ಜನರ ಆರ್ಥಿಕ ಬಲವರ್ಧನೆಗೆ ಅರ್ಬನ್ ಬ್ಯಾಂಕುಗಳು ಸಹಕಾರಿ
Mar 10 2025, 12:18 AM ISTಬ್ಯಾಂಕಿನ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಂತ ಬದ್ಧತೆ ಮತ್ತು ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಪಟ್ಟಣ ಸಹಕಾರ ಬ್ಯಾಂಕುಗಳು ಅಭಿವೃದ್ಧಿ ಹೊಂದಲು ಸಾಧ್ಯ. ಜನರ ಆರ್ಥಿಕ ಸ್ಥಿತಿ ಬಲಗೊಳ್ಳಲು ಅರ್ಬನ್ ಬ್ಯಾಂಕುಗಳ ಸಹಕಾರ ಮಹತ್ವಪೂರ್ಣವಾಗಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿರ್ದೇಶಕ ಜೆ.ಆರ್. ಷಣ್ಮುಖಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.