ಸಂಡೂರು: ಪೊಲೀಸ್ ಇನ್ಸ್ಪೆಕ್ಟರ್ರಿಂದ ತೇಜೋವಧೆ ಆರೋಪ
Jan 06 2024, 02:00 AM ISTಇನ್ಸ್ಪೆಕ್ಟರ್ ಮಹೇಶ್ಗೌಡ ಅವರು ತಮ್ಮ ವ್ಯಾಪ್ತಿಗೆ ಬರದ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ, ರೈಲ್ವೆ ಯಾರ್ಡ್ ಬಳಿ ನಡೆದ ಘಟನೆಗೆ ಸಂಬಂಧಿಸಿದ ಕೆಲವರನ್ನು ಕರೆಸಿ, ಅವರ ಮುಂದೆ ನನ್ನ ಅಂಗವೈಕಲ್ಯತೆ ಕುರಿತು ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ