ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಅವಾಚ್ಯ ಶಬ್ಧಗಳಿಂದಗೆ ನಿಂದನೆ : ಆರೋಪಿ ಸೆರೆ
Dec 05 2024, 12:34 AM ISTಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.