ಬೈಕ್ ಕಳವು: ಆರೋಪಿ ಬಂಧನ
Feb 29 2024, 02:06 AM ISTಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಉಪವಿಭಾಗದ ಕಡೂರು, ಬೀರೂರು, ತರೀಕೆರೆ ಹಾಗೂ ಇತರೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದಿದ್ದ ಬೈಕ್ ಕಳವು ಪ್ರಕರಣಗಳ ಆರೋಪಿಯನ್ನುಬಂಧಿಸಿದ ಕಡೂರು ಪೊಲೀಸರು 1,38,400 ರು. ಮೌಲ್ಯದ 4 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.