• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ 47 ಎಕರೆ ಒತ್ತುವರಿ ಪ್ರಕರಣ : ಆರೋಪ ಸಾಬೀತಾದರೆ ಎಲ್ಲಾ ಅಸ್ತಿ ದಾನ

Jul 30 2024, 12:31 AM IST

ಈ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಡಿ.ಕೆ.ರವಿ ಮತ್ತು ಮನೋಜ್ ಕುಮಾರ್ ಮೀನಾ, ಶಾಸಕರಿಂದ ಸುಮಾರು 47 ಎಕರೆ ಒತ್ತುವರಿಯಾದ ಬಗ್ಗೆ ತನಿಖೆ ನಡೆಸಿ ನೋಟಿಸ್ ಜಾರಿ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದು ವಿಚಾರಣೆ ಹಂತದಲ್ಲಿದೆ.

ಎಸ್ಸಿ,ಎಸ್ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಆರೋಪ

Jul 29 2024, 12:54 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಖಂಡಿಸಿ ಜುಲೈ 29 ರಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುವುದು.

ಮೋದಿಯ ಪಾಪದ ಕೊಡ ತುಂಬಿದೆ: ಉಗ್ರಪ್ಪ ಆರೋಪ

Jul 29 2024, 12:52 AM IST
ಪ್ರಧಾನಿ ನರೇಂದ್ರ ಮೋದಿಯವರ ಪಾಪದ ಕೊಡ ತುಂಬಿದೆ, ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ, ಭ್ರಷ್ಟಾಚಾರಕ್ಕೆ ಪ್ರತ್ಯೇಕ್ಷವಾಗಿ ಇಲ್ಲದೆ ಹೋದರೂ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್‌ನ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ಆರೋಪಿಸಿದ್ದಾರೆ.

ಮುಡಾ ಮಾದರಿಯಲ್ಲಿಯೇ ಕಲಬುರಗಿಯಲ್ಲಿಯೂ 100 ಕೋಟಿಯ ಭ್ರಷ್ಟಾಚಾರ : ಮುತಾಲಿಕ್‌ ಆರೋಪ

Jul 29 2024, 12:47 AM IST
ಮುಡಾ ಮಾದರಿಯಲ್ಲಿಯೇ ಕಲಬುರಗಿಯಲ್ಲಿಯೂ 100 ಕೋಟಿ ರುಪಾಯಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪ : ಖಾಲಿ ಚೊಂಬು ಪ್ರದರ್ಶಿಸಿ ಆಕ್ರೋಶ

Jul 28 2024, 02:06 AM IST

 ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿ ಮತ್ತು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶನಿವಾರ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.  

7 ದಿನದಲ್ಲಿ ನನ್ನ ಮೇಲಿನ ಆರೋಪ ಸಾಬೀತುಪಡಿಸಿ

Jul 28 2024, 02:06 AM IST
ನನ್ನ ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಅಕ್ರಮವಾಗಿ ಎಂಡಿಎ ಅಥವಾ ಗೃಹ ಮಂಡಳಿಯಿಂದ ಒಂದು ನಿವೇಶನ ಪಡೆದಿದ್ದರೆ, ಸಾಬೀತುಪಡಿಸಲಿ.

ಆಶ್ರಯ ಯೋಜನೆಗೆ ಮೀಸಲಿಟ್ಟ ಜಾಗ ಒತ್ತುವರಿ ಆರೋಪ: ಸ್ಥಳೀಯರ ಆಕ್ರೋಶ

Jul 27 2024, 12:47 AM IST
ಆಶ್ರಯ ಯೋಜನೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನೇ ಸ್ಥಳೀಯರೊಬ್ಬರು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ಹೊಸಕೋಟೆ ಗ್ರಾಪಂ ಸದಸ್ಯರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಕಾರ್ಗಿಲ್ ಯುದ್ದ ವಿಜಯೋತ್ಸವ ಮಾಡಿಲ್ಲ: ಶಶಿ ಆಲ್ದೂರ್ ಆರೋಪ

Jul 26 2024, 01:34 AM IST
ನರಸಿಂಹರಾಜಪುರ, ವಾಜಪೇಯಿ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಕಾರ್ಗಿಲ್ ಯುದ್ಧವಾಗಿದ್ದು ಕಾರ್ಗಿಲ್ ವಿಜಯ ಬಿಜೆಪಿಗೆ ಲಾಭವಾಗುತ್ತದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಿಲ್ಲ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿ ಆಲ್ದೂರ್ ಆರೋಪಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್‌ ತಾರತಮ್ಯ ಆರೋಪ

Jul 24 2024, 01:16 AM IST

ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದ್ದು, ತಾವು ಮಧ್ಯ ಪ್ರವೇಶಿಸಿ ಅನ್ಯಾಯ ಸರಿಪಡಿಸುವಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಭೂಮಿ ಪೂಜೆಗಷ್ಟೇ ಸೀಮಿತವಾದ ಕ್ಯಾನ್ಸರ್‌ ಆಸ್ಪತ್ರೆ: ಕೆ.ಬಿ.ಪ್ರಸನ್ನ ಕುಮಾರ್ ಆರೋಪ

Jul 24 2024, 12:24 AM IST
ಅತ್ಯಂತ ಬಡವರಿಗೆ ಅನುಕೂಲವಾಗುವ ದೃಷ್ಠಿಯಿಂದ ಸರ್ಕಾರ ಕ್ಯಾನ್ಸರ್ ಶಿವಮೊಗ್ಗದಲ್ಲಿ ಆಸ್ಪತ್ರೆಗೆ ನಿರ್ಮಿಸಲು ಉದ್ದೇಶಿಸಿ ಭೂಮಿ ಪೂಜೆ ಮಾಡಿತ್ತು. ಆದರೆ, ಆಸ್ಪತ್ರೆ ಕಾಮಗಾರಿ ನಡೆದಿಲ್ಲ ಎಂದು ಕೆ.ಬಿ.ಪ್ರಸನ್ನ ಆರೋಪಿಸಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 130
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved