• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌

Sep 16 2025, 07:05 AM IST

ನಟ ದರ್ಶನ್‌ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ. ಹಾಸಿಗೆ, ದಿಂಬು ಕೊಟ್ಟಿಲ್ಲ ಎಂಬ ಆರೋಪದ ಕುರಿತು ವಿವರಣೆ ನೀಡುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗೆ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರ್ದೇಶಿಸಿದೆ.

ಪ್ರೀತಿ ವಿಚಾರಕ್ಕೆ ಬಾಲಕಿ ಮೇಲೆ ಹಲ್ಲೆ: ಆರೋಪಿ ಸೆರೆ

Sep 12 2025, 12:06 AM IST
ತಡಸ ಗ್ರಾಮದ ಉರ್ದು ಶಾಲೆಯೊಂದರಲ್ಲಿ ೯ನೇ ತರಗತಿಯಲ್ಲಿ ಓದುತ್ತಿರುವ ೧೫ ವರ್ಷದ ಬಾಲಕಿ ಹಲ್ಲೆಯಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಆರೋಪಿ ಆಪ್‌ಶಾಸಕ ಸಿನಿಮೀಯ ಎಸ್ಕೇಪ್‌!

Sep 03 2025, 01:01 AM IST
ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ ಶಾಸಕನೊಬ್ಬ, ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.

ಬುರುಡೆ ಕೇಸಲ್ಲಿ ಚಿನ್ನಯ್ಯ ಆರೋಪಿ ನಂ.1?

Aug 29 2025, 01:00 AM IST
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ದೂರಿನ ಪ್ರಕರಣ, ದೂರುದಾರನಿಗೇ ಉಲ್ಟಾ ಹೊಡೆದಿದೆ. ಮಹತ್ವದ ಬೆಳವಣಿಗೆಯಲ್ಲಿ ಎಸ್‌ಐಟಿ ಅಧಿಕಾರಿಗಳು ದೂರುದಾರ ಚಿನ್ನಯ್ಯನನ್ನು ‘ಎ1’ ಆರೋಪಿಯನ್ನಾಗಿಸಿ, ಬಿಎನ್‌ಎಸ್ ನ ಹಲವು ಸೆಕ್ಷನ್‌ಗಳಡಿ ಹೊಸ ಎಫ್‌ಐಆ‌ರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನ ಹತ್ಯೆ, ಆರೋಪಿ ಸಹೋದರನ ಬಂಧನMurder of a young man who was in love with his younger sister, accused brother arrested

Aug 29 2025, 01:00 AM IST
ಮಂಗಳವಾರ ರಾತ್ರಿ ಮಂಜು ರಾಮಂದೂರು ಕೆರೆ ಬಳಿ ಹೋಗಿದ್ದ ಮಾಹಿತಿ ತಿಳಿದಿದ್ದ ಆರೋಪಿ ದರ್ಶನ್ ಹೋಗಿ ನನ್ನ ಸಹೋದರಿ ಜೊತೆಗಿನ ಸಂಬಂಧವನ್ನು ಬಿಟ್ಟು ಬಿಡುವಂತೆ ಜಗಳ ತೆಗೆದಿದ್ದಾನೆ. ನಂತರ ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದರು. ಈ ವೇಳೆ ಗಲಾಟೆಯಲ್ಲಿ ನೆಲಕ್ಕೆ ಬಿದ್ದ ಮಂಜು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನು.

ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ

Aug 27 2025, 01:00 AM IST
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ, ಇದೀಗ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಎಸ್‌ಐಟಿ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬುರುಡೆ ಗ್ಯಾಂಗ್ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ.

ಕಾಮಚೇಷ್ಟೆ ಆರೋಪಿ ಕೇರಳ ಶಾಸಕ ಕಾಂಗ್ರೆಸ್ಸಿಂದ ಸಸ್ಪೆಂಡ್‌

Aug 26 2025, 01:03 AM IST
ಲೈಂಗಿಕ ದೌರ್ಜನ್ಯದ ಹಲವಾರು ಆರೋಪಗಳನ್ನು ಎದುರಿಸುತ್ತಿರುವ ಕೇರಳ ಕಾಂಗ್ರೆಸ್ ಶಾಸಕ ರಾಹುಲ್ ಮಮಕೂಟತಿಲ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಸೋಮವಾರ ಅಮಾನತು ಮಾಡಲಾಗಿದೆ.

ಧರ್ಮಸ್ಥಳಕ್ಕೆ ಮಸಿ ಬಳಿದ ಬಳಿಕ ಆರೋಪಿ ಬಂಧಿಸುವ ನಾಟಕ: ಜೋಶಿ

Aug 25 2025, 01:00 AM IST
ಹಿಂದೂ ಧಾರ್ಮಿಕ ನಂಬಿಕೆ ಮೇಲೆ ನಡೆದ ಪ್ರಾಯೋಜಿತ ದಾಳಿ ಎಂಬುದೀಗ ಬಹಿರಂಗಗೊಂಡಿದೆ. ಕಾಂಗ್ರೆಸ್ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ಹಿನ್ನೆಲೆ- ಮುನ್ನೆಲೆ ಯೋಚಿಸದೆ, ಸೂಕ್ತ ಪರಿಶೀಲನೆ ಮಾಡದೇ ಮುಸುಕುಧಾರಿ ಹೇಳಿದ್ದಕ್ಕೆಲ್ಲ ತಲೆ ಅಲ್ಲಾಡಿಸಿ ತನ್ನ ನಿಜ ಸ್ವರೂಪವನ್ನು ಪ್ರದರ್ಶಿಸಿದ್ದು, ಐತಿಹಾಸಿಕ ದುರಂತ.

ಬಂಧಿಸುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

Aug 23 2025, 02:00 AM IST
ಆರೋಪಿ ಕಿರಣ್ ನನ್ನು ಬಂಧಿಸುವ ವೇಳೆ ಕಿರುಗಾವಲು ಪೊಲೀಸ್ ಠಾಣೆ ಕಾನ್ ಸ್ಟೆಬಲ್ ಎಚ್.ವಿ.ಶ್ರೀನಿವಾಸ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಲ್ಲದೆ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ತಮ್ಮ ಪ್ರಾಣ ರಕ್ಷಣೆ, ಆರೋಪಿ ಬಂಧನಕ್ಕಾಗಿ ಸಿಪಿಐ ಶ್ರೀಧರ್ ಕಿರಣ್ ಕಾಲಿಗೆ ಫೈರಿಂಗ್ ಮಾಡಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ನೇಣಿಗೆ ಶರಣು

Aug 21 2025, 01:00 AM IST
ಚನ್ನಪಟ್ಟಣ: ಕಸ್ಟಡಿಯಲ್ಲಿದ್ದ ಕಳವು ಆರೋಪಿ ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಇದು ಆತ್ಮಹತ್ಯೆಯಲ್ಲ ಲಾಕಪ್‌ಡೆತ್ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 29
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved