ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ರೈತರಿಗೆ ಉಪಯೋಗವಿಲ್ಲ: ಆರೋಪ
Feb 04 2024, 01:36 AM IST
ದೇಶದ ರೈತರ ಬಾಳಲ್ಲಿ ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆ ತರುವ ಯೋಜನೆ ಎಂದು ಪ್ರಧಾನಮಂತ್ರಿಯಾದಿಯಾಗಿ ಆಳುವ ಸರ್ಕಾರಗಳಿಂದ ಬಿಂಬಿತವಾದ ಈ ಯೋಜನೆಯಿಂದ ರೈತರಿಗೆ ಯಾವುದೇ ಲಾಭವಾಗುತ್ತಿಲ್ಲ. ಈ ಯೋಜನೆ ಹೆಸರಲ್ಲಿ ಖಾಸಗಿ ವಿಮೆ ಕಂಪನಿಗಳಿಗೆ ಸರ್ಕಾರ ಹಾಗೂ ರೈತರ ಹಣವನ್ನು ದೋಚಲು ಅನುಕೂಲ ಮಾಡಿಕೊಡಲಾಗುತ್ತಿದೆ. ಮೊದಲಿಗೆ ಬೆಳೆ ನಷ್ಟ ಹೊಂದಿದ ರೈತರಿಗೆ ಈ ವಿಮೆ ಯೋಜನೆಯಲ್ಲಿ ಪರಿಹಾರ ನೀಡಲು ನಿಗದಿಪಡಿಸಿರುವ ಮಾನದಂಡವೇ ರೈತ ವಿರೋಧಿಯಾಗಿದೆ.
ನಮ್ಮ ಪಾಲಿಗೆ ಭಾರತ ಬೆದರಿಕೆ: ಕೆನಡಾ ಆರೋಪ
Feb 04 2024, 01:36 AM IST
2022ರಲ್ಲಿನ ರಹಸ್ಯ ಕಡತದ ಮಾಹಿತಿ ಈಗ ಸೋರಿಕೆಯಾಗಿದ್ದು, ಭಾರತವು ಕೆನಡಾ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವುದಾಗಿ ತಿಳಿಸಿದೆ.
ಶಾಸಕರ ಖರೀದಿ ಆರೋಪ ಮಾಡಿದ್ದ ಕೇಜ್ರಿಗೆ ದಿಲ್ಲಿ ಪೊಲೀಸ್ ನೋಟಿಸ್
Feb 03 2024, 01:51 AM IST
ಬಿಜೆಪಿಯು ಆಪ್ ಶಾಸಕರನ್ನು ದುಡ್ಡು ಕೊಟ್ಟು ಖರೀದಿಸುತ್ತಿದೆ ಎಂದು ಆರೋಪ ಮಾಡಿದ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಕೇಂದ್ರದಿಂದ ಮಲತಾಯಿ ಧೋರಣೆ : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ
Feb 02 2024, 01:02 AM IST
ಕರ್ನಾಟಕದಿಂದ ಹೆಚ್ಚು ತೆರಿಗೆ ಸಂಗ್ರಹವಾಗಿ ಕೇಂದ್ರಕ್ಕೆ ಹೋಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ರಾಜ್ಯವು 2ನೇ ಸ್ಥಾನದಲ್ಲಿದೆ. ಆದರೆ, ರಾಜ್ಯಕ್ಕೆ ಕೇಂದ್ರ ಕೊಡುತ್ತಿರುವ ಪಾಲು ತೀರಾ ಕಡಿಮೆ ಇದೆ ಎಂದು ಲಕ್ಷ್ಮಣ್ ಆರೋಪಿಸಿದರು.
ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ: ಶಾಸಕ ಆರೋಪ
Jan 30 2024, 02:05 AM IST
ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ ಎನ್ನುತ್ತಾರೆ. ಸರ್ಕಾರಿ ಜಾಗ ಆದ್ರೆ ಅವರಪ್ಪನ ಮನೆ ಜಾಗ ಅಲ್ಲವಲ್ಲ. ಎಲ್ಲೆಲ್ಲಿ ಬೇರೆ ಬೇರೆ ಧ್ವಜ ಇದೆ ಅಲ್ಲೆಲ್ಲಾ ತೆಗೆಸಿದ್ದೀರಾ? ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ. ಸೀತೆಯನ್ನು ರಾವಣ ಹೊತ್ತುಕೊಂಡು ಹೋಗಿದ್ದಕ್ಕೆ ಹನುಮಂತ ಏನು ಮಾಡಿದ ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್ನ ಅಧಃಪತನಕ್ಕೆ ನಾಂದಿ ಆಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಬಿಜೆಪಿ ಯೋಜನೆಗಳಿಗೆ ಕಾಂಗ್ರೆಸ್ ಭೂಮಿಪೂಜೆ: ಪ್ರತಾಪ್ ಸಿಂಹ ಆರೋಪ
Jan 29 2024, 01:30 AM IST
ಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಸಾಧನೆ ಹಾಗೂ ಕಾಂಗ್ರೆಸ್ ಸರ್ಕಾರದ ಸುಳ್ಳುಗಳನ್ನು ಒತ್ತಿ ಹೇಳಿದರು.
ಗೋಣಿಕೊಪ್ಪ ಪಂಚಾಯಿತಿ ಅಧಿಕಾರಿ ಮೇಲೆ ಅಧಿಕಾರ ದುರುಪಯೋಗ ಆರೋಪ
Jan 28 2024, 01:15 AM IST
ಗೋಣಿಕೊಪ್ಪ ಗ್ರಾಪಂ ಪಿಡಿಒ ಒಬ್ಬರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿಯ ಚುನಾಯಿತ ಸದಸ್ಯರು ಆಧಾರ ಸಮೇತ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಪಾರಂಪರಿಕ ತಾಣಕ್ಕೆ ರಾಜ್ಯದ ಅನುದಾನವಿಲ್ಲ: ಶಾಸಕ ಸುರೇಶ್ ಆರೋಪ
Jan 27 2024, 01:15 AM IST
ಯುನೆಸ್ಕೊ ಪಟ್ಟಿಗೆ ಸೇರಿರುವ ಬೆಲೂರು ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಕಿಂಚಿತ್ತು ಅನುದಾನ ಬಂದಿಲ್ಲ ಎಂದು ಶಾಸಕ ಎಚ್.ಕೆ. ಸುರೇಶ್ ಹೇಳಿದರು. ಬೇಲೂರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೆನಡಾ ಎಲೆಕ್ಷನ್ನಲ್ಲಿ ಭಾರತ ಮಧ್ಯಪ್ರವೇಶದ ಆರೋಪ
Jan 26 2024, 01:45 AM IST
ಕೆನಡಾ ಚುನಾವಣೆಯಲ್ಲಿ ಚೀನಾ, ರಷ್ಯಾ, ಇರಾನ್ ಮತ್ತು ಭಾರತ ದೇಶಗಳು ಪ್ರಭಾವ ಬೀರಿರುವ ಕುರಿತು ತನಿಖೆಗೆ ಪ್ರಧಾನಿ ಜಸ್ಟಿನ್ ಟ್ರುಡೊ ಆದೇಶಿಸಿದ್ದಾರೆ.
ಬಿಸಿಯೂಟದ ಪರಿವರ್ತನಾ ಮೊತ್ತ ದುರ್ಬಳಕೆ: ಆರೋಪ
Jan 25 2024, 02:05 AM IST
ಕೊರೋನಾ ಸಂದರ್ಭದಲ್ಲಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆಯಾಗಬೇಕಿದ್ದ ಬಿಸಿಯೂಟದ ಪರಿವರ್ತನಾ ವೆಚ್ಚದ ಮೊತ್ತವನ್ನು ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಮುಖ್ಯಾಧ್ಯಾಪಕರು ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಿದ್ದಾರೆ ಎಂದು ತಾಲೂಕಿನ ಬೈಲಕ್ಕಂಪುರ ಗ್ರಾಮಸ್ಥರು ಆರೋಪ ಮಾಡಿದ್ದಾರೆ.
< previous
1
...
86
87
88
89
90
91
92
93
94
...
101
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್