• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಮ್ಮ ಜಾತಿ ಜನ ಎಷ್ಟು? ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ ಅಂಕಿ-ಅಂಶಗಳು

Apr 14 2025, 07:11 AM IST

ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಗಣತಿ) ಅಂಕಿ-ಅಂಶಗಳು ಇದೀಗ ಬಹಿರಂಗವಾಗಿವೆ. ರಾಜ್ಯದಲ್ಲಿ ಯಾವ ಜಾತಿಯ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅದರ ವಿವರ ಇಲ್ಲಿದೆ.

ಆರ್ಥಿಕ ಅಪರಾಧ ದೊಡ್ಡ ಸವಾಲಾಗಿದೆ: ನ್ಯಾ.ಜಿ.ಆರ್‌.ಸ್ವಾಮಿನಾಥನ್

Apr 13 2025, 02:00 AM IST
ಭ್ರಷ್ಟರು-ಶ್ರೀಮಂತರು ತಮ್ಮಲ್ಲಿನ ಕಾಳಧನವನ್ನು ವಾಮಮಾರ್ಗದ ಮೂಲಕ ಮತ್ತೊಬ್ಬರಿಗೆ ವರ್ಗಾಯಿಸುವ ಪ್ರಕ್ರಿಯೆಯು ಆಗಾಗ್ಗೆ ವರದಿ ಆಗುತ್ತಿದೆ. ಇದು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿರುವುದಲ್ಲದೇ ಸಮಾಜದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ.

ರೈತರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿಎಸ್ಪಿಗೆ ಸಲ್ಲಬೇಕು

Apr 12 2025, 12:46 AM IST
ಹೋಬಳಿಯ ಭಾಗದಲ್ಲಿ ಸಿಂಗಟಾಲೂರ ಏತ ನೀರಾವರಿ ಜಾರಿಗೆ ತರುವುದರ ಮೂಲಕ ಈ ಭಾಗದ ರೈತರ, ಕಾರ್ಮಿಕರ, ಕಡುಬಡವರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಸಲ್ಲುತ್ತದೆ ಎಂದು ಗೋಣಿಬಸಪ್ಪ ಕೊರ್ಲಹಳ್ಳಿ ಹೇಳಿದರು.

ವಿಶ್ವ ಮಾರುಕಟ್ಟೆ ಅಲ್ಲೋಲ, ಕಲ್ಲೋಲ ಸೃಷ್ಟಿಸಿರುವ ಟ್ರಂಪ್‌ ತೆರಿಗೆ ನೀತಿ ಹಿಂದಿದ್ದಾರೆ ಆರ್ಥಿಕ ತಜ್ಞ ಸ್ಟಿಫೆನ್‌ ಮಿರಾನ್‌

Apr 11 2025, 12:32 AM IST
ವಿಶ್ವ ಮಾರುಕಟ್ಟೆಯಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿರುವ ಡೊನಾಲ್ಡ್‌ ಟ್ರಂಪ್‌ ಅವರ ಪ್ರತಿ ತೆರಿಗೆ ನೀತಿ ಹಿಂದೆ ಹಾರ್ವರ್ಡ್‌ ವಿವಿಯ ಆರ್ಥಿಕ ತಜ್ಞ ಸ್ಟಿಫೆನ್‌ ಮಿರಾನ್‌ ಅವರ ಹೆಜ್ಜೆಗುರುತು ಇದೆ.

ರಾಜ್ಯದ ಆರ್ಥಿಕ ಸ್ಥಿತಿ ಭಯ ಹುಟ್ಟಿಸುವಂತಿದೆ : ಸಂಸದ ಡಾ. ಸುಧಾಕರ್

Apr 07 2025, 10:40 AM IST

ನಮ್ಮದು ಜನಪರ ಸರ್ಕಾರ, ಗ್ಯಾರಂಟಿಗಳ ಸರ್ಕಾರ ಎಂದು ಬೀಗುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ಇನ್ನೂ ತುಂಬಿಲ್ಲ. ಗ್ಯಾರಂಟಿ ಹೆಸರಲ್ಲಿ 2 ವರ್ಷಗಳಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ.

‘ರಾಜ್ಯದ ಆರ್ಥಿಕ ಸ್ಥಿತಿ ಭಯ ಹುಟ್ಟಿಸುವಂತಿದೆ’

Apr 07 2025, 12:30 AM IST
ಗ್ಯಾರಂಟಿ ಕೊಡಿರಪ್ಪಾ ಇಲ್ಲದಿದ್ದರೆ ಬೆಳಕಾಗೊಲ್ಲ ಎಂದು ಯಾರೂ ಕೂಡ ಇವರನ್ನು ಕೇಳಿರಲಿಲ್ಲ. ರೈತರಿಗೆ, ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ಹೀಗೆ ಈ ಸರ್ಕಾರ ನಿತ್ಯವೂ ಎಲ್ಲವರ್ಗದ ತಲೆಯ ಮೇಲೆ ತೆರಿಗೆಯ ಭಾರ ಹಾಕುತ್ತಿದ್ದಾರೆ. ರೈತರಿಗೆ ಕೊಡುವ ಹಾಲಿನ ಬೆಲೆ ಇಳಿಸಿ, ಗ್ರಾಹಕರು ಕುಡಿಯುವ ಹಾಲಿಗೆ ಬೆಲೆ ಏರಿಸಿದ್ದಾರೆ. 18 ತಿಂಗಳಲ್ಲಿ 4 ಬಾರಿ ಹಾಲಿನ ಬೆಲೆ ಏರಿಕೆ ಮಾಡಿದ್ದರೂ ರೈತರಿಗೆ ಹಣ ವರ್ಗಾಯಿಸಿಲ್ಲ

ಆರ್ಥಿಕ, ಸಾಮಾಜಿಕ ಪ್ರಗತಿಗೆ ಗ್ಯಾರಂಟಿಗಳು ಬುನಾದಿ

Apr 04 2025, 12:49 AM IST
ಯಾವುದೇ ಜಾತಿ-ಧರ್ಮದ ಬೇಧವಿಲ್ಲದೇ ಜಾರಿಗೆ ತರಲಾಗಿರುವ ಗ್ಯಾರಂಟಿ ಯೋಜನೆಗಳ ಲಾಭ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಜಿಲ್ಲೆಯ ನಾಲ್ಕು ಲಕ್ಷ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರವರೆಗೆ ಅನುಕೂಲವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.

ಔಷಧ ಬೆಲೆ ಏರಿಕೆಯಿಂದ ಜನರಿಗೆ ಆರ್ಥಿಕ ಹೊರೆ: ಸಂಸದೆ ಡಾ.ಪ್ರಭಾ

Apr 04 2025, 12:45 AM IST
ರಾಷ್ಟ್ರೀಯ ಔಷಧಿ ಬೆಲೆ ನಿರ್ವಹಣಾ ಪ್ರಾಧಿಕಾರ (ಎನ್‌ಪಿಪಿಎ) ತೆಗೆದುಕೊಂಡ ನಿರ್ಧಾರದಿಂದ ಜೀವನ ಅವಶ್ಯಕ ಔಷಧಗಳ ಬೆಲೆ ಶೇ.50ರಷ್ಟು ಏರಿಕೆ ಆಗಲಿದೆ. ಈ ನಿರ್ಧಾರದ ಪರಿಣಾಮವಾಗಿ ದೇಶದ ಕೋಟ್ಯಂತರ ರೋಗಿಗಳು, ವಿಶೇಷವಾಗಿ ಆರ್ಥಿಕ ದುರ್ಬಲರಿಗೆ ಹೆಚ್ಚಿನ ಹೊರೆ ಆಗಲಿದೆ ಎಂದು ದಾವಣಗೆರೆ ಕ್ಷೇತ್ರ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾರಾಣಿ ವಿವಿಗೆ ಪ್ರತಿಭಟನೆಗಳ ಕಾಟ! ಆರ್ಥಿಕ ಸಂಕಷ್ಟವಿಲ್ಲ, ಅಗತ್ಯ ಪ್ರಾಧ್ಯಾಪಕರು ಸಿಬ್ಬಂದಿಯೂ ಇದ್ದಾರೆ

Apr 02 2025, 01:05 AM IST

ಆರ್ಥಿಕ ಸಂಕಷ್ಟವಿಲ್ಲ, ಅಗತ್ಯ ಪ್ರಾಧ್ಯಾಪಕರು ಸಿಬ್ಬಂದಿಯೂ ಇದ್ದಾರೆ,  ಯಾವುದೇ ಸಮಸ್ಯೆ ಇಲ್ಲದಿದ್ದರೂ ‘ಮಹಾರಾಣಿ ವಿಶ್ವವಿದ್ಯಾಲಯ’ಕ್ಕೆ   ಸ್ವಾತಂತ್ರ್ಯ ಉದ್ಯಾನದಲ್ಲಿ ನಿತ್ಯ ನಡೆಯುವ ಅಬ್ಬರದ ಪ್ರತಿಭಟನೆ, ಹೋರಾಟ, ಚಳವಳಿಗಾರರ ಆಕ್ರೋಶದ ಕೂಗು, ಘೋಷಣೆ, ಭಾಷಣಗಳೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.

ಆರ್ಥಿಕ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆಯ ಲೂಟಿ: ಸೋಮಶೇಖರ ರೆಡ್ಡಿ

Apr 02 2025, 01:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆ ನಿಯಂತ್ರಣ ತಪ್ಪಿದ್ದು, ಗ್ಯಾರಂಟಿ ಜಾರಿಗೆ ಈ ಸರ್ಕಾರ ಜನರ ಲೂಟಿಗಿಳಿದಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 63
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved