ನಿವೃತ್ತ ನೌಕರರಿಗೆ ಆಗಿರುವ ಆರ್ಥಿಕ ನಷ್ಟ ಸರಿಪಡಿಸಲು ಆಗ್ರಹ
Jan 31 2025, 12:47 AM IST7ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಆಗಿರುವ ಅರ್ಥಿಕ ನಷ್ಟ ಸರಿಪಡಿಸುವಂತೆ ಕರ್ನಾಟಕ ನಿವೃತ್ತ ನೌಕರರ ವೇದಿಕೆ, ಕೇಂದ್ರ ಸಮಿತಿ ತಾಲೂಕು ಘಟಕದ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಯಿತು.