ಗುಡಿ ಕೈಗಾರಿಕೆಗಳಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ
Oct 28 2025, 12:03 AM ISTದೊಡ್ಡಬಳ್ಳಾಪುರ: ಕರಕುಶಲ, ಗುಡಿ ಕೈಗಾರಿಕೆಗಳು ಬಹಳ ಹಳೆಯ ಕಾಲದ ಸಾಂಪ್ರದಾಯಿಕ, ಪಾರಂಪರಿಕ ಕೈಗಾರಿಕೆಗಳಾಗಿವೆ. ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಡಲು ಗುಡಿ ಕೈಗಾರಿಕೆಗಳು ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.