ಕೃಷಿ ಚಟುವಟಿಕೆ ಜೊತೆ ಹೈನುಗಾರಿಕೆಯನ್ನೂ ಆರಂಭಿಸಿದಲ್ಲಿ ಆರ್ಥಿಕ ಅಭಿವೃದ್ಧಿ: ಕುಮಾರ್
Oct 05 2024, 01:38 AM ISTರೈತರು ಕೃಷಿ ಚಟುವಟಿಕೆಗಳ ಜೊತೆ ಹೈನುಗಾರಿಕೆ, ಮೀನುಗಾರಿಕೆ, ಕುರಿ-ಕೋಳಿ, ಮೇಕೆ ಸಾಕಾಣಿಕೆಯಂತಹ ಉದ್ದೆಮೆಗಳನ್ನೂ ಆರಂಭಿಸಬೇಕು. ಇದರಿಂದ ಆರ್ಥಿಕ ಸಬಲತೆ ಸಾಧಿಸಲು ಸಾಧ್ಯ ಎಂದು ತಾಲೂಕು ರೈತ ಸಂಘ ಕಾರ್ಯದರ್ಶಿ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.