ವಿಧ್ವಂಸಕ ಶಕ್ತಿಗಳು ಗುಂಪು ಕಟ್ಟಿಕೊಂಡು, ಈ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ಭಯವಿಲ್ಲದೇ ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಲು ಮುಂದಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.