• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ ಬೇಲ್‌ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

Nov 16 2024, 12:39 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಪ್ರೇಯಸಿಯ ಜತೆ ವಿಲಾಸಿ ಜೀವನಕ್ಕಾಗಿ ಬೈಕ್‌ ಕಳ್ಳತನ ಮತ್ತು ಚಿನ್ನದ ಸರಗಳನ್ನು ಸುಲಿಗೆ ಮಾಡುತ್ತಿದ್ದ ಆರೋಪಿ ಸೆರೆ

Nov 12 2024, 01:33 AM IST
ತನ್ನ ಪ್ರೇಯಸಿಯ ಜೊತೆ ವಿಲಾಸಿ ಜೀವನ ನಡೆಸುವ ಸಲುವಾಗಿ ಹಾಗೂ ಪ್ರೇಯಸಿಯ ಪೋಷಕರ ಆಸ್ಪತ್ರೆ ವೆಚ್ಚಗಳನ್ನು ಪೂರೈಸಲು ಬೈಕ್‌ ಕಳ್ಳತನ ಮತ್ತು ಚಿನ್ನದ ಸರಗಳನ್ನು ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಜಿಗಣಿ ಠಾಣಾ ಪೋಲಿಸರು ಬಂಧಿಸಿದ್ದಾರೆ.

ಬೆಂಗಳೂರು : ಖಾಸಗಿ ಬಸ್‌ ಟ್ರಾವೆಲ್ಸ್‌ವೊಂದರ ವರ್ಕ್‌ಶಾಪ್ನಲ್ಲಿ ಜೋಡಿ ಕೊಲೆ ಕೇಸ್‌: ಆರೋಪಿ ಸೆರೆ

Nov 12 2024, 01:32 AM IST
ಇತ್ತೀಚೆಗೆ ಖಾಸಗಿ ಬಸ್‌ ಟ್ರಾವೆಲ್ಸ್‌ವೊಂದರ ವರ್ಕ್‌ಶಾಪ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಡ್‌ನಿಂದ ಹೊಡೆದು ಇಬ್ಬರು ಸಹಕಾರ್ಮಿಕರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಾರ್ಜ್‌ಶೀಟ್ ಸಲ್ಲಿಕೆ ಬಳಿಕ ಕೊಲೆ ಆರೋಪಿಗೆ ‘ಹುಡುಕಾಟ’! - ಆರೋಪಪಟ್ಟಿಯಲ್ಲಿರುವ ವ್ಯಕ್ತಿ ನಾನಲ್ಲ ಎಂದ ಆರೋಪಿ

Nov 11 2024, 05:53 AM IST

ಎರಡು ದಶಕಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಯೊಬ್ಬನ ಹೆಸರಿನಲ್ಲಿ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ನಿಜವಾದ ಆರೋಪಿ ಯಾರೆಂದು ಪತ್ತೆ ಹಚ್ಚುವ ಹೊಣೆಯನ್ನು ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ಮೇಲೆ ಹೊರಿಸಿ ಹೈಕೋರ್ಟ್‌ ಇದೀಗ ಆದೇಶಿಸಿದೆ.

ಬ್ರಹ್ಮಾವರ: ಕೇರಳ ಮೂಲದ ಆರೋಪಿ ಲಾಕಪ್‌ಡೆತ್

Nov 11 2024, 01:00 AM IST
ಮೃತ ಆರೋಪಿಯನ್ನು ಕೇರಳದ ಕೊಲ್ಲಂನ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಈತ ಇಲ್ಲಿನ ಹಂಗಾರಕಟ್ಟೆ ಕೊಚ್ಚಿನ್ ಶಿಪ್‌ಯಾರ್ಡ್‌ಗೆ ವಾರದ ಹಿಂದೆಯಷ್ಟೆ ಕೆಲಸಕ್ಕೆ ಸೇರಿಕೊಂಡಿದ್ದು, ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ.

ಶಹಾಪುರ : ಅಬಕಾರಿ ಪೊಲೀಸರ ದಾಳಿ - 7.720 ಕೆಜಿಯ ಗಾಂಜಾ ಬೆಳೆ ಜಪ್ತಿ: ಓರ್ವ ಆರೋಪಿ ಬಂಧನ

Nov 10 2024, 01:49 AM IST
ಮೂರು ಲಕ್ಷದ ಐದು ಗಾಂಜಾ ಗಿಡ ವಶ, ಅಬಕಾರಿ ಪೊಲೀಸರ ದಾಳಿ, ವಡಗೇರಾ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಘಟನೆ. ಜಮೀನಿನ ಮಾಲೀಕನ ವಿರುದ್ಧ ಹಾಗೂ ಅಂಬಲಪ್ಪ ಎನ್ನುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗಿದೆ.

ಮನೆಯಲ್ಲಿ ಅಕ್ರಮ ನಕಲಿ ಮದ್ಯ ತಯಾರಿಸಿದ್ದ ಪತಿ - ಪತಿ ಜೊತೆ ಇದ್ದ ಮಾತ್ರಕ್ಕೆ ಪತ್ನಿ ಆರೋಪಿ ಅಲ್ಲ

Nov 09 2024, 08:57 AM IST

ಅಪರಾಧ ಕೃತ್ಯದಲ್ಲಿ ಭಾಗಿಯಾದ ಪತಿಯೊಂದಿಗೆ ಒಂದೇ ಮನೆಯಲ್ಲಿ ನೆಲೆಸಿದ ಕಾರಣಕ್ಕೆ ಪತ್ನಿಯನ್ನು ಪ್ರಕರಣದಲ್ಲಿ ಸಹ ಆರೋಪಿಯನ್ನಾಗಿ ಪರಿಗಣಿಸಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಆರೋಪಿ ಮತ್ತು ಸಂತ್ರಸ್ತೆ ನಡುವೆ ಸಂಧಾನ ಆದರೆ ಲೈಂಗಿಕ ಕಿರುಕುಳ ಕೇಸು ರದ್ದಾಗದು : ಸುಪ್ರೀಂ

Nov 07 2024, 11:56 PM IST
‘ಆರೋಪಿ ಮತ್ತು ಸಂತ್ರಸ್ತೆ ನಡುವೆ ಒಪ್ಪಂದ ಆಗಿದೆ ಎಂಬ ಕಾರಣ ನೀಡಿ ಆರೋಪಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಕೈಬಿಡಲಾಗದು’ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಕಾಲುವೇಹಳ್ಳಿ ದೌರ್ಜನ್ಯ ಪ್ರಕರಣ: ಆರೋಪಿ ಮನೆ ಬಾಗಿಲಿಗೆ ನೋಟಿಸ್

Nov 07 2024, 12:41 AM IST
Kaluvehalli rape case: notice at accused's door

ಸ್ಥಳ ಮಹಜರು ವೇಳೆ ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

Nov 06 2024, 11:50 PM IST
ಹೈದರಾಬಾದ್‌ನ ಉಪ್ಪಳ್ ಎಂಬಲ್ಲಿ ಮಹಜರ್‌ ಪ್ರಕ್ರಿಯೆ ವೇಳೆ ಪರಾರಿಯಾಗಿದ್ದ ಹರಿಯಾಣ ರಾಜ್ಯದ ಕಾರ್ನಲ್‌ಗರುಂದ ನಿವಾಸಿ ಅಂಕುರ್ ರಾಣಾನನ್ನು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿ ಜಿಲ್ಲೆಗೆ ಕರೆತಂದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 29
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved