ಮನೆ ಕಳ್ಳತನ ಆರೋಪಿ ಅಂದರ್
Sep 02 2024, 02:06 AM ISTನಗರದಲ್ಲಿ ನಡೆಯುತ್ತಿರುವ ಸರಣಿ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಿದ್ದು ಆತನಿಂದ ₹೨೬,೮೨,೫೦೦ ಮೌಲ್ಯದ ಚಿನ್ನಾಭರಣವನ್ನು ಜಪ್ತು ಮಾಡಿಕೊಂಡಿದ್ದಾರೆ.