ಕರ್ನಾಟಕ ರಾಜ್ಯ ರೈತ ಸಂಘದಿಂದ ಅರಸೀಕೆರೆ ತಹಸೀಲ್ದಾರ್ ರುಕಿಯಾ ಬೇಗಂಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಬಿಜೆಪಿಯಿಂದ ಒಕ್ಕಲಿಗರಿಗೆ ಅನ್ಯಾಯ: ಕೃಷಿ ಸಚಿವ ಚಲುವರಾಯಸ್ವಾಮಿ ಆರೋಪ

Mar 21 2024, 01:00 AM IST

ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಒಕ್ಕಲಿಗೆ ಅನ್ಯಾಯ ಮಾಡಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ಚುನಾವಣಾ ಬಾಂಡ್‌ ಪ್ರಧಾನ ಮಂತ್ರಿ ಸುಲಿಗೆ ಯೋಜನೆ: ಜೈರಾಮ್ ಆರೋಪ

Mar 19 2024, 12:49 AM IST
ಸಿಬಿಐ, ಇ.ಡಿ. ದಾಳಿಗೊಳಗಾದ 21 ಸಂಸ್ಥೆಗಳಿಂದ ಚುನಾವಣಾ ಬಾಂಡ್‌ ಖರೀದಿಯಾಗಿರುವುದಾಗಿ ಜೈರಾಂ ರಮೇಶ್‌ ಆರೋಪಿಸಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡದೇ ಅನ್ಯಾಯ: ಎಚ್‌.ಕೆ.ಮೂರ್ತಿ ಆರೋಪ

Mar 17 2024, 01:46 AM IST
ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ಪ್ರಸಕ್ತ ಸಾಲಿನಲ್ಲಿ ನಾಮ ನಿರ್ದೇಶನದ ಮೂಲಕ ನಾಮ ನಿರ್ದೇಶಿತ ಸದಸ್ಯರ ನೇಮಕ ಮಾಡಿ, ಆದೇಶ ಹೊರಡಿಸಿದೆ. ಐವರು ನಾಮ ನಿರ್ದೇಶಿತ ಸದಸ್ಯರಲ್ಲಿ ಒಬ್ಬರು ಎಸ್ಸಿ, ಓರ್ವ ಎಸ್ಟಿ, ಮೂವರು ಸಾಮಾನ್ಯ ವರ್ಗಕ್ಕೆ ಸೇರಿದ ಪುರುಷ-ಮಹಿಳೆಯರನ್ನು ಆಯ್ಕೆ ಮಾಡಬೇಕೆಂಬ ನಿಯಮವೇ ಇದೆ.

ಆರೋಪ ಸಾಬೀತಾದರೆ ಮಾತ್ರಮುಂದಿನ ಕ್ರಮ: ಸಚಿವ ಪರಂ

Mar 16 2024, 01:53 AM IST
‘ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯರ ದೂರಿನ ನೈಜತೆ ಪರಿಶೀಲಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಹಿತಾಸಕ್ತಿ ಕಡೆಗಣಿಸಿದ ಕಾಂಗ್ರೆಸ್‌: ರಘು ಕೌಟಿಲ್ಯ ಆರೋಪ

Mar 16 2024, 01:48 AM IST
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಕರೆ ನೀಡಿದ್ದಾರೆ.

ಒಕ್ಕಲಿಗರ ನಾಯಕತ್ವ ಅಳಿಸಲು ಕಾಂಗ್ರೆಸ್ ಸಂಚು: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ

Mar 16 2024, 01:46 AM IST
ಕಳೆದ ಮೂರು ತಿಂಗಳಿನಿಂದ ಇಡೀ ಜಿಲ್ಲೆಯ ಎಲ್ಲ ಮುಖಂಡರಿಗೂ ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿತ್ತು. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವೆಲ್ಲಿ ಮಾತನಾಡಿದರೆ ತಪ್ಪಾಗುತ್ತದೋ ಎಂದು ಸಾಮೂಹಿಕವಾಗಿ ಮೌನವಾಗಿದ್ದೆವು. ಇನ್ನು ಮೌನವಾಗಿರಲು ಸಾಧ್ಯವಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ. ಅದೂ ಕಡಿಮೆ ಅಂತರದಿಂದ, ನೀವೆಲ್ಲಾ ಎಷ್ಟು ಮತಗಳಿಂದ ಸೋತಿದ್ದೀರಿ ಎಂಬುದನ್ನು ಜ್ಞಾಪಿಸಿಕೊಳ್ಳಿ.

ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ-ವಿಪ ಸದಸ್ಯ ಸಂಕನೂರ ಆರೋಪ

Mar 16 2024, 01:45 AM IST
ಕಾಂಗ್ರೆಸ್‌ ಸರ್ಕಾರ ಬರ ನಿರ್ವಹಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ನಾಗರಿಕರು ತಲೆ ತಗ್ಗಿಸುವಂತಹ ಹಲವು ಪ್ರಕರಣಗಳು ನಡೆಯುತ್ತಿವೆ. ದೇಶದ್ರೋಹಿ ಕೃತ್ಯಗಳು ಹೆಚ್ಚಾಗಿವೆ. ದೇಶಭಕ್ತರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ.

ಸಿಎಎಗೂ ಎನ್‌ಆರ್‌ಸಿಗೂ ಲಿಂಕ್‌: ಮಮತಾ ಆರೋಪ

Mar 14 2024, 02:07 AM IST
ಬಂಗಾಳದಲ್ಲಿ ಬಂಧನ ಗೃಹ ಸ್ಥಾಪನೆಗೆ ಬಿಡಲ್ಲ ಎಂದು ಮಮತಾ ಘೋಷಿಸಿದ್ದಾರೆ. ಮತ್ತೊಂದೆಡೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರಿಂದಲೂ ಸಿಎಎಗೆ ವಿರೋಧ ವ್ಯಕ್ತವಾಗಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved