ದೌರ್ಜನ್ಯ ಆರೋಪ: ಶಹಾಪುರ ಪೌರಕಾರ್ಮಿಕರ ಧರಣಿ
Dec 21 2023, 01:15 AM ISTಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೇಳಲು ಮುಂದಾದ ಪೌರ ಕಾರ್ಮಿಕರಿಗೆ ಬೇರೆ ಕಡೆ ನಿಯೋಜನೆ ಶಿಕ್ಷೆ ನೀಡುವ ಮೂಲಕ ಅಧಿಕಾರಿ ವರ್ಗ ಪೌರಕಾರ್ಮಿಕರ ಮೇಲೆ ದರ್ಪ ಮೆರೆದಿದ್ದರೆಂದು ಆರೋಪಿಸಿ, ರಾಜ್ಯ ಪೌರಕಾರ್ಮಿಕರ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ನಗರಸಭೆ ಮುಂದೆ ಬುಧವಾರ ಬೆಳ್ಳಂಬೆಳಗ್ಗೆಯಿಂದ ಧರಣಿ ಆರಂಭಿಸಲಾಯಿತು.