ಮೋದಿ ಬಗ್ಗೆ ಅವಾಚ್ಯ ಶಬ್ದ ಬಳಸಿ ನಿಂದನೆ ಆರೋಪ
Mar 12 2024, 02:05 AM ISTಪ್ರಧಾನ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದ ಬಳಸಿ ನಿಂದನೆ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡ, ಪೌರ ಸೇವಾ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಗೂ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಮೇಲೆ ಇಲ್ಲಿನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.