• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಳವಿಯಲ್ಲಿ 23 ಕೆಜಿ ಕಾಡುಕೋಣ ಮಾಂಸ ವಶ: ಆರೋಪಿ ಬಂಧನ

Nov 01 2023, 01:00 AM IST
ಸೊರಬ ವಲಯ ಅರಣ್ಯಾಧಿಕಾರಿಗಳು

ಮನೆ ಕಳವು ಆರೋಪಿ ಸೆರೆ ₹4.53 ಲಕ್ಷ ಮೌಲ್ಯದ ಚಿನ್ನಾಭರಣ ವಶ

Oct 29 2023, 01:01 AM IST
ಕೊಪ್ಪಳ, ಮುನಿರಾಬಾದ್ ಸೇರಿದಂತೆ ವಿವಿಧೆಡೆ ಮನೆ ಬೀಗ ಮುರಿದು ಕಳ್ಳತನ ಮಾಡಿದ ನಾಲ್ಕು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಧ್ಯರಾತ್ರಿ ಅಕ್ರಮ ಪ್ರವೇಶಿಸಿ ಮಹಿಳೆಗೆ ಕಿರುಕುಳ: ಆರೋಪಿ ಸೆರೆ

Oct 27 2023, 12:30 AM IST
ಮಧ್ಯರಾತ್ರಿ ಮನೆಗೆ ಅಕ್ರಮ ವಾಗಿ ಪ್ರವೇಶಿಸಿ ಮಹಿಳೆಗೆ ಕಿರುಕುಳ

ಎಂಡಿಎಂಎ ಮಾರಾಟ: ಆರೋಪಿ ಸೆರೆ

Oct 21 2023, 12:31 AM IST
ಎಂಡಿಎಂಎ ಮಾರುತ್ತಿದ್ದ ವ್ಯಕ್ತಿ ಬಂಧನ

ಕಡ್ಡಾಯ..ಅತ್ಯಾಚಾರ ಯತ್ನ: ಆರೋಪಿ ವಶಕ್ಕೆ

Oct 20 2023, 01:00 AM IST
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

8 ವರ್ಷದ ಬಳಿಕ ಸೆರೆ ಸಿಕ್ಕ ಗಾಂಜಾ ಸಾಗಾಟ ಆರೋಪಿ

Oct 18 2023, 01:00 AM IST
ಈ ಪ್ರಕರಣದಲ್ಲಿ ಬಂಧನದ ವಾರೆಂಟ್‌ ಕೂಡ ಜಾರಿಯಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ಪೊಲೀಸರಿಗೂ ಸಿಗದೇ ತಪ್ಪಿಸಿಕೊಂಡು ಓಡಾಡಿಕೊಂಡಿದ್ದ ಆರೋಪಿಯನ್ನು ಸದಾಶಿವಗಡದ ರಾಜಕೇನಿಭಾಗದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ದಿಲ್ಲಿ ಅಬಕಾರಿ ಕೇಸಲ್ಲಿಆಪ್‌ಗೂ ಆರೋಪಿ ಪಟ್ಟ:ಸುಪ್ರೀಂಗೆ ಸಿಬಿಐ, ಇಡಿ

Oct 17 2023, 12:45 AM IST
ದೆಹಲಿಯ ಅಬಕಾರಿ ಹಗರಣದಲ್ಲಿ ಆಡಳಿತಾರೂಢ ಆಮ್‌ ಆದ್ಮಿ ಪಕ್ಷವನ್ನು ಆರೋಪಿಯನ್ನಾಗಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ತನಿಖಾ ಸಂಸ್ಥೆಗಳಾದ ಸಿಬಿಐ, ಹಾಗೂ ಜಾರಿ ನಿರ್ದೇಶನಾಲಯ ಸೋಮವಾರ ಸುಪ್ರೀಂಕೋರ್ಟ್‌ಗೆ ತಿಳಿಸಿವೆ

ಮಾವನ ಕೊಲೆ: ಆರೋಪಿ ಬಂಧನ

Oct 16 2023, 01:45 AM IST
ದಾಬಸ್‌ಪೇಟೆ: ಮಾವನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ದಾಬಸ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಗಂಗಸಂದ್ರ ಗ್ರಾಮದ ಕುಮಾರ್ (42) ಬಂಧಿತ.

ಅತ್ಯಾಚಾರ ಆರೋಪಿ ಜಾಮೀನು ರದ್ದುಗೊಳಿಸಿದ ಹೈಕೋರ್ಟ್

Oct 15 2023, 12:45 AM IST
ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಅಧೀನ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕನ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

ಟ್ರ್ಯಾಕ್ಟರ್ ಕಳವು ಪ್ರಕರಣ: ಆರೋಪಿ ಬಂಧನ

Oct 14 2023, 01:00 AM IST
ಟ್ರ್ಯಾಕ್ಟರ್ ಕಳವು ಪ್ರಕರಣ: ಆರೋಪಿ ಬಂಧನ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved