• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕ ಲಾಭದ ಆಸೆ ತೋರಿಸಿ ಮೋಸ, ಆರೋಪಿ ಬಂಧನ

Mar 02 2025, 01:19 AM IST
ಷೇರು ಮಾರ್ಕೆಟ್‌ನಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭ ಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಹಾಕಿಸಿಕೊಂಡು ಮೋಸ ಮಾಡಿದ್ದ ಆರೋಪಿಯನ್ನು ಹಾವೇರಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಬಂದಿಸಿದ್ದಾರೆ.

ವಿವಿ ಸದಸ್ಯತ್ವ ಆಮಿಷ: ವೈದ್ಯರಿಗೆ ವಂಚಿಸಿದ್ದ ಚಿತ್ರದುರ್ಗ ಆರೋಪಿ ಬಂಧನ

Mar 01 2025, 01:02 AM IST
ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಬೆಳಗಾವಿಯ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸ್ಯತ್ವ ಕೊಡಿಸುವುದಾಗಿ ವೈದ್ಯರ ಪತ್ನಿಯೊಬ್ಬರಿಗೆ ₹2.78 ಲಕ್ಷ ವಂಚಿಸಿದ್ದ ಚಿತ್ರದುರ್ಗ ಜಿಲ್ಲೆ ಮೂಲದ ಆರೋಪಿಯನ್ನು ಸಿಇಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಉರುಳಿಗೆ ಸಿಲುಕಿಸಿ ಜಿಂಕೆ ಕೊಂದ ಆರೋಪಿ ಬಂಧನ

Feb 27 2025, 12:35 AM IST
ಮಾಂಸ ಮಾರಾಟಕ್ಕಾಗಿ ವ್ಯಕ್ತಿಯೊಬ್ಬ ಅರಣ್ಯದ ಅಂಚಿನಲ್ಲಿರುವ ಜಮೀನಿನಲ್ಲಿ ಹಾಕಿದ್ದ ಉರುಳಿಗೆ ಜಿಂಕೆಯೊಂದು ಸಿಲುಕಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಉಯ್ಯಂಬಳ್ಳಿ ಹೋಬಳಿ ಮಕ್ಕಳಂದ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಗ್ರಾಮದ ಮುತ್ತೇಗೌಡ (45) ಎಂಬ ಆರೋಪಿಯನ್ನು ಬಂಧಿಸಲಾಗಿದೆ.

ಕಾಳಸಂತೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ ಮಾರಾಟ: ಪ್ರಮುಖ ಆರೋಪಿ ಬಂಧಿಸಲು ಆಗ್ರಹ

Feb 25 2025, 12:49 AM IST
ಅಕ್ರಮದಲ್ಲಿ ಪ್ರಮುಖ ಆರೋಪಿಯ ಬಂಧನ ಈ ವರೆಗೂ ನಡೆಯದಿರುವುದು ಸಂಶಯಕ್ಕೆ ಎಡಮಾಡಿಕೊಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮನೆ ಲೀಸ್‌ ಕೊಡಿಸುವುದಾಗಿ ಜನರಿಗೆ ನಂಬಿಸಿ ಲಕ್ಷಾಂತರ ರು. ಹಣ ಪಡೆದು ವಂಚಿಸಿದ ಆರೋಪಿ ಬಂಧನ

Feb 23 2025, 01:31 AM IST
ಭೋಗ್ಯಕ್ಕೆ ಮನೆ ಕೊಡಿಸುವುದಾಗಿ ಜನರಿಗೆ ನಂಬಿಸಿ ಲಕ್ಷಾಂತರ ರು. ಹಣ ಪಡೆದು ವಂಚಿಸಿದ ಆರೋಪದ ಮೇರೆಗೆ ಖಾಸಗಿ ಕಂಪನಿ ಮಾಲಿಕನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೂಳೆಕೆರೆ ಬಳಿ ಬೈಕ್ ವ್ಹೀಲಿಂಗ್: ಆರೋಪಿ ವಿರುದ್ಧ ಕೇಸ್‌ ದಾಖಲು

Feb 23 2025, 12:30 AM IST
ಸೂಳೆಕೆರೆಯ ಶ್ರೀ ಸಿದ್ದೇಶ್ವರ ದೇವಸ್ಥಾನ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಬೈಕಿನಲ್ಲಿ ಹಿಂದೆ ಒಬ್ಬನ್ನು ಕೂರಿಸಿಕೊಂಡು, ಹೆಲ್ಮೆಟ್ ಧರಿಸದೇ, ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡುತ್ತಾ, ವ್ಹೀಲಿಂಗ್ ಮಾಡುತ್ತಿದ್ದ ಆರೋಪಿ ವಿರುದ್ಧ ಚನ್ನಗಿರಿ ತಾಲೂಕು ಬಸವಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

1.14 ಲಕ್ಷ ರು. ಮಾಂಗಲ್ಯಸರ ಕಳ್ಳತನ ಮಾಡಿದ್ದ ಆರೋಪಿ ಸೆರೆ

Feb 14 2025, 12:30 AM IST
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನಲ್ಲಿ 1.14 ಲಕ್ಷ ರು. ಮೌಲ್ಯದ ಬಂಗಾರದ ಸರಗಳ್ಳತನ ಮಾಡಿದ ಮರಾಠಿ ಗುರುಪ್ರಸಾದ ಎಂಬಾತನನ್ನು ಕಳ್ಳತನ ನಡೆದ ಎರಡೇ ದಿನಗಳಲ್ಲಿ ದಸ್ತಗಿರಿ ಮಾಡಿದ್ದಾರೆ.

ಚಿನ್ನಾಭರಣ ಕಳವು: ಆರೋಪಿ ಬಂಧನ

Feb 13 2025, 12:48 AM IST
ಪಾವಗಡ ತಾಲೂಕಿನ ಯರಪಾಳ್ಯ ಗ್ರಾಮದ 30 ವರ್ಷ ವಯಸ್ಸಿನ ಶ್ರೀನಿವಾಸ್ ಕಳ್ಳತನ ಮಾಡಿದ ಆರೋಪಿ. ಆರೋಪಿಯಿಂದ 1.42 ಲಕ್ಷ ಬೆಲೆಬಾಳುವ ಚಿನ್ನಾಭರಣ ವಶಪಡಿಸಿಕೊಂಡು ಬಂಧಿಸಿದ್ದಾರೆ.

ಕೊರಿ ಸಿದ್ದೇಶ್ವರ ಜಾತ್ರೇಲಿ ಇನೊವಾ ಕಾರು ಕಳವು: ಆರೋಪಿ ಸೆರೆ

Feb 10 2025, 01:46 AM IST
ತಾಲೂಕಿನ ನಾಲವಾರದ ಕೊರಿ ಸಿದ್ದೇಶ್ವರ ಜಾತ್ರೆಯಲ್ಲಿ ಕಳುವಾಗಿದ್ದ ಇನೊವಾ ಕಾರುನ್ನು ವಾಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಕಳವು ಮಾಡಿದ ಅಂತಾರಾಜ್ಯ ಕಳ್ಳನನ್ನು ಬಂಧಿಸಿದ್ದಾರೆ.

ಕಟ್ಟಡ ಏರಿ ಹೈಡ್ರಾಮ ಮಾಡಿದ ಅತ್ಯಾಚಾರದ ಆರೋಪಿ

Feb 10 2025, 01:45 AM IST
ಮಹಿಳೆ ಮೇಲಿನ ಅತ್ಯಾಚಾರದ ಆರೋಪ ಹೊತ್ತಿರುವ ಈ ಯುವಕ, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುತ್ತಿದ್ದಾಗ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಹೈಡ್ರಾಮ ನಡೆಸಿದ್ದಾನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved