ಆರ್ಥಿಕ ಸುಧಾರಣೆಗೆ ಸ್ವ-ಉದ್ಯೋಗ ಆರಂಭಿಸಿ
Jan 07 2025, 12:15 AM ISTರಾಮನಗರ: ಸಾಂಸ್ಕೃತಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ಆರ್ಥಿಕವಾಗಿ ಅವಶ್ಯವಾಗಿರುವ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಣಾ ಅವಕಾಶಗಳ ಬಗ್ಗೆ ತಿಳಿವಳಿಕೆ ಮೂಡಿಸುವುದು ಸಂಘಟನೆಯ ಉದ್ದೇಶವಾಗಿರಲಿ ಎಂದು ಅಖಿಲ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಉಮಾ ಸಾಯಿರಾಮ್ ಕರೆ ನೀಡಿದರು.