ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಅಕ್ಕ ಕೆಫೆ ಪ್ರಾರಂಭ: ಸಚಿವ ಆರ್.ಬಿ.ತಿಮ್ಮಾಪೂರ
Jan 28 2025, 12:47 AM ISTಅಕ್ಕ ಕೆಫೆ, ಮಹಿಳೆಯರು ಉತ್ಪಾದಿಸುವ ವಸ್ತುಗಳನ್ನು ಮಾರಾಟ ಮಾಡಲು ಶೀಘ್ರದಲ್ಲೇ ನಗರದಲ್ಲಿ ಸೂಪರ್ ಮಾರ್ಕೆಟ್ ತೆರೆಯಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಮಹಿಳಾ ಸ್ವ ಸಹಾಯ ಸಂಘಗಳ ವತಿಯಿಂದ ಸಹೋದರಿ ಕ್ಯಾಂಟೀನ್ ತೆರೆಯಲಾಗಿದೆ.